Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಆಲೂಗಡ್ಡೆ ಹಸಿರಾಗಿದ್ದರೆ ಅಡುಗೆಗೆ ಬಳಸಬೇಡಿ; ಅದರಲ್ಲಿರತ್ತೆ ಡೇಂಜರಸ್ ವಿಷಕಾರಿ ಅಂಶ
ಪ್ರಮುಖಆರೋಗ್ಯ

Health Tips ಆಲೂಗಡ್ಡೆ ಹಸಿರಾಗಿದ್ದರೆ ಅಡುಗೆಗೆ ಬಳಸಬೇಡಿ; ಅದರಲ್ಲಿರತ್ತೆ ಡೇಂಜರಸ್ ವಿಷಕಾರಿ ಅಂಶ

Share
1 Min Read
SHARE

newsics.com | ನ್ಯೂಸಿಕ್ಸ್

Contents
ಹಸಿರು ಆಲೂಗಡ್ಡೆ ತಿಂದರೆ ಏನಾಗುತ್ತೆ?ಬಳಸಬಹುದೇ ಅಥವಾ ಬೇಡವೇ?ಆಲೂಗಡ್ಡೆ ಹಾಳಾಗದಂತೆ ಇಡಲು ಸರಳ ಟಿಪ್ಸ್

ಆಲೂಗಡ್ಡೆ ನಮ್ಮ ಅಡುಗೆ ಮನೆಯಲ್ಲಿ ದಿನಾ ಬಳಸುವ ಪ್ರಮುಖ ತರಕಾರಿ. ಆದರೆ ಕೆಲವೊಮ್ಮೆ ಮನೆಯಲ್ಲಿಟ್ಟ ಆಲೂಗಡ್ಡೆ ಹಸಿರು ಬಣ್ಣಕ್ಕೆ ತಿರುಗುವುದನ್ನು ಅಥವಾ ಮೊಳಕೆ ಬರುವುದನ್ನು ನಾವು ನೋಡುತ್ತೇವೆ. ಇದನ್ನು ಸಾಮಾನ್ಯ ಬಣ್ಣ ಬದಲಾವಣೆ ಎಂದು ಅಡುಗೆಗೆ ಬಳಸಿದರೆ ಆರೋಗ್ಯ ಕೆಡುವುದು ಗ್ಯಾರಂಟಿ. ಏಕೆಂದರೆ ಹಸಿರು ಆಲೂಗಡ್ಡೆಯಲ್ಲಿ ‘ಸೋಲನೈನ್’ ಎಂಬ ವಿಷಕಾರಿ ಅಂಶ ಹೆಚ್ಚಿರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

 

ಹಸಿರು ಆಲೂಗಡ್ಡೆ ತಿಂದರೆ ಏನಾಗುತ್ತೆ?

ಸೋಲನೈನ್ ಅಂಶವಿರುವ ಆಲೂಗಡ್ಡೆ ಸೇವಿಸಿದರೆ ಈ ಕೆಳಗಿನ ತೊಂದರೆಗಳು ಕಾಣಿಸಿಕೊಳ್ಳಬಹುದು.

  • ಹೊಟ್ಟೆನೋವು, ವಾಂತಿ ಮತ್ತು ವಾಕರಿಕೆ
  • ಅತಿಸಾರ (ಭೇದಿ) ಮತ್ತು ತೀವ್ರ ಸುಸ್ತು
  • ತಲೆಸುತ್ತು ಹಾಗೂ ತಲೆನೋವು

ಬಳಸಬಹುದೇ ಅಥವಾ ಬೇಡವೇ?

  • ಆಲೂಗಡ್ಡೆಯ ಯಾವುದಾದರೂ ಒಂದು ಸಣ್ಣ ಭಾಗ ಮಾತ್ರ ಹಸಿರಾಗಿದ್ದರೆ, ಆ ಭಾಗವನ್ನು ದಪ್ಪವಾಗಿ ಕತ್ತರಿಸಿ ತೆಗೆದು ಉಳಿದ ಭಾಗವನ್ನು ಬಳಸಬಹುದು.
  • ಆದರೆ ಇಡೀ ಆಲೂಗಡ್ಡೆ ಹಸಿರಾಗಿದ್ದರೆ, ಹೆಚ್ಚು ಮೊಳಕೆ ಬಂದಿದ್ದರೆ ಅಥವಾ ಸುಕ್ಕುಗಟ್ಟಿ ಮೆತ್ತಗಾಗಿದ್ದರೆ ಅದನ್ನು ಬಳಸದೆ ಬಿಸಾಡುವುದು ಒಳ್ಳೆಯದು.

ಆಲೂಗಡ್ಡೆ ಹಾಳಾಗದಂತೆ ಇಡಲು ಸರಳ ಟಿಪ್ಸ್

  • ಆಲೂಗಡ್ಡೆಯನ್ನು ನೇರ ಸೂರ್ಯನ ಬೆಳಕು ಬೀಳದ ಕತ್ತಲೆ ಮತ್ತು ತಂಪಾದ ಜಾಗದಲ್ಲಿ ಸಂಗ್ರಹಿಸಿ. ಈರುಳ್ಳಿ ಮತ್ತು ಆಲೂಗಡ್ಡೆಯನ್ನು ಒಟ್ಟಿಗೆ ಇಟ್ಟರೆ ಆಲೂಗಡ್ಡೆ ಬೇಗನೆ ಕೊಳೆಯುತ್ತದೆ. ಆಲೂಗಡ್ಡೆಯನ್ನು ಫ್ರಿಡ್ಜ್‌ನಲ್ಲಿ ಇಡುವುದರಿಂದ ಅದರ ನೈಸರ್ಗಿಕ ರುಚಿ ಮತ್ತು ಗುಣಮಟ್ಟ ಹಾಳಾಗುತ್ತದೆ. ಆದ್ದರಿಂದ ಗಾಳಿಯಾಡುವ ಬುಟ್ಟಿಯಲ್ಲಿ ಹೊರಗಡೆ ಇಡಿ.

Mini Stroke ನಿಮ್ಮ ಮೆದುಳು ನೀಡುವ ಈ ‘ಮಿನಿ’ ವಾರ್ನಿಂಗ್ ನಿರ್ಲಕ್ಷಿಸಬೇಡಿ; ಪಾರ್ಶ್ವವಾಯು ತಡೆಯಲು ತಕ್ಷಣ ಹೀಗೆ ಮಾಡಿ

TAGGED:#Green potato #Health Risk #Storage Tips #news #newsics
Share This Article
Facebook Twitter Copy Link Print
Previous Article Mini Stroke ನಿಮ್ಮ ಮೆದುಳು ನೀಡುವ ಈ ‘ಮಿನಿ’ ವಾರ್ನಿಂಗ್ ನಿರ್ಲಕ್ಷಿಸಬೇಡಿ; ಪಾರ್ಶ್ವವಾಯು ತಡೆಯಲು ತಕ್ಷಣ ಹೀಗೆ ಮಾಡಿ
Next Article Smartphone Battery SafetyTips ರಾತ್ರಿ ಪೂರ್ತಿ ಮೊಬೈಲ್ ಚಾರ್ಜ್‌ಗೆ ಹಾಕಿದ್ರೂ ಬ್ಯಾಟರಿ ಏನೂ ಆಗಲ್ವಾ? ಇಲ್ಲಿದೆ ನೋಡಿ ಇದರ ಹಿಂದಿರೋ ರಹಸ್ಯ

Popular Posts

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read

Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!

2 Min Read

You Might Also Like

ದೇಶಪ್ರಮುಖ

Today Gold Rate | ಚಿನ್ನದ ಬೆಲೆ ಮತ್ತೆ ಏರಿಕೆ

2 Min Read
ದೇಶಪ್ರಮುಖವಿದೇಶ

P V Sindhu Record ಜಪಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಬರೆದ ಪಿ.ವಿ. ಸಿಂಧು

3 Min Read
ಕರ್ನಾಟಕಪ್ರಮುಖ

Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!

1 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?