Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಎಸ್ಆರ್‌ಟಿಸಿಗೆ ಅವಾರ್ಡ್‌ಗಳ ಸುರಿಮಳೆ: ಸೆಪ್ಟೆಂಬರ್ 21ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ
ಕರ್ನಾಟಕಪ್ರಮುಖ

ಕೆಎಸ್ಆರ್‌ಟಿಸಿಗೆ ಅವಾರ್ಡ್‌ಗಳ ಸುರಿಮಳೆ: ಸೆಪ್ಟೆಂಬರ್ 21ರಂದು ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ

Share
2 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ರಾಷ್ಟ್ರಮಟ್ಟದ 8 ವೀಡಿಯಾ, 5 ಎಮ್ಕ್ಯೂಬ್ ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಗಳಿಗೆ ಭಾಜನವಾಗಿದೆ.

ViDEA ಪ್ರಶಸ್ತಿ ಮತ್ತು mCUBE ಪ್ರಶಸ್ತಿಗಳನ್ನು ಗುರುಗಾಂವ್‌ನಲ್ಲಿ, ಪ್ರದಾನ ಮಾಡಲಾಯಿತು. ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಆನ್‌ಲೈನ್‌ನಲ್ಲಿ ಪ್ರದಾನ ಮಾಡಲಾಯಿತು.

ಸ್ಕಾಚ್ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 21ರಂದು ನವದೆಹಲಿಯಲ್ಲಿ ನಡೆಯಲಿದೆ ಎಂದು
ಕೆಎಸ್ಆರ್‌ಟಿಸಿ ಮಂಡಳಿ ಕಾರ್ಯದರ್ಶಿ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ‌ ಡಾ.ಲತಾ ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ:

1. ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರಾಡಕ್ಟ್ ಪ್ಲೇಸ್ಮೆಂಟ್ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
2. ಅಶ್ವಮೇಧ ಬ್ರಾಂಡಿಂಗ್‌ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್(ಆಫ್ಲೈನ್)ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
3. ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
4. ಅಶ್ವಮೇಧ ಬ್ರಾಂಡಿಂಗ್‌ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.
5. ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್‌ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
6. ಅಂಬಾರಿ ಉತ್ಸವದ ಬ್ರಾಂಡಿಂಗ್‌ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್‌ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.
7. ಅಶ್ವಮೇಧ ಬ್ರಾಂಡಿಂಗ್‌ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ – ಒಟ್ಟಾರೆ ಅತ್ಯುತ್ತಮ ವೀಡಿಯೊ ಕಂಟೆಂಟ್.
8. ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟರ್ಪ್ರೈಸ್ – ಕೆಎಸ್ಆರ್‌ಟಿಸಿ.

ಎಮ್ಕ್ಯೂಬ್ ಪ್ರಶಸ್ತಿಗಳು:
1. ಬ್ರಾಂಡಿಂಗ್‌ಗಾಗಿ ಶ್ರೇಷ್ಠ ಪಿಆರ್ ಕ್ಯಾಂಪೇನ್.
2. ಬ್ರಾಂಡಿಂಗ್‌ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಫ್ಲೈನ್).
3. ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಕ್ಯಾಂಪೇನ್.
4. ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್.
5. ಬ್ರಾಂಡಿಂಗ್‌ಗಾಗಿ ಶ್ರೇಷ್ಠ ಆನ್ಲೈನ್ ಪಿಆರ್ ಕ್ಯಾಂಪೇನ್.

ನಿಗಮವು ಸಾರಿಗೆ ಸಂಜೀವಿನಿ- ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಉಪಕ್ರಮಗಳಿಗಾಗಿ 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಮತ್ತು 1 ಸ್ಕಾಚ್ ಪ್ರಶಸ್ತಿ ಪಡೆದಿದೆ.

ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 4 ಪದಕ: ಅವನಿಗೆ ಚಿನ್ನ, ಮನೀಶ್‌ಗೆ ಬೆಳ್ಳಿ, ಮೋನಾ, ಪ್ರೀತಿಗೆ ಕಂಚು

ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಮೋದಿ, ಬೈಡನ್ ಚರ್ಚೆ

ಅಂಕೋಲಾ ಬಳಿ ಟ್ಯಾಂಕರ್ ಉರುಳಿ ಆ್ಯಸಿಡ್ ಸೋರಿಕೆ, ದಟ್ಟ ಹೊಗೆ, ಹೆಚ್ಚಿದ ಆತಂಕ

ರೋಮಾಂಚನಗೊಳಿಸಿದ ಏರೋ ಶೋ… ಬಾನಲ್ಲಿ ಸೂರ್ಯಕಿರಣ ಚಮತ್ಕಾರ

TAGGED:Awards for KSRTC: Awards presentation in Delhi on September 21
Share This Article
Facebook Twitter Copy Link Print
Previous Article ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ 4 ಪದಕ: ಅವನಿಗೆ ಚಿನ್ನ, ಮನೀಶ್‌ಗೆ ಬೆಳ್ಳಿ, ಮೋನಾ, ಪ್ರೀತಿಗೆ ಕಂಚು
Next Article ಶುಭೋದಯ… ಇಂದಿನ ಪಂಚಾಂಗ, 31-08-2024 ಶನಿವಾರ, ಪ್ರದೋಷ, ಪುಷ್ಯ ನಕ್ಷತ್ರ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?