Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ
ಪ್ರಮುಖCrimeದೇಶ

Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ

Share
1 Min Read
SHARE

newsics.com | ನ್ಯೂಸಿಕ್ಸ್

ಅಯೋಧ್ಯೆ: ರಾಮ ಮಂದಿರ ದೇಣಿಗೆ ಹಣದ ಅವ್ಯವಹಾರದ ಆರೋಪಗಳ ಬೆನ್ನಲ್ಲೇ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜುಲೈ 22 ರಂದು ಮಹತ್ವದ ಸಭೆ ಕರೆದಿದೆ. ಈ ತಿಂಗಳಿನಲ್ಲಿ ನಡೆಯುತ್ತಿರುವ ಎರಡನೇ ಸಭೆ ಇದಾಗಿದ್ದು, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಕೃಷ್ಣ ಮೋಹನ್ ಅವರ ಪ್ರಕಾರ, ಜುಲೈ 22 ರಂದು ಮಧ್ಯಾಹ್ನ 3 ಗಂಟೆಗೆ ರಾಮ ಮಂದಿರ ಸಂಕೀರ್ಣದಲ್ಲಿ ವಿಶೇಷ ಸಭೆ ನಡೆಯಲಿದೆ.

 

 

ಅದೆ ದಿನ ಸಂಜೆ 4 ಗಂಟೆಗೆ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲ್ ದಾಸ್ ಅವರ ಮನೀರಾಮ್ ಛಾವ್ನಿ ಆವರಣದಲ್ಲಿ ಸಾಮಾನ್ಯ ಸಭೆ ಜರುಗಲಿದೆ. ಈ ಸಭೆಯಲ್ಲಿ ಜುಲೈ 6 ರಂದು ನಡೆದಿದ್ದ ಸಭೆಯ ತೀರ್ಮಾನಗಳ ದೃಢೀಕರಣ ಹಾಗೂ ಮಂದಿರದ ಪ್ರಸ್ತುತ ವಿದ್ಯಮಾನಗಳ ಕುರಿತು ಪ್ರಮುಖ ಚರ್ಚೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.

 

Landslide ವರುಣನ ಆರ್ಭಟ; ಭೀಕರ ಪ್ರವಾಹ, ಭೂಕುಸಿತಕ್ಕೆ 11 ಬಲಿ, ಹೈ ಅಲರ್ಟ್ ಘೋಷಣೆ

TAGGED:#Ayodhya #Ram Mandir #Money scam #news #newsics
Share This Article
Facebook Twitter Copy Link Print
Previous Article Pressure Cooker ನಿಮ್ಮ ಮನೆಯ ಕುಕ್ಕರ್ ವಿಷಲ್ ಸರಿಯಾಗಿ ಬರ್ತಿಲ್ವಾ? ಜಿಡ್ಡು ಮತ್ತು ಕೊಳಕು ನಿವಾರಣೆಗೆ ಇಲ್ಲಿದೆ ಸಿಂಪಲ್ ಟಿಪ್ಸ್
Next Article Meta Server Outage ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ದಿಢೀರ್ ಸ್ಥಗಿತ: ಲಾಗಿನ್ ಆಗದೆ ಬಳಕೆದಾರರು ಹೈರಾಣು

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?