Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Meta Server Outage ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ದಿಢೀರ್ ಸ್ಥಗಿತ: ಲಾಗಿನ್ ಆಗದೆ ಬಳಕೆದಾರರು ಹೈರಾಣು
ಪ್ರಮುಖದೇಶ

Meta Server Outage ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ದಿಢೀರ್ ಸ್ಥಗಿತ: ಲಾಗಿನ್ ಆಗದೆ ಬಳಕೆದಾರರು ಹೈರಾಣು

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಸಾಮಾಜಿಕ ಜಾಲತಾಣ ‘ಮೆಟಾ’ ಕಂಪನಿಯ ಜನಪ್ರಿಯ ಆ್ಯಪ್‌ಗಳಾದ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಭಾನುವಾರ (ಇಂದು) ತಾಂತ್ರಿಕ ದೋಷದ ಕಾರಣದಿಂದಾಗಿ ಜಾಗತಿಕವಾಗಿ ಸ್ಥಗಿತಗೊಂಡಿವೆ. ಹಠಾತ್ ಎದುರಾದ ತಾಂತ್ರಿಕ ಅಡಚಣೆಯಿಂದಾಗಿ ಲಕ್ಷಾಂತರ ಬಳಕೆದಾರರ ಸೋಶಿಯಲ್ ಮೀಡಿಯಾ ಖಾತೆಗಳು ಲಾಗ್‌ಔಟ್ ಆಗಿದ್ದು, ತೀವ್ರ ಆತಂಕ ಮೂಡಿಸಿದೆ.

ಕಂಪ್ಯೂಟರ್ ಹಾಗೂ ಲ್ಯಾಪ್‌ಟಾಪ್‌ಗಳಲ್ಲಿ ಫೇಸ್‌ಬುಕ್ ಬಳಸಲು ಯತ್ನಿಸುತ್ತಿರುವ ಜನರಿಗೆ “ಸರ್ವರ್ ತಾತ್ಕಾಲಿಕವಾಗಿ ಲಭ್ಯವಿಲ್ಲ” ಎಂಬ ಸಂದೇಶಗಳು ಪರದೆಯ ಮೇಲೆ ಮೂಡುತ್ತಿವೆ. ಶೀಘ್ರದಲ್ಲೇ ಈ ತಾಂತ್ರಿಕ ದೋಷವನ್ನು ಬಗೆಹರಿಸಲಾಗುವುದು, ಕೆಲ ನಿಮಿಷಗಳ ಬಳಿಕ ಪ್ರಯತ್ನಿಸಿ ಎಂದು ಸಂಸ್ಥೆ ಬಳಕೆದಾರರಲ್ಲಿ ವಿನಂತಿಸಿದೆ.

ವಿವಿಧ ಜಾಲತಾಣಗಳ ಸರ್ವರ್ ಸ್ಥಿತಿಗತಿಯನ್ನು ಟ್ರ್ಯಾಕ್ ಮಾಡುವ ‘ಡೌನ್‌ಡಿಟೆಕ್ಟರ್’ (DownDetector) ವರದಿ ಪ್ರಕಾರ, ಇಂದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸರ್ವರ್ ಸಂಪೂರ್ಣ ಡೌನ್ ಆಗಿದೆ. ಇದರಿಂದ ಬೇಸತ್ತ ಗ್ರಾಹಕರು ಎಕ್ಸ್ (ಟ್ವಿಟರ್) ತಾಣದಲ್ಲಿ ಮೆಟಾ ಕಂಪನಿಯ ವಿರುದ್ಧ ಜಟಾಪಟಿ ನಡೆಸುತ್ತಿದ್ದಾರೆ. ಪ್ರಸ್ತುತ ಮೆಟಾ ಸಂಸ್ಥೆಯ ತಾಂತ್ರಿಕ ತಜ್ಞರ ತಂಡವು ಈ ಸರ್ವರ್ ದೋಷವನ್ನು ಸರಿಪಡಿಸುವ ಪ್ರಕ್ರಿಯೆಯಲ್ಲಿ ನಿರತವಾಗಿದ್ದು, ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಮಾಧ್ಯಮಗಳ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಕಂಪನಿಯ ಮೂಲಗಳು ಭರವಸೆ ನೀಡಿವೆ.

 

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

TAGGED:#Instagram #facebook #server outage #news #newsics
Share This Article
Facebook Twitter Copy Link Print
Previous Article Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ
Next Article Liver Disease Symptoms ನಿಮ್ಮ ಚರ್ಮದ ಮೇಲಿದೆಯೇ ಈ ಬದಲಾವಣೆ? ಲಿವರ್ ಅಪಾಯದಲ್ಲಿದೆ ಎನ್ನುತ್ತವೆ ಈ 5 ಎಚ್ಚರಿಕೆಯ ಚಿಹ್ನೆಗಳು

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?