Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Junk food ban ರಾಜ್ಯದ ಎಲ್ಲ ಆಸ್ಪತ್ರೆ, ಶಾಲಾ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧ, ಮಾಲ್‌ಗಳಲ್ಲಿ ಕಳಪೆ‌ ಆಹಾರಕ್ಕೆ ನಿರ್ಬಂಧ: ಸಚಿವ ಖಾದರ್
ಕರ್ನಾಟಕಪ್ರಮುಖ

Junk food ban ರಾಜ್ಯದ ಎಲ್ಲ ಆಸ್ಪತ್ರೆ, ಶಾಲಾ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧ, ಮಾಲ್‌ಗಳಲ್ಲಿ ಕಳಪೆ‌ ಆಹಾರಕ್ಕೆ ನಿರ್ಬಂಧ: ಸಚಿವ ಖಾದರ್

Share
1 Min Read
SHARE

newsics.com| ನ್ಯೂಸಿಕ್ಸ್

ಮಂಗಳೂರು: ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ ಗಳಲ್ಲಿ ಜಂಕ್ ಫುಡ್ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನ ವೆನ್ಲಾಕ್ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಕುಂದು ಕೊರತೆ, ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಸ್ಪತ್ರೆಗಳು, ಶಾಲೆಗಳ ಕ್ಯಾಂಟೀನ್ ಗಳಲ್ಲಿ ಜಂಕ್ ಫುಡ್ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದನ್ನು ಸೇವಿಸುವುದರಿಂದ ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಇದರಿಂದ ಮೂತ್ರಪಿಂಡ, ಕ್ಯಾನ್ಸರ್ ಮೊದಲಾದ ಕಾಯಿಲೆ ಹೆಚ್ಚಾಗುತ್ತಿದೆ. ಇದಕ್ಕಾಗಿ ಆಸ್ಪತ್ರೆಗಳು ಮಾತ್ರವಲ್ಲ, ಒಂದರಿಂದ 10ನೇ ತರಗತಿವರೆಗೆ ಇರುವ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಎಲ್ಲಾ ಆಸ್ಪತ್ರೆಗಳು, ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು, ಜಂಕ್ ಫುಡ್ ಮಾರಾಟ ಮಾಡುವಂತಿಲ್ಲ ಎನ್ನುವ ನಿಯಮ ಜಾರಿಗೆ ಚಿಂತನೆ ನಡೆದಿದೆ. ಆಹಾರ ಮತ್ತು ಸುರಕ್ಷತಾ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಮಾಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಆಹಾರ ವಸ್ತುಗಳ ಗುಣಮಟ್ಟ ಪರೀಕ್ಷಿಸಿ ಗುಣಮಟ್ಟ ರಹಿತ ಆಹಾರ ವಸ್ತುಗಳ ಮಾರಾಟ ನಿರ್ಬಂಧಿಸಲಾಗುವುದು, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಯು.ಟಿ. ಖಾದರ್ ಹೇಳಿದ್ದಾರೆ.

Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ

Pressure Cooker ನಿಮ್ಮ ಮನೆಯ ಕುಕ್ಕರ್ ವಿಷಲ್ ಸರಿಯಾಗಿ ಬರ್ತಿಲ್ವಾ? ಜಿಡ್ಡು ಮತ್ತು ಕೊಳಕು ನಿವಾರಣೆಗೆ ಇಲ್ಲಿದೆ ಸಿಂಪಲ್ ಟಿಪ್ಸ್

TAGGED:#junkfood #ban #hospitals #school #canteen #malls #karnataka #news #kannadanews #newsics
Share This Article
Facebook Twitter Copy Link Print
Previous Article Liver Disease Symptoms ನಿಮ್ಮ ಚರ್ಮದ ಮೇಲಿದೆಯೇ ಈ ಬದಲಾವಣೆ? ಲಿವರ್ ಅಪಾಯದಲ್ಲಿದೆ ಎನ್ನುತ್ತವೆ ಈ 5 ಎಚ್ಚರಿಕೆಯ ಚಿಹ್ನೆಗಳು
Next Article Menstrual Cycle ಲ್ಯಾಪ್‌ಟಾಪ್ ಸ್ಕ್ರೀನ್ ಹಾಗೂ ಒತ್ತಡದಿಂದ ಪಿರಿಯಡ್ಸ್ ಲೇಟ್ ಆಗ್ತಿದ್ಯಾ? ಇಲ್ಲಿದೆ ಸಿಂಪಲ್ ಪರಿಹಾರ

Popular Posts

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?