Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Landslide ಧಾರಾಕಾರ ಮಳೆಗೆ ಭೀಕರ ಭೂಕುಸಿತ, ಮಕ್ಕಳು ಸೇರಿ ನಾಲ್ವರು ಸಾ*ವು
ಪ್ರಮುಖCrimeದೇಶ

Landslide ಧಾರಾಕಾರ ಮಳೆಗೆ ಭೀಕರ ಭೂಕುಸಿತ, ಮಕ್ಕಳು ಸೇರಿ ನಾಲ್ವರು ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

 

ಗುವಾಹಟಿ: ಈಶಾನ್ಯ ರಾಜ್ಯ ನಾಗಾಲ್ಯಾಂಡ್‌ನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಮೋನ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಮಕ್ಕಳು ಸೇರಿದಂತೆ ನಾಲ್ಕು ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಧಾರಾಕಾರ ಮಳೆಯ ಕಾರಣದಿಂದಾಗಿ ಮೋನ್ ಜಿಲ್ಲೆಯ ಹಲವೆಡೆ ದಿಢೀರ್ ಪ್ರವಾಹ ಉಂಟಾಗಿದ್ದು, ಭೂಕುಸಿತದ ತೀವ್ರತೆಗೆ ಹಲವಾರು ಮನೆಗಳು ಮಣ್ಣಿನ ಪಾಲಾಗಿವೆ. ಸದ್ಯ ಮಣ್ಣಿನ ಅವಶೇಷಗಳ ಅಡಿಯಲ್ಲಿ ಹಲವು ಜನರು ಸಿಲುಕಿಕೊಂಡಿರುವ ಆತಂಕ ಎದುರಾಗಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.

ಆದರೆ, ದುರಂತ ಸಂಭವಿಸಿದ ಸ್ಥಳಕ್ಕೆ ಭಾರಿ ಪ್ರಮಾಣದಲ್ಲಿ ಪ್ರವಾಹದ ನೀರು ನುಗ್ಗುತ್ತಿರುವುದರಿಂದ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದ್ದು, ರಕ್ಷಣಾ ಕಾರ್ಯಕ್ಕೆ ತೀವ್ರ ಅಡ್ಡಿಯುಂಟಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

 

Ayodhya Ram Mandir ದೇಣಿಗೆ ವಿವಾದದ ಬೆನ್ನಲ್ಲೇ ಜುಲೈ 22 ರಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಮಹತ್ವದ ಸಭೆ

TAGGED:#Nagaland #landslide #Flood #news #newsics
Share This Article
Facebook Twitter Copy Link Print
Previous Article Menstrual Cycle ಲ್ಯಾಪ್‌ಟಾಪ್ ಸ್ಕ್ರೀನ್ ಹಾಗೂ ಒತ್ತಡದಿಂದ ಪಿರಿಯಡ್ಸ್ ಲೇಟ್ ಆಗ್ತಿದ್ಯಾ? ಇಲ್ಲಿದೆ ಸಿಂಪಲ್ ಪರಿಹಾರ
Next Article FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

Popular Posts

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?