Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

Share
2 Min Read
SHARE

newsics.com | ನ್ಯೂಸಿಕ್ಸ್

Contents
ಮುಂಜಾನೆಯವರೆಗೆ ನೆಟ್ಟಿಗರ ಸಡಗರಪರೀಕ್ಷೆ ಬರೆಯುವವರಿಗೆ ರಜೆ ಇಲ್ಲಬೃಹತ್ ಸ್ಕ್ರೀನ್‌ಗಳು, ಖಾಕಿ ಕಣ್ಗಾವಲು

ತಿರುವನಂತಪುರಂ: ಕೇರಳದ ಜನತೆಗೆ ಫುಟ್‌ಬಾಲ್ ಎಂದರೆ ಎಷ್ಟು ಹುಚ್ಚು ಎಂಬುದು ಮತ್ತೊಮ್ಮೆ ಜಗತ್ತಿಗೆ ಸಾಬೀತಾಗಿದೆ. ಇಂದು ತಡರಾತ್ರಿ ಜರುಗಲಿರುವ ಫಿಫಾ ವಿಶ್ವಕಪ್ 2026ರ ಹೈ-ವೋಲ್ಟೇಜ್ ಫೈನಲ್ ಪಂದ್ಯದ ಹಿನ್ನೆಲೆಯಲ್ಲಿ, ಕೇರಳ ಸರ್ಕಾರವು ಜುಲೈ 20ರ ಸೋಮವಾರದಂದು ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಅಧಿಕೃತ ರಜೆ ಘೋಷಿಸಿದೆ.

ಅರ್ಜೆಂಟೀನಾ ಮತ್ತು ಸ್ಪೇನ್ ನಡುವಿನ ಈ ಮಹಾ ಸಮರವನ್ನು ವೀಕ್ಷಿಸಲು ವಿದ್ಯಾರ್ಥಿಗಳಿಗೆ ಯಾವುದೇ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಮುಖ್ಯಮಂತ್ರಿ ವಿ. ಡಿ. ಸತೀಶನ್ ಅವರ ಕಚೇರಿ ಈ ಅಭೂತಪೂರ್ವ ಆದೇಶ ಹೊರಡಿಸಿದೆ.

 

 

ಮುಂಜಾನೆಯವರೆಗೆ ನೆಟ್ಟಿಗರ ಸಡಗರ

ಲಿಯೋನೆಲ್ ಮೆಸ್ಸಿ ಸಾರಥ್ಯದ ಅರ್ಜೆಂಟೀನಾ ಹಾಗೂ ಯುರೋಪ್ ಬಲಿಷ್ಠ ಪಡೆ ಸ್ಪೇನ್ ನಡುವಿನ ಕದನವು ಭಾರತೀಯ ಕಾಲಮಾನದ ಪ್ರಕಾರ ಭಾನುವಾರ ಮಧ್ಯರಾತ್ರಿ 12:30ಕ್ಕೆ ಶುರುವಾಗಲಿದೆ. ಪಂದ್ಯ ಮುಗಿಯಲು ಸೋಮವಾರ ಮುಂಜಾನೆಯಾಗುವುದರಿಂದ, ಮಕ್ಕಳ ನಿದ್ದೆಗೆ ತೊಂದರೆಯಾಗಿ ಮುಂದಿನ ದಿನದ ತರಗತಿಗಳಿಗೆ ಹಾಜರಾಗಲು ಕಷ್ಟವಾಗುತ್ತದೆ ಎಂದು ಪೋಷಕರು ಹಾಗೂ ಮಾಜಿ ಸಚಿವರು ಸರ್ಕಾರಕ್ಕೆ ಮನವಿ ಮಾಡಿದ್ದರು.

ಈ ಮನವಿಯನ್ನು ಪುರಸ್ಕರಿಸಿ ರಜೆ ನೀಡಿರುವ ನಿರ್ಧಾರವನ್ನು ಪ್ರಕಟಿಸಿದ ಶಿಕ್ಷಣ ಸಚಿವ ಎನ್. ಶಂಶುದ್ದೀನ್, ಸಾಮಾಜಿಕ ಜಾಲತಾಣಗಳಲ್ಲಿ “ಈಗ ಖುಷಿನಾ ಮಕ್ಕಳೇ?” ಎಂದು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

ಪರೀಕ್ಷೆ ಬರೆಯುವವರಿಗೆ ರಜೆ ಇಲ್ಲ

ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಇದ್ದರೂ, ಸೋಮವಾರ ಮೊದಲೇ ನಿಗದಿಯಾಗಿರುವ ಬೋರ್ಡ್ ಪರೀಕ್ಷೆಗಳು ಹಾಗೂ ವಿಶ್ವವಿದ್ಯಾಲಯದ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಿಎಂಒ (CMO) ಸ್ಪಷ್ಟಪಡಿಸಿದೆ. ಈ ರಜೆಯ ದಿನವನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ಶನಿವಾರದಂದು ಹೆಚ್ಚುವರಿ ತರಗತಿ ನಡೆಸಲು ಶಿಕ್ಷಣ ಇಲಾಖೆ ಚಿಂತಿಸಿದೆ.

ಬೃಹತ್ ಸ್ಕ್ರೀನ್‌ಗಳು, ಖಾಕಿ ಕಣ್ಗಾವಲು

ಇಡೀ ಕೇರಳ ರಾಜ್ಯದಲ್ಲಿ ಸದ್ಯ ದೀಪಾವಳಿ ಹಬ್ಬದಂತಹ ವಾತಾವರಣ ಸೃಷ್ಟಿಯಾಗಿದೆ. ಕೊಚ್ಚಿ, ತಿರುವನಂತಪುರಂ ಸೇರಿದಂತೆ ಪ್ರಮುಖ ನಗರಗಳ ಮೈದಾನಗಳಲ್ಲಿ ಪಂದ್ಯದ ಲೈವ್ ಸ್ಕ್ರೀನಿಂಗ್‌ಗಾಗಿ ಬೃಹತ್ ಎಲ್‌ಇಡಿ ಪರದೆಗಳನ್ನು ಹಾಕಲಾಗಿದೆ. ಅಭಿಮಾನಿಗಳು ತಡರಾತ್ರಿ ರಸ್ತೆಗಿಳಿದು ವಿಜಯೋತ್ಸವ ಆಚರಿಸುವ ಸಾಧ್ಯತೆ ಇರುವುದರಿಂದ ಪೊಲೀಸರು ಕಟ್ಟುನಿಟ್ಟಿನ ಭದ್ರತೆ ಒದಗಿಸಿದ್ದಾರೆ.

 

Junk food ban ರಾಜ್ಯದ ಎಲ್ಲ ಆಸ್ಪತ್ರೆ, ಶಾಲಾ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧ, ಮಾಲ್‌ಗಳಲ್ಲಿ ಕಳಪೆ‌ ಆಹಾರಕ್ಕೆ ನಿರ್ಬಂಧ: ಸಚಿವ ಖಾದರ್

TAGGED:#FIFA World Cup #Kerala #Holiday #news #newsics
Share This Article
Facebook Twitter Copy Link Print
Previous Article Landslide ಧಾರಾಕಾರ ಮಳೆಗೆ ಭೀಕರ ಭೂಕುಸಿತ, ಮಕ್ಕಳು ಸೇರಿ ನಾಲ್ವರು ಸಾ*ವು
Next Article Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

Popular Posts

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?