Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > ದಿನ‌ ಭವಿಷ್ಯ… 31-08-2024 ಶನಿವಾರ, ಮೇಷ- ಆರೋಗ್ಯದಲ್ಲಿ ಜಾಗ್ರತೆಯಿರಲಿ, ತುಲಾ- ಸ್ಥಿರಾಸ್ತಿ ಖರೀದಿ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
ದಿನ ಭವಿಷ್ಯಪಂಚಾಂಗ

ದಿನ‌ ಭವಿಷ್ಯ… 31-08-2024 ಶನಿವಾರ, ಮೇಷ- ಆರೋಗ್ಯದಲ್ಲಿ ಜಾಗ್ರತೆಯಿರಲಿ, ತುಲಾ- ಸ್ಥಿರಾಸ್ತಿ ಖರೀದಿ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Share
3 Min Read
SHARE

newsics.com
ನ್ಯೂಸಿಕ್ಸ್.ಕಾಮ್

ಇಂದಿನ ರಾಶಿ ಭವಿಷ್ಯ
31-08-2024 ಶನಿವಾರ

ಮೇಷ
ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸಬೇಕು. ವೃತ್ತಿಪರ ಕೆಲಸಗಳಲ್ಲಿ, ಅಧಿಕಾರಿಗಳೊಂದಿಗೆ ಜಾಗರೂಕರಾಗಿರಬೇಕು. ದೈವಿಕ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸುತ್ತೀರಿ. ಸಂಬಂಧಿಕರೊಂದಿಗೆ ಅನಿರೀಕ್ಷಿತ ವಾದ ವಿವಾದಗಳು ಉಂಟಾಗುತ್ತವೆ. ವ್ಯಾಪಾರಿಗಳಿಗೆ ತೊಂದರೆ ಉಂಟಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ.
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಬಣ್ಣ: ಹಳದಿ

ವೃಷಭ
ಆಸ್ತಿ ವಿವಾದಗಳಲ್ಲಿ ಹೊಸ ಒಪ್ಪಂದಗಳು ಆಗುತ್ತವೆ. ಮೌಲ್ಯದ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಸೌಹಾರ್ದತೆಯಿಂದ ವರ್ತಿಸುತ್ತೀರಿ. ವಿದ್ಯಾರ್ಥಿಗಳು ವಿದೇಶಿ ಪ್ರಯಾಣ ಪ್ರಯತ್ನಗಳಲ್ಲಿ ಪ್ರಮುಖ ಮಾಹಿತಿಯನ್ನು ಪಡೆಯುತ್ತಾರೆ.
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಬಣ್ಣ: ಕಿತ್ತಳೆ

ಮಿಥುನ
ಉದರ ಸಂಬಂಧಿ ಖಾಯಿಲೆಗಳು ನೋವುಂಟುಮಾಡುತ್ತವೆ. ವ್ಯಾಪಾರಸ್ಥರಿಗೆ ನಿರಾಸೆಯ ವಾತಾವರಣವಿರುತ್ತದೆ. ಕೈಗೊಂಡ ಕೆಲಸಗಳು ಮುಂದೆ ಸಾಗುವುದಿಲ್ಲ. ಮನೆಯ ವಾತಾವರಣವು ಕಿರಿಕಿರಿಯುಂಟುಮಾಡುತ್ತದೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ಉದ್ಯೋಗದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ.
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಬಣ್ಣ: ನೀಲಿ

ಕರ್ಕಾಟಕ
ಮನೆಯ ವಾತಾವರಣ ಸಂಭ್ರಮದಿಂದ ಕೂಡಿರುತ್ತದೆ. ವ್ಯಾಪಾರಿಗಳು ಸಕಾಲದಲ್ಲಿ ಹೂಡಿಕೆಯನ್ನು ಸ್ವೀಕರಿಸುತ್ತಾರೆ. ಅಗತ್ಯಕ್ಕೆ ಆಪ್ತ ಸ್ನೇಹಿತರ ಸಹಾಯ ಪಡೆಯುತ್ತೀರಿ. ಸ್ಥಿರಾಸ್ತಿ ವಿಷಯಗಳಲ್ಲಿ ಅಡಚಣೆಗಳು ನಿವಾರಣೆಯಾಗುತ್ತವೆ. ಹೊಸ ವಾಹನ ಯೋಗವಿದೆ, ಉದ್ಯೋಗಿಗಳಿಗೆ ದೀರ್ಘಾವಧಿಯ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ.
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಬಣ್ಣ: ಕೆಂಪು

ಸಿಂಹ
ಹಠಾತ್ ಪ್ರಯಾಣದ ಸೂಚನೆಗಳಿವೆ. ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಆರೋಗ್ಯ ಕಾರಣಗಳಿಗಾಗಿ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ವ್ಯಾಪಾರಸ್ಥರಿಗೆ ಗೊಂದಲದ ಪರಿಸ್ಥಿತಿಗಳಿರುತ್ತವೆ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿರುತ್ತಾರೆ.
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಬಣ್ಣ: ಹಳದಿ

ಕನ್ಯಾ
ವೃತ್ತಿ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಆರಂಭಿಸಿದ ಹೊಸ ವ್ಯಾಪಾರಗಳು ಲಾಭವನ್ನು ಪಡೆಯುತ್ತವೆ. ಉದ್ಯೋಗ ಪ್ರಯತ್ನಗಳಲ್ಲಿ ಯಶಸ್ಸು ಸಿಗುತ್ತದೆ. ಸಮಾಜದಲ್ಲಿ ಪರಿಚಯಗಳು ಹೆಚ್ಚಾಗುತ್ತವೆ. ಉದ್ಯೋಗಿಗಳು ಕೆಲಸ ಒತ್ತಡ ಹೆಚ್ಚಾದರು ನಿಧಾನವಾಗಿ ಪೂರ್ಣಗೊಳಿಸುತ್ತೀರಿ.
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ಬಣ್ಣ: ಬೂದು

ತುಲಾ
ವಾಹನ ವ್ಯಾಪಾರಿಗಳು ವಿಶೇಷ ಲಾಭ ಪಡೆಯುತ್ತೀರಿ. ಸ್ಥಿರಾಸ್ತಿಗಳನ್ನು ಖರೀದಿಸುತ್ತೀರಿ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ಆತ್ಮೀಯ ಸ್ನೇಹಿತರೊಂದಿಗೆ ಸಾಮರಸ್ಯದಿಂದ ವ್ಯವಹರಿಸುತ್ತೀರಿ. ಹಣಕಾಸಿನ ಪ್ರಗತಿ ಉಂಟಾಗುತ್ತದೆ. ಉದ್ಯೋಗಿಗಳಿಗೆ ಅಧಿಕಾರಿಗಳ ನೆರವಿನಿಂದ ಹೊಸ ಅವಕಾಶಗಳು ಸಿಗುತ್ತವೆ.
ಅದೃಷ್ಟದ ದಿಕ್ಕು: ಆಗ್ನೇಯ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಬಣ್ಣ: ನೀಲಿ

ವೃಶ್ಚಿಕ
ಪ್ರಯಾಣದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಕುಟುಂಬ ಸದಸ್ಯರ ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಅಲ್ಪ ಲಾಭ ದೊರೆಯುತ್ತದೆ. ಸಂಬಂಧಿಕರು ಮತ್ತು ಸ್ನೇಹಿತರು ನಿಮ್ಮ ಮಾತಿಗೆ ಒಪ್ಪುವುದಿಲ್ಲ. ಉದ್ಯೋಗದ ವಾತಾವರಣವು ಗೊಂದಲಮಯವಾಗಿರುತ್ತದೆ. ಆರ್ಥಿಕ ವಾತಾವರಣ.
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಬಣ್ಣ: ನೇರಳೆ

ಧನುಸ್ಸು
ದೀರ್ಘಾವಧಿಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಸಹೋದರರೊಂದಿಗೆ ಸ್ಥಿರಾಸ್ತಿಯ ವಿವಾದಗಳಿರುತ್ತವೆ. ಆಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ಉದ್ಯೋಗಿಗಳು ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.
ಅದೃಷ್ಟದ ದಿಕ್ಕು: ನೈಋತ್ಯ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಬಣ್ಣ: ಹಳದಿ

ಮಕರ
ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ. ವ್ಯವಹಾರಗಳಲ್ಲಿ ನಿರೀಕ್ಷಿತ ಬದಲಾವಣೆಗಳು ಕಂಡುಬರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯ ಸಿದ್ಧಿ ಉಂಟಾಗುತ್ತದೆ. ಉದ್ಯೋಗದ ವಾತಾವರಣವು ಶಾಂತಿಯುತವಾಗಿರುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಯೋಗವಿದೆ.
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಬಣ್ಣ: ಕಿತ್ತಳೆ

ಕುಂಭ
ಮಿತ್ರರಿಂದ ಶುಭ ಸುದ್ದಿ ದೊರೆಯುತ್ತದೆ. ಭೂ ವಿವಾದಗಳು ಬಗೆಹರಿಯುತ್ತವೆ. ವೃತ್ತಿ ಮತ್ತು ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ. ಆರ್ಥಿಕ ಸಮೃದ್ಧಿ ಉಂಟಾಗುತ್ತದೆ. ನಿರುದ್ಯೋಗಿಗಳ ನಿರೀಕ್ಷೆಗಳು ನಿಜವಾಗುತ್ತವೆ. ಉದ್ಯೋಗಿಗಳಿಗೆ ತಮ್ಮ ಪ್ರತಿಭೆಗೆ ಉತ್ತಮ ಮನ್ನಣೆ ದೊರೆಯುತ್ತದೆ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ.
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಬಣ್ಣ: ಬೂದು

ಮೀನ
ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಬಂಧುಗಳೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತದೆ ಮತ್ತು ಅನಾರೋಗ್ಯದ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉಂಟಾಗುತ್ತದೆ. ಪ್ರಯಾಣದಲ್ಲಿ ಹಠಾತ್ ಬದಲಾವಣೆಗಳಿರುತ್ತವೆ. ವ್ಯಾಪಾರಿಗಳಿಗೆ ನಿರಾಸೆಯ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಪರಿಸ್ಥಿತಿಗಳು ಅಷ್ಟು ಅನುಕೂಲಕರವಾಗಿರುವುದಿಲ್ಲ.
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಬಣ್ಣ: ನೀಲಿ

ಶುಭೋದಯ… ಇಂದಿನ ಪಂಚಾಂಗ, 31-08-2024 ಶನಿವಾರ, ಪ್ರದೋಷ, ಪುಷ್ಯ ನಕ್ಷತ್ರ

TAGGED:Day Prediction 31-08-2024 Saturday How is your horoscope for today? newsics ದಿನ‌ ಭವಿಷ್ಯ ಪಂಚಾಂಗ
Share This Article
Facebook Twitter Copy Link Print
Previous Article ಶುಭೋದಯ… ಇಂದಿನ ಪಂಚಾಂಗ, 31-08-2024 ಶನಿವಾರ, ಪ್ರದೋಷ, ಪುಷ್ಯ ನಕ್ಷತ್ರ
Next Article ಬ್ಯಾನ್ ಆದ್ರೂ ಸಿಂಥೆಟಿಕ್ ಡೈ ಕಲರ್ ಬಳಕೆ: ಮಕ್ಕಳ ಹೊಟ್ಟೆ ಸೇರ್ತಿದೆ ಸ್ಲೋ ಪಾಯಿಸನ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?