Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್
ಪ್ರಮುಖದೇಶಮನರಂಜನೆ

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

Share
1 Min Read
SHARE

newsics.com | ನ್ಯೂಸಿಕ್ಸ್

ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ, ‘ಬೇಹದ್’ ಹಾಗೂ ‘ಸರಸ್ವತಿಚಂದ್ರ’ ಧಾರವಾಹಿಗಳ ಮೂಲಕ ಮನೆಮಾತಾಗಿದ್ದ ಜೆನ್ನಿಫರ್ ವಿಂಗೆಟ್ (Jennifer Winget) ಅವರು ಎರಡನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಿಂಗಾಪುರ ಮೂಲದ ಉದ್ಯಮಿ ವಿಲಿಯಂ ಇಸ್ಮಾಯಿಲ್ ಅವರೊಂದಿಗೆ ನಟಿ ಹೊಸ ಜೀವನ ಆರಂಭಿಸಿದ್ದು, ಈ ಸಂಸದಭ್ರಮದ ಸುದ್ದಿಯನ್ನು ಶನಿವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ವಿಡಿಯೋ ಒಂದನ್ನು ಪೋಸ್ಟ್ ಮಾಡುವ ಮೂಲಕ ಅಧಿಕೃತವಾಗಿ ಹಂಚಿಕೊಂಡಿದ್ದಾರೆ.

 

 

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಝಲಕ್

ಜೆನ್ನಿಫರ್ ಹಂಚಿಕೊಂಡಿರುವ ವಿಡಿಯೋದಲ್ಲಿ ಮದುವೆಯ ಸುಂದರ ಕ್ಷಣಗಳ ಫೋಟೋ ಸರಣಿಯಿದೆ. ವಿಡಿಯೋದ ಒಂದು ಸ್ಲೈಡ್‌ನಲ್ಲಿ, “ಸಭಿಕರೇ, ದಯವಿಟ್ಟು ಎದ್ದು ನಿಲ್ಲಿ. ನನ್ನ ಪತಿ ‘ವಿಲ್’ ಅವರನ್ನು ಅಧಿಕೃತವಾಗಿ ನಿಮಗೆ ಪರಿಚಯಿಸುತ್ತಿದ್ದೇನೆ” ಎಂದು ಬರೆಯಲಾಗಿದ್ದು, ಅದರ ಮುಂದಿನ ಸ್ಲೈಡ್‌ನಲ್ಲಿ ಮದುವೆಯ ಉಂಗುರಗಳ ಚಿತ್ರದೊಂದಿಗೆ “ಜಸ್ಟ್ ಮ್ಯಾರೀಡ್” ಎಂದು ಬರೆದುಕೊಳ್ಳಲಾಗಿದೆ. ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆದ ಈ ವಿವಾಹದಲ್ಲಿ ಜೆನ್ನಿಫರ್ ಬಿಳಿ ಬಣ್ಣದ ‘ಆಫ್-ಶೋಲ್ಡರ್ ಕಾರ್ಸೆಟ್’ ಉಡುಪಿನಲ್ಲಿ ಮಿಂಚಿದರೆ, ಪತಿ ವಿಲಿಯಂ ನೀಲಿ ಬಣ್ಣದ ಸೂಟ್ ಹಾಗೂ ಬಿಳಿ ವೇಸ್ಟ್‌ಕೋಟ್ ಧರಿಸಿ ಕಂಗೊಳಿಸಿದ್ದಾರೆ. “ಅಂತಿಮವಾಗಿ ನಮ್ಮ ನಕ್ಷತ್ರಗಳು ಒಂದಾದವು” ಎಂದು ನಟಿ ಈ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ.

ಜೆನ್ನಿಫರ್ ವಿಂಗೆಟ್ ಅವರಿಗೆ ಇದು ಎರಡನೇ ಮದುವೆಯಾಗಿದೆ. ಈ ಹಿಂದೆ ಅವರು ‘ದಿಲ್ ಮಿಲ್ ಗಯೆ’ ಸೀರಿಯಲ್‌ನ ಸಹನಟ ಕರಣ್ ಸಿಂಗ್ ಗ್ರೋವರ್ ಅವರನ್ನು ಪ್ರೀತಿಸಿ, 2012 ರಲ್ಲಿ ಮದುವೆಯಾಗಿದ್ದರು. ಆದರೆ ಭಿನ್ನಾಭಿಪ್ರಾಯಗಳ ಕಾರಣದಿಂದಾಗಿ 2014 ರಲ್ಲಿ ಈ ಜೋಡಿ ವಿಚ್ಛೇದನ ಪಡೆದು ದೂರಾಗಿತ್ತು. ಜೆನ್ನಿಫರ್ ಅವರಿಂದ ದೂರಾದ ಬಳಿಕ ಕರಣ್ ಸಿಂಗ್ ಗ್ರೋವರ್ ಬಾಲಿವುಡ್ ನಟಿ ಬಿಪಾಶಾ ಬಸು ಅವರನ್ನು ಮದುವೆಯಾಗಿದ್ದು, ಪ್ರಸ್ತುತ ಈ ದಂಪತಿಗೆ ದೇವಿ ಎಂಬ ಮಗಳಿದ್ದಾಳೆ. ಇದೀಗ ಜೆನ್ನಿಫರ್ ಕೂಡ ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದು, ಅಭಿಮಾನಿಗಳು ಹಾಗೂ ಸಹನಟರು ಅವರಿಗೆ ಶುಭಾಶಯಗಳ ಮಳೆ ಹರಿಸುತ್ತಿದ್ದಾರೆ.

 

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

TAGGED:#Jennifer Winget #William Ismail #Second Marriage #news #newsics
Share This Article
Facebook Twitter Copy Link Print
Previous Article Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್
Next Article Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

Popular Posts

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?