Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Maharaja Trophy 2024:ಫೈನಲ್ ಗೇರಿದ ಬೆಂಗಳೂರು
ಪ್ರಮುಖ

Maharaja Trophy 2024:ಫೈನಲ್ ಗೇರಿದ ಬೆಂಗಳೂರು

Share
1 Min Read
SHARE

newsics.com
ಮಹಾರಾಜ ಟ್ರೋಫಿಯಲ್ಲಿ ನಡೆದ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಗುಲ್ಬರ್ಗಾ ತಂಡವನ್ನು 9 ವಿಕೆಟ್ಗಳಿಂದ ಮಣಿಸಿದ ಬೆಂಗಳೂರು ತಂಡ ಟೂರ್ನಿಯಲ್ಲಿ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಲ್ಬರ್ಗಾ ತಂಡ ಪೂರ್ಣ 20 ಓವರ್ಗಳನ್ನು ಆಡಲಾಗದೆ 19.5 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 155 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬೆಂಗಳೂರು ತಂಡ ಇನ್ನು 17 ಎಸೆತಗಳು ಬಾಕಿ ಇರುವಂತೆಯೇ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ ತಂಡಕ್ಕೆ ಆರಂಭಿಕ ಲವ್ನಿತ್ ಸಿಸೋಡಿಯರನ್ನು ಬಿಟ್ಟರೆ ಉಳಿದವರಿಂದ ಯಾವುದೇ ಪರಿಣಾಮಕಾರಿ ಇನ್ನಿಂಗ್ಸ್ ಕಂಡುಬರಲಿಲ್ಲ. ಮತ್ತೊಬ್ಬ ಆರಂಭಿಕನಾಗಿ ಕಣಕ್ಕಿಳಿದಿದ್ದ ನಾಯಕ ದೇವದತ್ ಪಡಿಕ್ಕಲ್ ಕೇವಲ 13 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಮೊದಲ ವಿಕೆಟ್ಗೆ ಈ ಇಬ್ಬರ ನಡುವೆ 33 ರನ್ಗಳ ಜೊತೆಯಾಟವಿತ್ತು. ಆದರೆ ಈ ಜೋಡಿ ಬೇರ್ಪಟ್ಟ ನಂತರ ಗುಲ್ಬರ್ಗಾ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು.
ಇನ್ನು ಬೆಂಗಳೂರು ಪರ ಬೌಲಿಂಗ್ನಲ್ಲಿ ಮಿಂಚಿದ ಮೊಹ್ಸಿನ್ ಖಾನ್, ಲವೀಶ್ ಕೌಶಲ್, ಕ್ರಾಂತಿ ಕುಮಾರ್ ಹಾಗೂ ಶುಭಾಂಗ್ ಹೆಗ್ಡೆ ತಲಾ 2 ವಿಕೆಟ್ ಪಡೆದರೆ, ಸಂತೋಖ್ ಸಿಂಗ್ ಕೂಡ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

TAGGED:Maharaja Trophy 2024: Final held in Bangalore
Share This Article
Facebook Twitter Copy Link Print
Previous Article ಬ್ಯಾನ್ ಆದ್ರೂ ಸಿಂಥೆಟಿಕ್ ಡೈ ಕಲರ್ ಬಳಕೆ: ಮಕ್ಕಳ ಹೊಟ್ಟೆ ಸೇರ್ತಿದೆ ಸ್ಲೋ ಪಾಯಿಸನ್
Next Article ಡ್ರ್ಯಾಗನ್ ಫ್ರೂಟ್ ಪೌಡರ್ ಉತ್ಪಾದನೆಗೆ ಹೊಸ ವಿಧಾನ ಅಭಿವೃದ್ಧಿ

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?