Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

Share
1 Min Read
SHARE

newsics.com| ನ್ಯೂಸಿಕ್ಸ್

ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯ ರಾಜಕೀಯದಲ್ಲಿ ಗೃಹಲಕ್ಷ್ಮಿ (Gruhalakshmi) ಗುದ್ದಾಟ ನಡೆಯುತ್ತಲೇ ಇದೆ. ಪರಿಷ್ಕರಣೆ (Revision) ಹೆಸರಲ್ಲಿ ಸರ್ಕಾರ ಸರ್ಜರಿ ಶುರುಮಾಡಿದೆ.

ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳ ಜತೆ ಜನರೂ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೆ ಭಾನುವಾರ ನಡೆದ ಕ್ಯಾಬಿನೆಟ್​ ಮೀಟಿಂಗ್​ನಲ್ಲಿ (Cabinet Meeting) ಸಿಎಂ ಡಿಕೆ ಶಿವಕುಮಾರ್ (DK Shivakumar)​ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆಗೆ ಮುಂದಾಗಿದೆ. ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಬಯೋ ಮೆಟ್ರಿಕ್ ಅಥವಾ ಫೇಸಿಯಲ್​ ಅಥೆಂಟಿಕೇಷನ್ ದೃಢೀಕರಣದ ಮೂಲಕ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ತೀರ್ಮಾನಿಸಿದೆ ಎಂಬ ಮಾಹಿತಿ ಸಿಕ್ಕಿದೆ.

ಮೃತಪಟ್ಟವರ ಅಕೌಂಟಿಗೂ ಹಣ ಜಮಾವಣೆ ಹಿನ್ನೆಲೆ ರಾಜ್ಯಸರ್ಕಾರ ಗೃಹಲಕ್ಷ್ಮಿ ಸರ್ಜರಿಗೆ ಮುಂದಾಗಿದ್ದು, ಇಂದು ಸಿಎಂ ಡಿಕೆ ಶಿವಕುಮಾರ್​ ನೇತೃತ್ವದ ಕ್ಯಾಬಿನೆಟ್​​ ಮೀಟಿಂಗ್​​ನಲ್ಲಿ ಚರ್ಚಿಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ.

‘ಆಪರೇಷನ್ ಗೃಹಲಕ್ಷ್ಮಿ’

ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ” ಹೆಸರಿನಲ್ಲಿ ನಿಜವಾದ ಫಲಾನುಭವಿಗಳನ್ನು ಗುರುತು ಮಾಡುವ ಕೆಲಸ ಮಾಡ್ತಿದೆ. ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ.

4.30 ಲಕ್ಷ ಫಲಾನುಭವಿಗಳ ಹೆಸರು ಡಿಲೀಟ್!

ಒಟ್ಟು 1.20 ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಮೃತಪಟ್ಟವರನ್ನು ಕೈಬಿಡಲಾಗಿದೆ. ಸದ್ಯ 4.30 ಲಕ್ಷ ಫಲಾನುಭವಿಗಳ ಹೆಸರನ್ನು ಡಿಲೀಟ್ ಮಾಡಲಾಗಿದ್ದು, ಈ ಮೂಲಕ ನೂರಾರು ಕೋಟಿ ರೂ. ಉಳಿತಾಯ ಆಗಲಿದೆ.

ಗೃಹಲಕ್ಷ್ಮಿ ಯೋಜನೆಯ ಮಾಸಿಕ 2,000 ರೂಪಾಯಿ ಹಣವನ್ನು ಪಡೆಯಲು ಫಲಾನುಭವಿ ಮಹಿಳೆಯರು ಒಂದು ತಿಂಗಳ ಒಳಗೆ ಬಯೋಮೆಟ್ರಿಕ್ ಕಡ್ಡಾಯ ಆಗಿದೆ. ಒಂದು ವೇಳೆ ನಿಗದಿತ ಅವಧಿಯೊಳಗೆ ಬಯೋಮೆಟ್ರಿಕ್ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಬ್ಯಾಂಕ್ ಖಾತೆಗೆ ಹಣ ಜಮೆ ಆಗುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.

Rahul Gandhi Family photo viral | ರಾಹುಲ್ ಗಾಂಧಿಯವರ “ಸೀಕ್ರೆಟ್ ಫ್ಯಾಮಿಲಿ” ವೈರಲ್ ಪೋಸ್ಟ್: ನಿಜವೇ? ಸುಳ್ಳೇ? ಇಲ್ಲಿದೆ ಫ್ಯಾಕ್ಟ್ ಚೆಕ್

 

TAGGED:#gruhalakshmi #biometric #necessary #guarantee #government #karnataka #news #kannadanews #newsics
Share This Article
Facebook Twitter Copy Link Print
Previous Article Chardham Yatra Updates | ಚಾರ್ ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಉತ್ತರಾಖಂಡ ಸರ್ಕಾರ
Next Article Tragedy ರೈಲು ನಿಲ್ದಾಣದಲ್ಲಿ ಭೀಕರ ದುರಂತ; ಚಲಿಸುವ ರೈಲು ಹತ್ತಲು ಹೋಗಿ ಬಾಲಕಿ ಸಾ*ವು -ವಿಡಿಯೋ ನೋಡಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?