Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಆರಂಭವಾಗಿರುವ ವರುಣನ ಅಬ್ಬರ ಸೋಮವಾರವೂ ಮುಂದುವರಿದಿದೆ. ಇಂದು ನಗರದ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್, ಬಸವನಗುಡಿ, ಶಾಂತಿನಗರ, ಟೌನ್‌ಹಾಲ್, ಜಯನಗರ ಹಾಗೂ ಮಲ್ಲೇಶ್ವರಂ ಸುತ್ತಮುತ್ತ ಭಾರಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ.

 

 

ದಿಢೀರ್ ಸುರಿದ ಮಳೆಯಿಂದಾಗಿ ರಸ್ತೆಗಿಳಿದಿದ್ದ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರೆ ಅನುಭವಿಸಿದರು. ಜನರು ಆಶ್ರಯಕ್ಕಾಗಿ ಬಸ್ ನಿಲ್ದಾಣಗಳು ಹಾಗೂ ಹತ್ತಿರದ ಅಂಗಡಿ ಮುಂಗಟ್ಟುಗಳತ್ತ ಧಾವಿಸುತ್ತಿದ್ದ ದೃಶ್ಯಗಳು ಕಂಡುಬಂದವು.

ಕರ್ನಾಟಕಕ್ಕೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆಯು ನಾಳೆ (ಮಂಗಳವಾರ) ಅರ್ಧದಷ್ಟು ಕರ್ನಾಟಕಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮುಖ್ಯವಾಗಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ರಾಜ್ಯದ ವಿವಿಧೆಡೆ ಭಾನುವಾರ ದಾಖಲೆಯ ಮಳೆಯಾಗಿದ್ದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೆರ್ಗಾಳುವಿನಲ್ಲಿ ಅತಿ ಹೆಚ್ಚು ಅಂದರೆ 160.5 ಮಿ.ಮೀ ಮಳೆ ದಾಖಲಾಗಿದೆ. ಶಿವಮೊಗ್ಗದ ಆಗುಂಬೆಯಲ್ಲಿ 155 ಮಿ.ಮೀ, ದಕ್ಷಿಣ ಕನ್ನಡದ ಮುಂಡಾಜೆಯಲ್ಲಿ 98.5 ಮಿ.ಮೀ, ಮಡಿಕೇರಿಯ ಪೆರಾಜೆ ಹಾಗೂ ಯಾದಗಿರಿಯ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ ಮಳೆಯಾಗಿದೆ. ಇದರೊಂದಿಗೆ ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ, ಸಿದ್ದಾಪುರದ ದೊಡ್ಮನೆಯಲ್ಲಿ 57.5 ಮಿ.ಮೀ ಮತ್ತು ಬೆಳಗಾವಿಯ ಬೆಳವಟ್ಟಿಯಲ್ಲಿ 56 ಮಿ.ಮೀ ಮಳೆ ಸುರಿದಿದೆ.

 

Nature’s Mystery ಸಂಜೆ ಅನ್ನೋ ಕಾನ್ಸೆಪ್ಟೇ ಇಲ್ಲದ ವಿಚಿತ್ರ ಹಳ್ಳಿ; ಇಲ್ಲಿ 4 ಗಂಟೆಗೆಲ್ಲಾ ಸಂಪೂರ್ಣ ಕತ್ತಲು

TAGGED:#Rain #Bangalore #karnataka #news #newsics
Share This Article
Facebook Twitter Copy Link Print
Previous Article Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ
Next Article First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

Popular Posts

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read

You Might Also Like

ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?