Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

Share
2 Min Read
SHARE

newsics.com | ನ್ಯೂಸಿಕ್ಸ್

Contents
ಮುಸ್ಲಿಂ ಸಮುದಾಯ: 3 ಸ್ಥಾನಗಳಿಗೆ ಭಾರಿ ಪೈಪೋಟಿಲಿಂಗಾಯತ ಶಾಸಕರ ನಡುವೆ ದೊಡ್ಡ ಮಟ್ಟದ ಫೈಟ್ಒಕ್ಕಲಿಗ ಕೋಟಾ: ಮೂವರಿಗೆ ಒಲಿಯಲಿದೆಯೇ ಅದೃಷ್ಟ?ಮಹಿಳಾ ಶಾಸಕಿಯರ ನಡುವೆ ತೀವ್ರ ಸ್ಪರ್ಧೆಒಬಿಸಿ (OBC) ಕೋಟಾದಡಿ ನಾಲ್ವರ ನಡುವೆ ಪೈಪೋಟಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಪುಟ ರಚನೆಯ ಕಾವು ಜೋರಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಸಂಪುಟ ಸೇರಲು ಸಚಿವ ಆಕಾಂಕ್ಷಿಗಳ ದಂಡೇ ಸಾಲುಗಟ್ಟಿ ನಿಂತಿದೆ. ವಿವಿಧ ಸಮುದಾಯಗಳು ಹಾಗೂ ಪ್ರಭಾವಿ ನಾಯಕರ ನಡುವೆ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ನೂತನ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎಂಬ ಕುತೂಹಲ ಗರಿಗೆದರಿದೆ. ಮೂಲಗಳ ಪ್ರಕಾರ, ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಹಲವು ಪ್ರಮುಖ ನಾಯಕರ ಹೆಸರುಗಳು ಮುಂಚೂಣಿಯಲ್ಲಿವೆ.

 

ಮುಸ್ಲಿಂ ಸಮುದಾಯ: 3 ಸ್ಥಾನಗಳಿಗೆ ಭಾರಿ ಪೈಪೋಟಿ

ರಿಜ್ವಾನ್ ಅರ್ಷದ್, ಜಮೀರ್ ಅಹಮದ್ ಖಾನ್, ತನ್ವೀರ್ ಸೇಠ್, ಸಲೀಂ ಅಹಮದ್ ಹಾಗೂ ಕನಿಜ್ ಫಾತಿಮಾ. ಈ ಪೈಕಿ ಮೂವರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಒಲಿಯುವ ಸಾಧ್ಯತೆ ದಟ್ಟವಾಗಿದೆ.

ಲಿಂಗಾಯತ ಶಾಸಕರ ನಡುವೆ ದೊಡ್ಡ ಮಟ್ಟದ ಫೈಟ್

ಅಶೋಕ ಪಟ್ಟಣ, ಲಕ್ಷ್ಮಣ ಸವದಿ, ವಿಜಯಾನಂದ ಕಾಶಪ್ಪನವರ, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ, ಯಶವಂತರಾಯಗೌಡ ಪಾಟೀಲ್ ಹಾಗೂ ಅಪ್ಪಾಜಿ ನಾಡಗೌಡ. ಈ ಪಟ್ಟಿಯಲ್ಲಿರುವ ಮೂವರು ಶಾಸಕರಿಗೆ ಸಚಿವ ಭಾಗ್ಯ ಸಿಗುವ ಸಾಧ್ಯತೆಯಿದೆ.

ಒಕ್ಕಲಿಗ ಕೋಟಾ: ಮೂವರಿಗೆ ಒಲಿಯಲಿದೆಯೇ ಅದೃಷ್ಟ?

ಶರತ್ ಬಚ್ಚೇಗೌಡ, ಹೆಚ್.ಸಿ. ಬಾಲಕೃಷ್ಣ (ಮಾಗಡಿ), ಗುಬ್ಬಿ ವಾಸು, ಕೆ.ಎಂ. ಶಿವಲಿಂಗೇಗೌಡ, ಎನ್. ಚೆಲುವರಾಯಸ್ವಾಮಿ ಹಾಗೂ ಪ್ರಿಯಾಕೃಷ್ಣ. ಈ ಪೈಕಿ ಮೂವರಿಗೆ ಸಂಪುಟದಲ್ಲಿ ಚಾನ್ಸ್ ಸಿಗಬಹುದು ಎಂದು ಹೇಳಲಾಗುತ್ತಿದೆ.

ಮಹಿಳಾ ಶಾಸಕಿಯರ ನಡುವೆ ತೀವ್ರ ಸ್ಪರ್ಧೆ

ಆರತಿ ಕೃಷ್ಣ, ಲಕ್ಷ್ಮಿ ಹೆಬ್ಬಾಳ್ಕರ್, ಉಮಾಶ್ರೀ ಹಾಗೂ ನಯನಾ ಮೋಟಮ್ಮ. ಈ ನಾಯಕಿಯರ ಪೈಕಿ ಇಬ್ಬರಿಗೆ ಸಚಿವ ದರ್ಜೆ ಸಿಗುವ ಲಕ್ಷಣಗಳಿವೆ.

ಒಬಿಸಿ (OBC) ಕೋಟಾದಡಿ ನಾಲ್ವರ ನಡುವೆ ಪೈಪೋಟಿ

ಡಾ. ಅಜಯ್ ಸಿಂಗ್, ಶ್ರೀನಿವಾಸ್ ಮಾನೆ, ಸಂತೋಷ್ ಲಾಡ್ ಹಾಗೂ ಮಂಕಾಳ ವೈದ್ಯ. ಈ ನಾಲ್ವರ ನಡುವೆ ಸಚಿವ ಸ್ಥಾನಕ್ಕಾಗಿ ಕಠಿಣ ಸ್ಪರ್ಧೆ ಏರ್ಪಟ್ಟಿದೆ.

ನೂತನ ಸಂಪುಟ ರಚನೆಯಲ್ಲಿ ಜಾತಿ ಸಮೀಕರಣ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಸರಿದೂಗಿಸುವುದು ಡಿ.ಕೆ. ಶಿವಕುಮಾರ್ ಅವರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಅಂತಿಮವಾಗಿ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

 

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

TAGGED:#DK Shivakumar #Cabonet #Congress Government #news #newsics
Share This Article
Facebook Twitter Copy Link Print
Previous Article Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ
Next Article Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?