Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

Share
1 Min Read
SHARE

newsics.com| ನ್ಯೂಸಿಕ್ಸ್

ಮುಂಬೈ: ಲೋಕಲ್ ರೈಲಿನಲ್ಲಿ ಹಣ ನೀಡಲು ನಿರಾಕರಿಸಿದ ಯುವಕನೊಬ್ಬನ ಮೇಲೆ ಇಬ್ಬರು ಮಂಗಳಮುಖಿಯರು ಬರ್ಬರವಾಗಿ ಹಲ್ಲೆ ನಡೆಸಿ, ಸಾರ್ವಜನಿಕರ ಎದುರೇ ಅಶ್ಲೀಲವಾಗಿ ವರ್ತಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಈ ಇಡೀ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟಿಜನ್ಗಳ ಕೆಂಗಣ್ಣಿಗೆ ಗುರಿಯಾಗಿದೆ.

ಸಾಮಾನ್ಯವಾಗಿ ರೈಲುಗಳಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುವುದು ಕಂಡುಬರುತ್ತದೆ. ಅದೇ ರೀತಿ ಇಲ್ಲೂ ಸಹ ಬಲವಂತವಾಗಿ ಹಣ ವಸೂಲಿ ಮಾಡುತ್ತಿದ್ದಾಗ, ಯುವಕನೊಬ್ಬ ನಯವಾಗಿಯೇ ನಿರಾಕರಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಮಂಗಳಮುಖಿಯರು ಇತರ ಪ್ರಯಾಣಿಕರ ಸಮ್ಮುಖದಲ್ಲೇ ಆತನ ಮೇಲೆ ಹಲ್ಲೆ ನಡೆಸಿ, ಬೆದರಿಸಿದ್ದಾರೆ. ಅಷ್ಟೇ ಅಲ್ಲದೆ, ಅಮಾನವೀಯವಾಗಿ ಖಾಸಗಿ ಅಂಗಗಳನ್ನು ಪ್ರದರ್ಶಿಸುತ್ತಾ ಅಶ್ಲೀಲ ವರ್ತನೆ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ರೈಲಿನಲ್ಲಿದ್ದ ಸಹಪ್ರಯಾಣಿಕರು ಅವರನ್ನು ತಡೆಯಲು ಯತ್ನಿಸಿದರೂ ಲೆಕ್ಕಿಸದೆ ದೌರ್ಜನ್ಯ ಮುಂದುವರಿಸಿದ್ದಾರೆ. ಭಯಭೀತಗೊಂಡ ಯುವಕ ಏನೂ ಮಾಡಲಾಗದೆ ಸುಮ್ಮನಾಗಿದ್ದು, ಸ್ಥಳದಲ್ಲಿದ್ದ ಕೆಲವರು ಈ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದು ಹಂಚಿಕೊಂಡಿದ್ದಾರೆ

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರೈಲುಗಳಲ್ಲಿ ಸಾಲು ಸಾಲು ಇಂತಹ ಘಟನೆಗಳು ನಡೆಯುತ್ತಿದ್ದರೂ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಅಮಾಯಕರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳನ್ನು ತಕ್ಷಣವೇ ಬಂಧಿಸಿ, ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ರೈಲ್ವೆ ಪೊಲೀಸ್ ಪಡೆಗೆ (ಆರ್ಪಿಎಫ್) ಜನರು ಆಗ್ರಹಿಸಿದ್ದಾರೆ.

ట్రైన్‌లో డబ్బులు ఇవ్వనందుకు ఘోరంగా కొట్టిన హిజ్రాలు

ముంబై లోకల్ ట్రైన్‌లో డబ్బులు ఇవ్వనందుకు ఇద్దరు హిజ్రాలు ఓ యువకుడిని ఘోరంగా కొట్టారు. ప్రైవేట్ పార్ట్ చూపిస్తూ అసభ్యంగా ప్రవర్తించారు. చాలా ప్రాంతాల్లో దాదాపు ఇలాగే ఉందని, అలాంటి హిజ్రాలపై కఠినచర్యలు తీసుకోవాలని నెటిజన్లు… pic.twitter.com/H2AKARYapx

— ChotaNews App (@ChotaNewsApp) July 20, 2026

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

 

TAGGED:#mumbai #localtrain #assault #transeder #attackedonyoungman #news #newsics #kannadanews
Share This Article
Facebook Twitter Copy Link Print
Previous Article Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ
Next Article Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?