Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

Share
1 Min Read
SHARE

newsics.com | ನ್ಯೂಸಿಕ್ಸ್

ಮೈಸೂರು: ಹೆಂಡತಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಕೊಂದು, ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆಯೊಂದು ಮೈಸೂರು ಜಿಲ್ಲೆಯ ಹುಣಸೂರು ನಗರದ ‘ನ್ಯೂ ಮಾರುತಿ ಬಡಾವಣೆ’ಯಲ್ಲಿ ಬೆಳಕಿಗೆ ಬಂದಿದೆ.

 

ಮೃತರನ್ನು ಹರೀಶ್ (43), ಅವರ ಪತ್ನಿ ನಿಶ್ಚಿತಾ (4೦), ಮಕ್ಕಳಾದ ನೆಕ್ಸಾ (7) ಹಾಗೂ ರಕ್ಷಾ ಎಂದು ಗುರುತಿಸಲಾಗಿದೆ. ಹರೀಶ್ ಅವರು ತಮ್ಮ ಪತ್ನಿ ಹಾಗೂ ಮಕ್ಕಳ ಬಾಯಿ ಮತ್ತು ಮೂಗಿಗೆ ಪ್ಲಾಸ್ಟರ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಬಳಿಕ ತಾವು ಮಹಡಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರಿಗೆ ಡೆತ್‌ನೋಟ್ ಹಾಗೂ ಡೈರಿಯೊಂದು ಲಭ್ಯವಾಗಿದ್ದು, ಅದರಲ್ಲಿ ತಮ್ಮ ಕೊನೆಯ ಆಸೆಗಳ ಬಗ್ಗೆ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಈ ಮನೆಯಲ್ಲಿ ಹರೀಶ್ ಅವರ ತಾಯಿಯೂ ವಾಸವಾಗಿದ್ದರು. ಆದರೆ ಮೂರು ದಿನಗಳ ಹಿಂದಷ್ಟೇ ಹರೀಶ್ ತಮ್ಮ ತಾಯಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲದ ಸಮಯ ನೋಡಿಕೊಂಡು ಈ ಕೃತ್ಯ ಎಸಗಿದ್ದಾರೆ.

ಹರೀಶ್ ಅವರಿಗೆ ಯಾವುದೇ ಆರ್ಥಿಕ ತೊಂದರೆ ಇರಲಿಲ್ಲ, ಘಟನೆಗೂ ಮುನ್ನ ಸ್ನೇಹಿತರೊಂದಿಗೆ ಸಾಧಾರಣವಾಗಿಯೇ ಮಾತನಾಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಕೌಟುಂಬಿಕ ಕಲಹವೇ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಹುಣಸೂರು ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಕೋನಗಳಿಂದ ತನಿಖೆ ಚುರುಕುಗೊಳಿಸಿದ್ದಾರೆ.

 

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

TAGGED:#Mysore #Fimily murder #Investigation #news #newsics
Share This Article
Facebook Twitter Copy Link Print
Previous Article Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ
Next Article Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?