Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ನಾಳೆ (ಜುಲೈ 23) ಜಗತ್ತಿನಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಎಂದೇ ಪ್ರಚಾರ ಪಡೆಯುತ್ತಿರುವುದರಿಂದ ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಮುಂಗಡ ಬುಕಿಂಗ್‌ ಸೋಲ್ಡ್ ಔಟ್ ಆಗಿದೆ. ಆದರೆ, ಬೆಂಗಳೂರಿನಲ್ಲಿ ಸಿನಿಮಾದ ಪ್ರೀಮಿಯರ್ ಶೋ ಹಾಗೂ ಸಾಮಾನ್ಯ ಶೋಗಳ ಟಿಕೆಟ್ ಬೆಲೆಯನ್ನು ಗಗನಕ್ಕೇರಿಸಿ ಅಭಿಮಾನಿಗಳ ಜೇಬಿಗೆ ಕನ್ನ ಹಾಕಲಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

 

ಹೌದು, ಬೆಂಗಳೂರಿನ ಮಲ್ಟಿಪ್ಲೆಕ್ಸ್‌ಗಳಲ್ಲಿ ‘ಜನ ನಾಯಗನ್’ ಪ್ರೀಮಿಯರ್ ಶೋ ಟಿಕೆಟ್ ದರ ಕನಿಷ್ಠ 1,000 ರೂಪಾಯಿಯಿಂದ ಆರಂಭವಾಗಿ ಬಾರೀ ಪ್ರಮಾಣದಲ್ಲಿ ಅಂದರೆ 2,500 ರೂಪಾಯಿವರೆಗೆ ಮಾರಾಟವಾಗುತ್ತಿದೆ. ಮಲ್ಟಿಪ್ಲೆಕ್ಸ್‌ಗಳ ಸಾಮಾನ್ಯ ಶೋಗಳ ಕನಿಷ್ಠ ದರವೇ 450 ರಿಂದ 500 ರೂಪಾಯಿಗಳಷ್ಟಿದ್ದರೆ, ಸಿಂಗಲ್ ಸ್ಕ್ರೀನ್‌ಗಳಲ್ಲಿ 250 ರಿಂದ 350 ರೂಪಾಯಿ ನಿಗದಿಪಡಿಸಲಾಗಿದೆ.

ವಿಪರ್ಯಾಸವೆಂದರೆ, ಬೆಂಗಳೂರಿನಿಂದ ಕೇವಲ 30 ರಿಂದ 40 ಕಿಲೋಮೀಟರ್ ದೂರದಲ್ಲಿರುವ ತಮಿಳುನಾಡಿನ ಹೊಸೂರಿನಲ್ಲಿ ‘ಜನ ನಾಯಗನ್’ ಟಿಕೆಟ್ ದರ ಕೇವಲ 180 ರೂಪಾಯಿ ಇದೆ! ಬೆಂಗಳೂರಿನಲ್ಲಿ ಸಾವಿರಾರು ರೂಪಾಯಿ ಕೊಟ್ಟು ಸಿನಿಮಾ ನೋಡುವ ಬದಲು, ಬೈಕ್ ಅಥವಾ ವಾಹನಗಳಲ್ಲಿ ಹೊಸೂರಿಗೆ ತೆರಳಿ ಸಿನಿಮಾ ನೋಡಿ ವಾಪಸ್ ಬಂದರೂ ಪ್ರೇಕ್ಷಕರಿಗೆ ದೊಡ್ಡ ಮೊತ್ತದ ಹಣ ಉಳಿತಾಯವಾಗಲಿದೆ. ಜೊತೆಗೆ ಸುಂದರ ಪ್ರಯಾಣದ ಅನುಭವವೂ ಸಿಗಲಿದೆ ಎಂದು ಚರ್ಚೆಯಾಗುತ್ತಿದೆ.

ದೇಶದ ಪ್ರಮುಖ ಮಹಾನಗರಗಳಾದ ಮುಂಬೈ ಮುಂತಾದ ಕಡೆಗಳಲ್ಲೂ ಬೆಳಗಿನ ಜಾವ 7 ಗಂಟೆಗೆ ಪ್ರೀಮಿಯರ್ ಶೋಗಳನ್ನು ಆಯೋಜಿಸಲಾಗಿದೆ. ಆದರೆ, ಮುಂಬೈನಲ್ಲಿ ಪ್ರೀಮಿಯರ್ ಶೋ ಟಿಕೆಟ್ ದರ ಕೇವಲ 350 ರಿಂದ 450 ರೂಪಾಯಿ ಮಾತ್ರ ಇದೆ. ದೇಶದ ಯಾವುದೇ ದೊಡ್ಡ ನಗರಗಳಲ್ಲೂ ಇಲ್ಲದಷ್ಟು ದುಬಾರಿ ದರವನ್ನು ಬೆಂಗಳೂರಿನಲ್ಲಿ ಇರಿಸಿ, ಇಲ್ಲಿನ ಸಿನಿಮಾ ಪ್ರೇಮಿಗಳನ್ನು ಲೂಟಿ ಮಾಡಲಾಗುತ್ತಿದೆ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

 

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

TAGGED:#Jana nayagan #Tamil #Ticket #news #newsics
Share This Article
Facebook Twitter Copy Link Print
Previous Article Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ
Next Article Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?