Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕ್ವೀನ್ಸ್ ರಸ್ತೆ ಬಳಿ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಅವರ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿ, ಮೊಟ್ಟೆ ಎಸೆದಿರುವ ಘಟನೆ ನಡೆದಿದೆ.

 

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಪಕ್ಷವು ಬಿಜೆಪಿ ಕಚೇರಿಯ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಪ್ರತಿಭಟನಾ ಸ್ಥಳದ ಮಾಹಿತಿಗಾಗಿ ಶಾಸಕರ ಮೊಬೈಲ್‌ಗೆ ಲೋಕೇಶನ್ ಕಳುಹಿಸಲಾಗಿತ್ತು. ಈ ಲೋಕೇಶನ್ ಆಧಾರದ ಮೇಲೆಯೇ ಚಾಲಕನು ಶಾಸಕ ಬಿ.ಪಿ. ಹರೀಶ್‌ ಅವರನ್ನು ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಸಮೀಪವೇ ಕರೆತಂದು ಇಳಿಸಿದ್ದಾನೆ. ಶಾಸಕರು ಕಾರಿನಿಂದ ಕೆಳಗಿಳಿಯುತ್ತಿದ್ದಂತೆಯೇ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರ ಮೇಲೆ ಏಕಾಏಕಿ ಎರಗಿ ಹಲ್ಲೆಗೆ ಯತ್ನಿಸಿದ್ದಲ್ಲದೆ, ಮೊಟ್ಟೆ ತೂರಿದ್ದಾರೆ.

ಘಟನೆಯ ತೀವ್ರತೆ ಅರಿತ ತಕ್ಷಣವೇ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಿ.ಪಿ. ಹರೀಶ್‌ ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

“ನಮ್ಮ ನಾಯಕರಾದ ಆರ್. ಅಶೋಕ್ ಅವರು ಕರೆ ಮಾಡಿದ್ದರು. ಅವರೇ ಇಲ್ಲಿದ್ದಾರೆ ಎಂದು ಭಾವಿಸಿ ಚಾಲಕ ಕಾರು ನಿಲ್ಲಿಸಿದಾಗ ನಾನು ಕೆಳಗಿಳಿದೆ. ನಾನು ಕಾರಿನಿಂದ ಇಳಿಯುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಓಡಿಸಿಕೊಂಡು ಬಂದು ಕೈಯಿಂದ ಹೊಡೆದು, ಮೊಟ್ಟೆಯಿಂದ ದಾಳಿ ಮಾಡಿದರು.”

 

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

TAGGED:#BP Harish #Congress #BJP #Neet Protest #news #newsics
Share This Article
Facebook Twitter Copy Link Print
Previous Article NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್
Next Article Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?