Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದೆಹಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಧರ್ಮೇಂದ್ರ ನೇಮಕ
ಪ್ರಮುಖ

ದೆಹಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಧರ್ಮೇಂದ್ರ ನೇಮಕ

Share
1 Min Read
SHARE

newsics.com
ದೆಹಲಿ: ಕೇಂದ್ರ ಸರ್ಕಾರ 1989ರ ಬ್ಯಾಚ್‌ನ ಐಎಎಸ್ ಅಧಿಕಾರಿ ಧರ್ಮೇಂದ್ರ ಅವರನ್ನು ದೆಹಲಿಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ನರೇಶ್‌ ಕುಮಾರ್‌ ಅವರ ಸ್ಥಾನಕ್ಕೆ ಧರ್ಮೇಂದ್ರ ನೇಮಕಗೊಂಡಿದ್ದಾರೆ. ನರೇಶ್ ಅವರ ವಿಸ್ತರಣೆಯು ಆಗಸ್ಟ್‌ 31 ರಂದು ಕೊನೆಗೊಂಡಿದೆ. ನರೇಶ್ ಅವರ ಅಧಿಕಾರವಧಿಯನ್ನು ಎರಡು ಬಾರಿ ವಿಸ್ತರಣೆ ಮಾಡಲಾಗಿತ್ತು.

ಸಕ್ಷಮ ಪ್ರಾಧಿಕಾರದ ಅನುಮೋದನೆಯೊಂದಿಗೆ, ಧರ್ಮೇಂದ್ರ, IAS (AGMUT:1989) ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ಅರುಣಾಚಲ ಪ್ರದೇಶದಿಂದ ದೆಹಲಿಗೆ ವರ್ಗಾಯಿಸಲಾಗಿದೆ .01.09.2024 ಅಥವಾ ಸೇರ್ಪಡೆಗೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಅವರನ್ನು ಈ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ. .

TAGGED:IAS officer Dharmendra has been appointed as the new chief secretary of Delhi 
Share This Article
Facebook Twitter Copy Link Print
Previous Article ರಾಜ್ಯಪಾಲರ ವಿರುದ್ಧ ಕೈ ನಾಯಕರ ರಾಜಭವನ ಚಲೋ ಜಾಥಾ!
Next Article ತುರ್ತು ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದೇನು?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?