Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

Share
2 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಡೇಟಿಂಗ್ ಆ್ಯಪ್​​ನಲ್ಲಿ ಪರಿಚಯವಾದ ಮಹಾರಾಷ್ಟ್ರ ಕ್ರಿಕೆಟ್ ತಂಡದ ಯುವ ಆಟಗಾರನನ್ನು ವಿಡಿಯೋ ಕರೆಯಲ್ಲಿ ಪ್ರಚೋದಿಸಿ ನಗ್ನಗೊಳಿಸುವಂತೆ ಮಾಡಿ ಬಳಿಕ ವಿಡಿಯೋ ರೆಕಾರ್ಡ್ ಮಾಡಿಕೊಂಡ ಯುವತಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರ ಮೂಲದ 20 ವರ್ಷದ ಕ್ರಿಕೆಟಿಗ ನೀಡಿದ ದೂರಿನ ಮೇರೆಗೆ ಯುವತಿ ವಿರುದ್ಧ ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 17 ರಂದು ಕಣ್ಣೂರಿನ ಬಳಿ ಪಂಚತಾರಾ ಹೊಟೇಲ್​​ನಲ್ಲಿ ಇರುವಾಗ ಈ ಘಟನೆ ನಡೆದಿದೆ. ಸದ್ಯ ದೂರು ಆಧರಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆ ಹಿನ್ನೆಲೆಯಲ್ಲಿ ಯುವ ಕ್ರಿಕೆಟಿಗ ಮಹಾರಾಷ್ಟ್ರದಿಂದ ನಗರಕ್ಕೆ ಬಂದು ಕಣ್ಣೂರಿನ ಪಂಚತಾರ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಿದ್ದರು. ಡೇಟಿಂಗ್ ಆ್ಯಪ್​​ನಲ್ಲಿ ನೋಂದಾಯಿಸಿಕೊಂಡಿದ್ದ ಆಟಗಾರನಿಗೆ ಜುಲೈ 17ರಂದು ರಾತ್ರಿ ಅಪರಿಚಿತ ಮಹಿಳೆಯಿಂದ ಮೆಸೇಜ್ ಬಂದಿದೆ. ವಾಟ್ಸ್​​ಆ್ಯಪ್​ ಕರೆಯಲ್ಲಿ ಮಾತನಾಡುವಂತೆ ಹೇಳಿ ತನ್ನ ನಂಬರ್ ಶೇರ್ ಮಾಡಿದ್ದಳು. ಬಳಿಕ ಇಬ್ಬರು ವಾಟ್ಸ್​ಆ್ಯಪ್​ ವಿಡಿಯೋ ಕರೆಯಲ್ಲಿ ಮಾತನಾಡಿದ್ದರು. ಈ ವೇಳೆ, ಯುವತಿ ತನ್ನ ಮೈ ಮೇಲಿನ ಬಟ್ಟೆ ಬಿಚ್ಚಿದ್ದಾಳೆ. ಇದರಿಂದ ಪ್ರಚೋದನೆಗೊಂಡ ಕ್ರಿಕೆಟಿಗ ಕೂಡ ತನ್ನ ಬಟ್ಟೆಯನ್ನ ಕಳಚಿ ನಗ್ನಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಯುವ ಕ್ರಿಕೆಟಿಗ ನಗ್ನವಾಗಿರುವ ವಿಡಿಯೋವನ್ನ ಸ್ಕ್ರಿನ್ ಶಾಟ್ ಮೂಲಕ ವಿಡಿಯೋ ಸೆರೆ ಹಿಡಿದು ಕೆಲ ಹೊತ್ತಿನ ಬಳಿಕ ಆರೋಪಿತೆ ಕರೆ ಮಾಡಿದ್ದಾಳೆ. ಮಾನಹಾನಿ ಮಾಡುವುದಾಗಿ ಬೆದರಿಸಿದ ಯುವತಿ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ. ಗಲಿಬಿಲಿಗೊಂಡ ಆಟಗಾರ ಆನ್​​ಲೈನ್ ಮೂಲಕ 1500 ರೂಪಾಯಿ ಶೇರ್ ಮಾಡಿದ್ದರು. ಆದಾಗ್ಯೂ ಹೆಚ್ಚಿನ ಹಣ ನೀಡುವಂತೆ ಯುವತಿ ಒತ್ತಾಯಿಸಿದ್ದಳು. ಈ ವಿಚಾರವನ್ನ ಸ್ನೇಹಿತನ ಬಳಿ ಹೇಳಿಕೊಂಡಿದ್ದರು. ಇದಾದ ಬಳಿಕ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಾಟ್ಸ್​ಆ್ಯಪ್​ನಲ್ಲಿ ಕರೆ ಮಾಡಿದ ಯುವತಿ ಕೃತಕ ಬುದ್ದಿಮತ್ತೆ ತಂತ್ರಜ್ಞಾನ (ಎಐ) ಆಧರಿಸಿ ಕರೆ ಮಾಡಿದ್ದಾರೆ? ಅಥವಾ ನಿಜವಾಗಿಯೂ ಯುವತಿಯೇ ಕರೆ ಮಾಡಿದ್ದರಾ ಎಂಬುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಅಪರಿಚಿತರಿಂದ ವಾಟ್ಸ್​ಆ್ಯಪ್​ ಸೇರಿದಂತೆ ಇನ್ನಿತರ ಆ್ಯಪ್ ಮೂಲಕ ವಿಡಿಯೋ ಕರೆ ಬಂದರೆ ಸ್ವೀಕರಿಸಬೇಡಿ. ಡೇಟಿಂಗ್ ಆ್ಯಪ್​ಗಳಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದು ಹಾಗೂ ಅಪರಿಚಿತರ ಮಾತಿಗೆ ಒಳಗಾಗಿ ಪ್ರಚೋದನೆ ಒಳಗಾಗುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ ಎಂದು ನಾಗರಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

 

TAGGED:Bangalore girl blackmailed a young cricketer for money
Share This Article
Facebook Twitter Copy Link Print
Previous Article India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ
Next Article Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?