Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

Share
1 Min Read
SHARE

newsics.com | ನ್ಯೂಸಿಕ್ಸ್

ಚಿಕ್ಕಬಳ್ಳಾಪುರ: ಹೆಣ್ಣು ಮಗು ಹುಟ್ಟಿತೆಂಬ ಒಂದೇ ಕಾರಣಕ್ಕೆ ಸ್ವಂತ ತಂದೆಯೇ ತನ್ನ 13 ದಿನದ ಕಂದಮ್ಮನನ್ನು ನೀರಿನ ಸಂಪ್‌ಗೆ ಎಸೆದು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಾಂತಿನಗರದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿಗಳಾದ ಇಮ್ರಾನ್ ಹಾಗೂ ಮುಸ್ಕಾನ್ ದಂಪತಿಗೆ ಕೇವಲ 13 ದಿನಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು. ಆದರೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಅಸಮಾಧಾನಗೊಂಡಿದ್ದ ತಂದೆ ಇಮ್ರಾನ್, ಬುಧವಾರಾ (ಜುಲೈ 22) ತಡರಾತ್ರಿ ಕುಟುಂಬಸ್ಥರೆಲ್ಲರೂ ನಿದ್ರಿಸುತ್ತಿದ್ದ ವೇಳೆ ರಾಕ್ಷಸ ಕೃತ್ಯ ಎಸಗಿದ್ದಾನೆ. ಮಲಗಿದ್ದ ಮಗುವನ್ನು ಗುಟ್ಟಾಗಿ ಎತ್ತಿಕೊಂಡು ಹೋಗಿ ಮನೆಯಲ್ಲಿದ್ದ ನೀರಿನ ಸಂಪ್‌ಗೆ ಎಸೆದಿದ್ದಾನೆ.

ತಡರಾತ್ರಿ ಎಚ್ಚರಗೊಂಡ ತಾಯಿ ಮುಸ್ಕಾನ್ ಮಗು ಕಾಣದೇ ಗಾಬರಿಯಿಂದ ಪತಿಯಲ್ಲಿ ವಿಚಾರಿಸಿದಾಗ, ತನಗೆ ಏನೂ ತಿಳಿದಿಲ್ಲವೆಂದು ಇಮ್ರಾನ್ ನಟಿಸಿದ್ದಾನೆ. ಅಲ್ಲದೆ, ಮಗು ಎಲ್ಲೋ ಕಾಣೆಯಾಗಿದೆ ಎಂದು ಕುಟುಂಬದವರೊಂದಿಗೆ ಸೇರಿ ಹುಡುಕುವ ನಾಟಕವಾಡಿದ್ದಾನೆ. ಆದರೆ ಅ ಕಮಲ ಬ‌ನುಮಾನಗೊಂಡು ಪರಿಶೀಲಿಸಿದಾಗ ಮಗು ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿದೆ.

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

TAGGED:The father killed a 13-day-old cow because it was a girl!
Share This Article
Facebook Twitter Copy Link Print
Previous Article Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!
Next Article Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?