Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರತಕ್ಕೆ ಬರಲಿದ್ದಾರೆ ಟೆನಿಸ್ ಲೆಜೆಂಡ್ ಆಂಡ್ರೆ ಅಗಾಸ್ಸಿ
ಪ್ರಮುಖ

ಭಾರತಕ್ಕೆ ಬರಲಿದ್ದಾರೆ ಟೆನಿಸ್ ಲೆಜೆಂಡ್ ಆಂಡ್ರೆ ಅಗಾಸ್ಸಿ

Share
1 Min Read
SHARE

newsics.com
ಮುಂದಿನ ವರ್ಷ ನಡೆಯಲ್ಲಿರುವ ಅಂದರೆ 2025 ರ ಜನವರಿಯಲ್ಲಿ ನಡೆಯಲ್ಲಿರುವ PWR (ಪಿಕಲ್‌ಬಾಲ್ ವಿಶ್ವ ಶ್ರೇಯಾಂಕ) DUPR ಇಂಡಿಯನ್ ಟೂರ್ ಮತ್ತು ಲೀಗ್ ಅನ್ನು ಉದ್ಘಾಟಿಸುವ ಸಲುವಾಗಿ ವಿಶ್ವದ ಮಾಜಿ ನಂಬರ್ ಒನ್ ಟೆನಿಸ್ ಲೆಜೆಂಡ್ ಆಂಡ್ರೆ ಅಗಾಸ್ಸಿ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಭಾರತದಲ್ಲಿ ಪಿಕಲ್‌ಬಾಲ್ ಲೀಗ್ ಅನ್ನು ಜನಪ್ರಿಯಗೊಳಿಸುವುದು ಈ ಪಂದ್ಯಾವಳಿಯ ಉದ್ದೇಶವಾಗಿದೆ. ಇತ್ತೀಚೆಗಷ್ಟೇ ಈ ಲೀಗ್ನಲ್ಲಿ ಹೊಸ ಶ್ರೇಯಾಂಕ ರಚನೆಯನ್ನು ಪರಿಚಯಿಸಿದ್ದು, ಲೀಗ್ ಅನ್ನು ಅದರ ಪ್ರಕಾರ ನಡೆಸಲಾಗುತ್ತದೆ.
ಈ ಲೀಗ್ನ ಉದ್ಘಾಟನೆಗಾಗಿ ಭಾರತಕ್ಕೆ ಬರುತ್ತಿರುವ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿರುವ ಎಂಟು ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಅಗಾಸ್ಸಿ, ‘ಭಾರತಕ್ಕೆ ಭೇಟಿ ನೀಡಲು ಮತ್ತು ಪಿಕಲ್‌ಬಾಲ್ ಅಭಿಮಾನಿಗಳನ್ನು ಥ್ರಿಲ್ ಮಾಡಲು ಉತ್ಸುಕನಾಗಿದ್ದೇನೆ. ನಾನು PWR DUPR ಇಂಡಿಯನ್ ಟೂರ್ ಮತ್ತು ಲೀಗ್‌ಗಾಗಿ ಎದುರು ನೋಡುತ್ತಿದ್ದೇನೆ. ಈ ಲೀಗ್ ಭಾರತದಲ್ಲೆ ದೊಡ್ಡ ಯಶಸ್ಸನ್ನು ಪಡೆಯುತ್ತದೆ ಎಂದು ಭಾವಿಸುತ್ತೇನೆ’ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ

TAGGED:Tennis legend Andre Agassi will come to India
Share This Article
Facebook Twitter Copy Link Print
Previous Article ರಾಜ್ಯಪಾಲರಿಗೆ ಕೈ ನಾಯಕರ ಮನವಿ; ಪತ್ರದಲ್ಲಿ 4 ಪ್ರಕರಣಗಳ ಉಲ್ಲೇಖ
Next Article 3 ಹೊಸ ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?