Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

Share
2 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರು (Bengaluru) ಇತಿಹಾಸದಲ್ಲೇ ಅತ್ಯಂತ ಎತ್ತರದ ಅಪಾರ್ಟ್ಮೆಂಟ್ (Apartment) ಕಟ್ಟಡ ತೆರವಿಗೆ ಜಿಬಿಎ (Greater Bengaluru Authority) ತೀರ್ಮಾನ ಮಾಡಿದೆ.

ಮಹಾ ನಗರ ಬೆಂಗಳೂರಲ್ಲಿ ಭೀತಿ ಹುಟ್ಟಿಸಿದ್ದ ಬಹುಮಹಡಿ ಕಟ್ಟಡ ಡೆಮಾಲಿಷನ್​ಗೆ ಮುಹೂರ್ತ ಫಿಕ್ಸ್​ ಆಗಿದೆ.

ಬರೋಬ್ಬರಿ 18 ಮಹಡಿಯ ಕಟ್ಟಡ ಡೆಮಾಲಿಷನ್​ಗೆ (Building Demolition) ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ಧತೆ ನಡೆಸಿದೆ. ಅವೈಜ್ಞಾನಿಕವಾಗಿ ನಿರ್ಮಾಣ (Unscientifically Constructed) ಆಗಿರುವ ಹಿನ್ನೆಲೆ ಜಿಬಿಎ ಅಧಿಕಾರಿಗಳು ಈ ಕಟ್ಟಡವನ್ನು ತೆರವುಗೊಳಿಸಲು ನಿರ್ಧರಿಸಿದ್ದಾರೆ.

ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್​!

ಬೆಂಗಳೂರಿನ ಕೂಡ್ಲು ಬಳಿ ಇರುವ SNN ರಾಜ್ ಕಾರ್ಪ್ ಒಡೆತನದಲ್ಲಿ ನಿರ್ಮಾಣ ಆಗಿರುವ 18 ಮಹಡಿಯ ಬಿಲ್ಡಿಂಗ್ ಉದ್ಘಾಟನೆಗೂ ಮುನ್ನ ಡೆಮಾಲಿಷನ್​ಗೆ ಸಿದ್ಧವಾಗಿದೆ.

ಸುಮಾರು 200 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಕಟ್ಟಡದಲ್ಲಿ ಸಮಸ್ಯೆ ಉಂಟಾಗಿದೆ. ಕಟ್ಟಡಕ್ಕೆ ಸ್ಟ್ರಕ್ಚರಲ್ ಡ್ಯಾಮೇಜ್ ಹಾಗೂ ಕಟ್ಟಡ ಒಂದು ಕಡೆಗೆ ವಾಲಿದೆ. ಭವಿಷ್ಯದಲ್ಲಿ ದುರಂತ ಉಂಟಾಗುವ ಭೀತಿ ಹಿನ್ನೆಲೆ ಕಟ್ಟಡ ಡೆಮಾಲಿಷನ್​ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಟ್ಟಡ ಡೆಮಾಲಿಷನ್​​ ವಿಚಾರಕ್ಕೆ ಸಂಬಂಧಪಟ್ಟಂತೆ SNN ರಾಜ್ ಕಾರ್ಪ್ ಮಾಲೀಕರು ಹಾಗೂ ಜಿಬಿಎ ಮುಖ್ಯ ಆಯುಕ್ತರ ನಡುವೆ ಸಭೆ ನಡೆದಿದೆ. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತರು ಕಟ್ಟಡ ಡೆಮಾಲಿಷನ್​ಗೆ ಸೂಚನೆ ನೀಡಿದ್ದು, ಕಟ್ಟಡ ಡೆಮಾಲಿಷನ್ ಮಾಡಲು ಒಪ್ಪಿಕೊಂಡಿರುವ SNN ರಾಜ್‌ ಕಾರ್ಪ್ ಮಾಲೀಕರು ಇಡೀ ಡೆಮಾಲಿಷನ್ ಕಾರ್ಯಾಚರಣೆಯ ಖರ್ಚು ವೆಚ್ಚ ಭರಿಸೋದಾಗಿ ಒಪ್ಪಿಕೊಂಡಿದ್ದಾರೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್​ ನೇತೃತ್ವದ ಸಭೆಯಲ್ಲಿ ಕಟ್ಟಡದ ಮಾಲೀಕರು, ಪೊಲೀಸ್ ಅಧಿಕಾರಿಗಳು, ದಕ್ಷಿಣ ನಗರ ಪಾಲಿಕೆ ಇಂಜಿನಿಯರ್​ಗಳು ಹಾಗೂ ಬೆಂಗಳೂರು ನಗರ ಯೋಜನಾ ತಜ್ಞರೂ ಸಭೆಯಲ್ಲಿ ಭಾಗಿಯಾಗಿದ್ದರು.

ಮಣ್ಣು ಪರೀಕ್ಷೆ ವೇಳೆ ಯಡವಟ್ಟು!

ಬಿಲ್ಡಿಂಗ್​ ನಿರ್ಮಾಣದ ಬಳಿಕ ಕಟ್ಟಡದಲ್ಲಿ ದೋಷ ಇರೋದು ಗೊತ್ತಾಗಿದೆ. ಈ ವೇಳೆ ನಾವೇ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಹಾಗೂ ರೇರಾಗೆ ಮಾಹಿತಿ ತಿಳಿಸಿದ್ದೇವೆ. ಈ ಕಟ್ಟಡದಲ್ಲಿ ಯಾವುದೇ ಜನರು ವಾಸ ಮಾಡಲು ಶುರು ಮಾಡಿಲ್ಲ, ಹೊಸ ಕಟ್ಟಡದ ಆರಂಭದಲ್ಲೇ ದೋಷ ಪತ್ತೆ ಮಾಡಿದ್ದೇವೆ. ಮಣ್ಣು ಪರೀಕ್ಷೆ ವೇಳೆ ಆದ ಯಡವಟ್ಟಿನಿಂದ ಈ ರೀತಿ ಆಗಿದೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಕಟ್ಟಡದ ತೆರವು ಮಾಡುತ್ತೇವೆ. ಡೆಮಾಲಿಷನ್​ನ ಸಂಪೂರ್ಣ ವೆಚ್ಚ SNN ರಾಜ್ ಕಾರ್ಪ್ ಸಂಸ್ಥೆಯೇ ಭರಿಸಲಿದೆ ಎಂದು ತಿಳಿಸಿದೆ.

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

TAGGED:GBA's decision to vacate the tallest building costing 200 crores: Demolition before inauguration!
Share This Article
Facebook Twitter Copy Link Print
Previous Article Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ
Next Article Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?