Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

Share
1 Min Read
SHARE

newsics.com| ನ್ಯೂಸಿಕ್ಸ್

ಸುಳ್ಯ(ದಕ್ಷಿಣ ಕನ್ನಡ): ಕೆಲಸಕ್ಕೆಂದು ಮಂಗಳೂರಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಅಪ್ರಾಪ್ತ ಬಾಲಕಿ ಸುಮಾರು ಎರಡೂವರೆ ತಿಂಗಳ ಬಳಿಕ ಪತ್ತೆಯಾಗಿದ್ದಾಳೆ.

ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಡಬದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರಿ ಮೇ 7, 2026ರಂದು ಮಂಗಳೂರಿಗೆ ಕೆಲಸಕ್ಕೆ ಹೋಗುತ್ತಿರುವುದಾಗಿ ಮನೆಯಿಂದ ತೆರಳಿದ್ದಳು. ಆದರೆ ಬಳಿಕ ಮನೆಗೆ ಹಿಂದಿರುಗದೆ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ.

ಮೇ 11ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 137(2)ರ ಅಡಿಯಲ್ಲಿ ಕಾಣೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಮುಂದುವರಿಸಿದ್ದ ಪೊಲೀಸರು ಜುಲೈ 22ರಂದು ಕಾಣೆಯಾಗಿದ್ದ ಬಾಲಕಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ವಿಚಾರಣೆ ವೇಳೆ, ಕಡಬ ನಿವಾಸಿಯಾದ ಧನುಷ್(18) ಎಂಬಾತ ತನಗೆ ಸುಳ್ಳು ಭರವಸೆ ನೀಡಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದು, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಬಾಲಕಿಯ ಹೇಳಿಕೆ ಆಧರಿಸಿ, ಭಾರತೀಯ ನ್ಯಾಯ ಸಂಹಿತೆಯ ಕಲಂ 64(2)(m) ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ (POCSO) ಕಾಯ್ದೆಯ ಕಲಂ 5(l) ಮತ್ತು 6 ಅನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ.

ಆರೋಪಿ ಧನುಷ್‌ನನ್ನು ಜುಲೈ 22ರಂದು ಬಂಧಿಸಿರುವ ಪೊಲೀಸರು ನ್ಯಾಯಾಂಗ ಕ್ರಮ ಕೈಗೊಂಡಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

TAGGED:A minor who went to work goes missing: sexual assaultaccused arrested
Share This Article
Facebook Twitter Copy Link Print
Previous Article Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
Next Article Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?