Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು
ಪ್ರಮುಖCrimeಕರ್ನಾಟಕ

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

Share
0 Min Read
SHARE

newsics.com | ನ್ಯೂಸಿಕ್ಸ್

ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಕ್ಯಾಂಪಸ್‌ನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಎಂಪಿಎಚ್ (MPH) ವ್ಯಾಸಂಗ ಮಾಡುತ್ತಿದ್ದ ಬಾಗಲಕೋಟೆ ಮೂಲದ ವೀಣಾ ಹಾನಾಪುರ (25) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.

 

ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದರೂ ಕಾಲುಗಳು ನೆಲಕ್ಕೆ ತಾಗುತ್ತಿದ್ದವು ಹಾಗೂ ಮುಖದ ಮೇಲೆ ಗಾಯದ ಗುರುತುಗಳಿದ್ದವು. ಇದರಿಂದಾಗಿ ಇದು ಕೊಲೆ ಎಂದು ಆಕೆಯ ಪೋಷಕರು ಶಂಕೆ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

TAGGED:#Gadag #Student #suspicious death #news #newsics
Share This Article
Facebook Twitter Copy Link Print
Previous Article Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ
Next Article Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

Popular Posts

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

You Might Also Like

ದೇಶಪ್ರಮುಖ

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read
ಪ್ರಮುಖCrimeದೇಶ

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read
ಪ್ರಮುಖಕರ್ನಾಟಕ

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read
ಪ್ರಮುಖಕರ್ನಾಟಕ

BMRCL ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್; ಶೇ.12ರಷ್ಟು ಟಿಕೆಟ್ ದರ ಏರಿಕೆಗೆ BMRCL ಪ್ರಸ್ತಾಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?