Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರತಕ್ಕೆ 5ನೇ ಪದಕ; 10 ಮೀ. ಏರ್ ರೈಫಲ್ನಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿ
ಪ್ರಮುಖ

ಭಾರತಕ್ಕೆ 5ನೇ ಪದಕ; 10 ಮೀ. ಏರ್ ರೈಫಲ್ನಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿ

Share
1 Min Read
SHARE

newsics.com
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಮೂರನೇ ದಿನ ಭಾರತಕ್ಕೆ ಐದನೇ ದಿನ ಲಭಿಸಿದೆ. ಕ್ರೀಡಾಕೂಟದ ಎರಡನೇ ದಿನ 1 ಚಿನ್ನ ಸೇರಿದಂತೆ 4 ಪದಕ ಗೆದ್ದಿದ್ದ ಭಾರತಕ್ಕೆ ಮೂರನೇ ದಿನ ಒಂದು ಕಂಚಿನ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ಹೆಚ್ 1 ಫೈನಲ್ನಲ್ಲಿ ಭಾರತದ ರುಬಿನಾ ಫ್ರಾನ್ಸಿಸ್ 211.1 ಅಂಕ ಸಂಪಾಧಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.ಎಂಟು ಮಹಿಳೆಯರ ನಡುವೆ ನಡೆದ ಈ ಫೈನಲ್‌ ಸುತ್ತಿನಲ್ಲಿ ರುಬಿನಾ ಬೆಳ್ಳಿ ಪದಕದ ರೇಸ್ನಲ್ಲಿದ್ದರು. ಆದರೆ ಕೊನೆಯ ಎರಡು ಶಾಟ್ಗಳಲ್ಲಿ ಲಯ ಕಳೆದುಕೊಂಡ ಅವರು ಒಟ್ಟು 211.1 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದರು. ಮೊನ್ನೆ ನಡೆದ ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದಿದ್ದರು.

ರುಬಿನಾ ಫ್ರಾನ್ಸಿಸ್ ಗೆದ್ದ ಕಂಚಿನ ಪದಕ, ಶೂಟಿಂಗ್‌ನಲ್ಲಿ ಭಾರತಕ್ಕೆ ಸಿಕ್ಕ ನಾಲ್ಕನೇ ಪದಕ ಮತ್ತು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಒಟ್ಟಾರೆ ಐದನೇ ಪದಕವಾಗಿದೆ. ಇದಕ್ಕೂ ಮೊದಲು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನ ಎರಡನೇ ದಿನ, ಅವನಿ ಲೆಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಈವೆಂಟ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದರೆ, ಇದೇ ಈವೆಂಟ್ನಲ್ಲಿ ಮತ್ತೊರ್ವ ಭಾರತೀಯ ಸ್ಪರ್ಧಿ ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದಿದ್ದರು. ಆ ನಂತರ, ಪುರುಷರ 10 ಮೀಟರ್ ಏರ್ ಪಿಸ್ತೂಲ್ (SH1) ನಲ್ಲಿ ಮನೀಶ್ ನರ್ವಾಲ್ ಬೆಳ್ಳಿ ಪದಕ ಗೆದ್ದಿದ್ದರು. ಉಳಿದಂತೆ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪಾಲ್ ಕಂಚಿನ ಪದಕ ಗೆದ್ದುಕೊಟ್ಟಿದ್ದರು.

TAGGED:5th medal for India; 10 m. Rubina Francey won bronze in air rifle
Share This Article
Facebook Twitter Copy Link Print
Previous Article ಜೈಲಿನಲ್ಲಿ ದರ್ಶನ್ ಮೇಲೆ ಕ್ಯಾಮೆರಾ ಕಣ್ಗಾವಲು
Next Article ಪ್ರತಿ ದಿನ 6 ಗಂಟೆಗಿಂತ ಕಡಿಮೆ ನಿದ್ರೆ ಮಾಡ್ತೀರಾ? ಹಾಗಾದ್ರೆ ಈ ಸಮಸ್ಯೆ ಕಾಡಬಹುದು ಎಚ್ಚರ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?