Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಜಾಲವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಅತ್ಯಂತ ಕಠಿಣ ಕಾನೂನು ಜಾರಿಗೆ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಪರೀಕ್ಷಾ ಅಕ್ರಮ ಎಸಗುವವರಿಗೆ ಬರೋಬ್ಬರಿ ₹10 ಕೋಟಿ ದಂಡ ಹಾಗೂ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿದೆ.

‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ-2024’ಕ್ಕೆ ಪ್ರಮುಖ ತಿದ್ದುಪಡಿಗಳನ್ನು ತರಲಾಗುತ್ತಿದ್ದು, ಮುಂಬರುವ ಸೋಮವಾರ ಸಂಸತ್ತಿನಲ್ಲಿ ಈ ವಿಧೇಯಕವನ್ನು ಮಂಡಿಸುವ ಸಾಧ್ಯತೆಯಿದೆ. ಹೊಸ ಕಾಯ್ದೆಯಡಿ ಪ್ರಕರಣಗಳ ತನಿಖೆ ಹಾಗೂ ವಿಚಾರಣೆಯನ್ನು ಕೇವಲ 3 ತಿಂಗಳೊಳಗೆ ಪೂರ್ಣಗೊಳಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಶೀಘ್ರ ವಿಲೇವಾರಿಗಾಗಿ ವಿಶೇಷ ‘ಫಾಸ್ಟ್ ಟ್ರ್ಯಾಕ್ ಕೋರ್ಟ್’ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

ಇತ್ತೀಚೆಗೆ ನಡೆದ ನೀಟ್-ಯುಜಿ (NEET-UG) ಸೇರಿದಂತೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸೋರಿಕೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ದೇಶಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದವು. ಈ ಬೆನ್ನಲ್ಲೇ ಯುವಜನತೆಯ ಭವಿಷ್ಯದ ಜೊತೆ ಆಟವಾಡುವ ಸಿಂಡಿಕೇಟ್‌ಗಳನ್ನು ಸಂಪೂರ್ಣವಾಗಿ ಮಟ್ಟಹಾಕಲು ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ.

 

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

TAGGED:#PM Narendra modi #Neet protest #center cabinet #news #newsics
Share This Article
Facebook Twitter Copy Link Print
Previous Article Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು
Next Article Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

Popular Posts

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

You Might Also Like

ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read
ಪ್ರಮುಖಕರ್ನಾಟಕ

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?