Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

Share
1 Min Read
SHARE

newsics.com | ನ್ಯೂಸಿಕ್ಸ್

ಮಾಸ್ಕೋ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮತ್ತಷ್ಟು ಭೀಕರ ರೂಪ ಪಡೆದುಕೊಂಡಿದ್ದು, ರಷ್ಯಾದ ಕಿರೋವ್ ಪ್ರದೇಶದಲ್ಲಿರುವ ಪ್ರಮುಖ ಕೈಗಾರಿಕಾ ಉದ್ಯಮವನ್ನು ಗುರಿಯಾಗಿಸಿ ಉಕ್ರೇನ್ ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಯಲ್ಲಿ ಆರು ಜನರು ಮೃತಪಟ್ಟು, 26ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

 

ಮಾಸ್ಕೋದಿಂದ 790 ಕಿ.ಮೀ ದೂರದಲ್ಲಿರುವ ಈ ಕೈಗಾರಿಕೆಯು ರಷ್ಯಾ ಯುದ್ಧ ವಿಮಾನಗಳು ಹಾಗೂ ಕ್ಷಿಪಣಿಗಳಿಗೆ ಬಿಡಿಭಾಗಗಳನ್ನು ತಯಾರಿಸುತ್ತಿತ್ತು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿರುವ ಆನ್‌ಲೈನ್ ದೈತ್ಯ ‘ವೈಲ್ಡ್‌ಬೆರ್ರಿಸ್’ ಗೋದಾಮಿನ ಮೇಲೆಯೂ ದಾಳಿ ನಡೆಸಲಾಗಿದ್ದು, ಅಲ್ಲಿ ಸೇನಾ ಡ್ರೋನ್‌ಗಳ ಭಾಗಗಳನ್ನು ಇರಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಕೀವ್‌ ಮೇಲೆ ರಷ್ಯಾ ಪ್ರತಿದಾಳಿ

ಇತ್ತ ಉಕ್ರೇನ್ ರಾಜಧಾನಿ ಕೀವ್ ಹೊರಭಾಗದಲ್ಲಿ ರಷ್ಯಾ ನಡೆಸಿದ ಕ್ಷಿಪಣಿ ದಾಳಿಗೆ ಆರು ಮಂದಿ ಬಲಿಯಾಗಿದ್ದರೆ, ಸ್ಲೊವಿಯಾನ್ಸ್ಕ್ ನಗರದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಐವರು ಅಸುನೀಗಿದ್ದಾರೆ. ರಷ್ಯಾವನ್ನು ಶಾಂತಿ ಮಾತುಕತೆಗೆ ತರಲು ಈ ರೀತಿಯ ಪ್ರತಿದಾಳಿಗಳು ಅನಿವಾರ್ಯ ಎಂದು ಉಕ್ರೇನ್ ಸಮರ್ಥಿಸಿಕೊಂಡಿದೆ. ಯುದ್ಧ ಆರಂಭವಾದಾಗಿನಿಂದ ಇದೇ ಬೇಸಿಗೆಯಲ್ಲಿ ಅತಿ ಹೆಚ್ಚು ನಾಗರಿಕರು ಜೀವ ಕಳೆದುಕೊಂಡಿದ್ದಾರೆ ಎಂದು ವಿಶ್ವಸಂಸ್ಥೆ ತೀವ್ರ ಕಳವಳ ವ್ಯಕ್ತಪಡಿಸಿದೆ.

 

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

TAGGED:#ukraine #Russian #Drone attack #drone attack #news #newsics
Share This Article
Facebook Twitter Copy Link Print
Previous Article Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!
Next Article Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?