Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

Share
1 Min Read
SHARE

newsics.com | ನ್ಯೂಸಿಕ್ಸ್

ಹೈದರಾಬಾದ್: ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಗೊಲ್ಲಪಲ್ಲಿ ಗ್ರಾಮದಲ್ಲಿ 25 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ‘ನನ್ನ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟಿರುವುದು ತೀವ್ರ ಸಂಚಲನ ಮೂಡಿಸಿದೆ.

 

ಮೃತರನ್ನು ವೃತ್ತಿಯಲ್ಲಿ ಪೇಂಟರ್ ಆಗಿದ್ದ ಪಿ. ವಂಶಿ (25) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮದ್ಯಪಾನದ ವಿಚಾರವಾಗಿ ತಾಯಿಯೊಂದಿಗೆ ಜಗಳವಾಡಿದ್ದ ವಂಶಿ, ರಾತ್ರಿ ಮನೆಗೆ ಮರಳಿ ಮಲಗಿದ್ದ. ಗುರುವಾರ ಬೆಳಿಗ್ಗೆ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತದೇಹದ ಬಳಿ ಸಿಕ್ಕ SIR ಫಾರಂನಲ್ಲಿ ತೆಲುಗು ಭಾಷೆಯಲ್ಲಿ ‘ನನ್ನ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣ, ನನ್ನ ಕುಟುಂಬಕ್ಕೆ ತೊಂದರೆ ಕೊಡಬೇಡಿ’ ಎಂದು ಬರೆದಿದ್ದು, ಇದರ ಫೋಟೋವನ್ನು ತಮ್ಮ ವಾಟ್ಸಾಪ್‌ ಸ್ಟೇಟಸ್‌ನಲ್ಲೂ ಹಾಕಿಕೊಂಡಿದ್ದ.

ಆದರೆ, ಮೃತನಿಗೆ ಯಾವುದೇ ರಾಜಕೀಯ ಸಂಬಂಧವಿಲ್ಲ ಹಾಗೂ ಕೌಟುಂಬಿಕ ಸಮಸ್ಯೆಯಿಂದಾಗಿಯೇ ಈ ಹಂತಕ್ಕೆ ತಲುಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಡೆತ್ ನೋಟ್‌ನಲ್ಲಿ ಪ್ರಧಾನಿಯವರ ಹೆಸರು ಏಕೆ ಉಲ್ಲೇಖಿಸಿದ್ದಾನೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

TAGGED:#Telangana #Death note #Pm modi #news #newsics
Share This Article
Facebook Twitter Copy Link Print
Previous Article Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ
Next Article Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?