Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

Share
1 Min Read
SHARE

newsics.com | ನ್ಯೂಸಿಕ್ಸ್

ದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದು, ನಾಗಾಲ್ಯಾಂಡ್‌ನ ವ್ಯಕ್ತಿಯೊಬ್ಬರು ತೋರಿದ ಉದಾರತೆ ಈಗ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

 

 

 

ನಾಗಾಲ್ಯಾಂಡ್ ಮೂಲದ ಕವಿ ಶಾ ಲೂವ್ ಎಂಬುವವರು, ಜಂತರ್ ಮಂತರ್‌ನಲ್ಲಿ ಅಹೋರಾತ್ರಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳಿಗಾಗಿ ಬರೋಬ್ಬರಿ 67,700 ರೂಪಾಯಿ ಮೌಲ್ಯದ 150 ಡೊಮಿನೋಸ್ ಚೀಸ್ ಬರ್ಸ್ಟ್ ಪಿಜ್ಜಾಗಳನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿ ತಲುಪಿಸಿದ್ದಾರೆ. ದೂರದಲ್ಲಿದ್ದು ಖುದ್ದಾಗಿ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದಕ್ಕೆ, ಅಲ್ಲಿ ಹಸಿವಿನಿಂದ ಹೋರಾಡುತ್ತಿರುವ ಸಹೋದರ-ಸಹೋದರಿಯರಿಗೆ ಬೆಂಬಲ ಸೂಚಿಸಲು ಈ ಪ್ರಯತ್ನ ಮಾಡಿರುವುದಾಗಿ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಡೆಲಿವರಿ ಬಾಯ್‌ಗೆ ಆ ಪಿಜ್ಜಾಗಳನ್ನು ಪ್ರತಿಭಟನಾ ನಿರತರಿಗೆ ಹಂಚುವಂತೆ ತಿಳಿಸಲಾಗಿದ್ದು, ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕವಿಯ ವಿಭಿನ್ನ ಹಾಗೂ ಅರ್ಥಪೂರ್ಣ ಬೆಂಬಲಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

TAGGED:#Neet protest #Pizza #Viral news #news #newsics
Share This Article
Facebook Twitter Copy Link Print
Previous Article Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!
Next Article Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?