Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

Share
1 Min Read
SHARE

newsics.com | ನ್ಯೂಸಿಕ್ಸ್

ಅಹಮದಾಬಾದ್: ನಿರಂತರವಾಗಿ ಸುರಿಯುತ್ತಿರುವ ಬಿರುಗಾಳಿ ಮಳೆಯಿಂದಾಗಿ ಗುಜರಾತ್‌ನ ಹಲವು ಜಿಲ್ಲೆಗಳು ನಡುಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಪ್ರವಾಹದ ಭೀಕರತೆ ಹೆಚ್ಚಾದ ಬೆನ್ನಲ್ಲೇ ಅಹಮದಾಬಾದ್ ಮತ್ತು ಬಗೋಡ್ರಾ ನಡುವಿನ ಪ್ರಮುಖ ‘ರಾಜ್‌ಕೋಟ್-ಅಹಮದಾಬಾದ್’ ರಾಷ್ಟ್ರೀಯ ಹೆದ್ದಾರಿಯನ್ನು (NH 47) ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

 

ಪರಿಸ್ಥಿತಿ ಕೈಮೀರುತ್ತಿದ್ದಂತೆ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ಸೇನೆ ಧುಮುಕಿದ್ದು, ಎಸ್‌ಡಿಆರ್‌ಎಫ್ ಹಾಗೂ ಸ್ಥಳೀಯ ಪೊಲೀಸರ ಜೊತೆಗೂಡಿ ಸಮರೋಪಾದಿಯಲ್ಲಿ ಸಂಕಷ್ಟದಲ್ಲಿರುವವರನ್ನು ತೆರವುಗೊಳಿಸುತ್ತಿದೆ. ಬಾವ್ಲಾದ ಇಂಡಸ್ಟ್ರಿಯಲ್ ಪಾರ್ಕ್‌ನಲ್ಲಿ ನೀರು ಆವರಿಸಿದ್ದರಿಂದ ಅಸಹಾಯಕರಾಗಿದ್ದ ಸುಮಾರು 900 ಮಂದಿಯನ್ನು ಸೇನಾ ಪಡೆಯ ನೆರವಿನಿಂದ ರಕ್ಷಿಸಲಾಗಿದೆ.

ಇತ್ತ ಧೋಲ್ಕಾ ಭಾಗದಲ್ಲಿ ಭಾರಿ ನೀರಿನ ನಡುವೆ ಬರೋಬ್ಬರಿ 11 ಗಂಟೆಗಳ ಕಾಲ ಪರದಾಡುತ್ತಿದ್ದ ವೃದ್ಧೆ ಸೇರಿದಂತೆ ಮೂವರನ್ನು ತಡರಾತ್ರಿ ದೋಣಿಗಳ ಮೂಲಕ ರಕ್ಷಿಸಿ ಕರೆತರಲಾಗಿದೆ. ನೆರೆ ಪೀಡಿತ ಅಂಬ್ಲಿ-ಬೋಪಾಲ್ ಪ್ರದೇಶಕ್ಕೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭೇಟಿ ನೀಡಿ ಸ್ಥಿತಿಗತಿಯ ಪರಿಶೀಲನೆ ನಡೆಸಿದ್ದಾರೆ.

 

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

TAGGED:#Gujrat #Heavy rain #Flood #news #newsics
Share This Article
Facebook Twitter Copy Link Print
Previous Article Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?