Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್
ಕರ್ನಾಟಕಪ್ರಮುಖ

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

Share
1 Min Read
SHARE

newsics.com| ನ್ಯೂಸಿಕ್ಸ್

ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಕನ್ಯಾಕೋಳೂರು ಗ್ರಾಮದಲ್ಲಿ 2014ರಲ್ಲಿ ನಡೆದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣದಲ್ಲಿ 12 ವರ್ಷಗಳ ಬಳಿಕ ಇಲ್ಲಿನ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಪ್ರಧಾನ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳಾಸಿದ್ದಾರಾದ್ಯ ಎಚ್.ಜೆ.ಅವರು ಗುರುವಾರ 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ಒಬ್ಬ ಆರೋಪಿಗೆ 7 ವರ್ಷಗಳ ಸಜೆ ಹಾಗೂ ಇಬ್ಬರು ಆರೋಪಿಗಳಿಗೆ ತಲಾ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಜತೆಗೆ ಎಲ್ಲ ಆರೋಪಿಗಳಿಗೆ ಸೇರಿ ಒಟ್ಟು 4.25 ಲಕ್ಷ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ವಾದ ಮಂಡಿಸಿದರು.

ಏನಿದು ಘಟನೆ?:

2014ರ ಜನವರಿಯಲ್ಲಿ ಶ್ರೀ ಚೌಡೇಶ್ವರಿ ದೇವಿ ಜಾತ್ರೆಯ ವೇಳೆ ಬ್ಯಾನರ್ ಹರಿದ ವಿಚಾರವಾಗಿ ಉಂಟಾದ ಜಾತಿ ಸಂಘರ್ಷವೇ ಬಳಿಕ ಹಿಂಸಾತ್ಮಕ ರೂಪ ಪಡೆದಿತ್ತು.

ದೇವೇಂದ್ರಪ್ಪ ದಳಪತಿ ಅವರನ್ನು ಕೊಡಲಿ, ಬಡಿಗೆ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಒಟ್ಟು 32 ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. 68 ಸಾಕ್ಷಿದಾರರ ಪೈಕಿ 37 ಮಂದಿಯ ಸಾಕ್ಷ್ಯವನ್ನು ನ್ಯಾಯಾಲಯ ದಾಖಲಿಸಿಕೊಂಡು ಸುದೀರ್ಘ ವಿಚಾರಣೆ ನಡೆಸಿತು.

ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಾಲಯ, ಆರೋಪಿ ಸಂಖ್ಯೆ 1ರಿಂದ 17ರವರೆಗೆ ಜೀವಾವಧಿ ಶಿಕ್ಷೆ, ಆರೋಪಿ ಸಂಖ್ಯೆ 18ಕ್ಕೆ 7 ವರ್ಷಗಳ ಶಿಕ್ಷೆ ಹಾಗೂ ಆರೋಪಿ ಸಂಖ್ಯೆ 19 ಮತ್ತು 20ಕ್ಕೆ ತಲಾ 6 ತಿಂಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿತು.

ವಿಧಿಸಲಾದ 4.25 ಲಕ್ಷ ದಂಡದ ಮೊತ್ತವನ್ನು ಮೃತ ದೇವೇಂದ್ರಪ್ಪ ದಳಪತಿ ಅವರ ಕುಟುಂಬದವರಿಗೆ ನೀಡುವಂತೆ ಹಾಗೂ ಹೆಚ್ಚಿನ ಪರಿಹಾರಕ್ಕಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಲು ನ್ಯಾಯಾಲಯ ಸೂಚಿಸಿದೆ.

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

 

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

TAGGED:#yadagiri #karnataka #districtcourt #17peoplesentenced #life imprisonment #news #newsics #kannadanews
Share This Article
Facebook Twitter Copy Link Print
Previous Article Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ
Next Article Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

Popular Posts

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read

Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?

2 Min Read

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

1 Min Read

You Might Also Like

ದೇಶಪ್ರಮುಖವೈರಲ್

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read
ಅನಾವರಣಕರ್ನಾಟಕಜ್ಯೋತಿಷ್ಯದೇಶಪ್ರಮುಖ

BUCK MOON ಅಪರೂಪದ ಖಗೋಳ ವಿಸ್ಮಯ: ಜುಲೈ 29ಕ್ಕೆ ಆಕರ್ಷಕ ‘ಬಕ್ ಮೂನ್’ ಪ್ರತ್ಯಕ್ಷ!

2 Min Read
ಕರ್ನಾಟಕದೇಶಪ್ರಮುಖ

Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?

1 Min Read
ಕರ್ನಾಟಕಪ್ರಮುಖ

Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?