Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ
ಪ್ರಮುಖದೇಶ

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಗಳಿಂದ ರಾಷ್ಟ್ರವ್ಯಾಪಿ ತೀವ್ರ ಪ್ರತಿಭಟನೆಗಳು ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು ಮೂರನೇ ಸುತ್ತಿನ ಮಹತ್ವದ ಮಾತುಕತೆ ನಿಗದಿಯಾಗಿತ್ತು. ಮಧ್ಯಾಹ್ನ 3 ಗಂಟೆಗೆ ಸಭೆ ಆರಂಭವಾಗಬೇಕಿತ್ತು. ಆದರೆ, ಸಭೆಗೂ ಮುನ್ನವೇ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ರಾಜೀನಾಮೆ ಘೋಷಿಸಿರುವುದು ಯುವ ಸಮೂಹಕ್ಕೆ ದೊರೆತ ದೊಡ್ಡ ಗೆಲುವು ಎಂದು ಬಣ್ಣಿಸಲಾಗಿದೆ.

pic.twitter.com/VSArqS98OJ

— Dharmendra Pradhan (@dpradhanbjp) July 25, 2026

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವ ಎರಡು ಪುಟಗಳ ರಾಜೀನಾಮೆ ಪತ್ರವನ್ನು ಸಚಿವರು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 

Farmer Angry on GESCOM |ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾದ ಬಂಗಾರದ ಬೆಳೆ:2.5 ಎಕರೆ ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ

TAGGED:#NEET Paper Leak #Dharmendra pradhan #Resign #news #newsics
Share This Article
Facebook Twitter Copy Link Print
Previous Article Science Facts ಇರುವೆಗಳು ಸದಾ ಒಂದರ ಹಿಂದೆ ಒಂದೇ ಸಾಲಿನಲ್ಲಿ ಓಡಾಡುವುದು ಏಕೆ ಗೊತ್ತಾ? ಇಲ್ಲಿದೆ ಆಸಕ್ತಿಕರ ವೈಜ್ಞಾನಿಕ ರಹಸ್ಯ
Next Article Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

Popular Posts

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Science Facts ಇರುವೆಗಳು ಸದಾ ಒಂದರ ಹಿಂದೆ ಒಂದೇ ಸಾಲಿನಲ್ಲಿ ಓಡಾಡುವುದು ಏಕೆ ಗೊತ್ತಾ? ಇಲ್ಲಿದೆ ಆಸಕ್ತಿಕರ ವೈಜ್ಞಾನಿಕ ರಹಸ್ಯ

1 Min Read
ದೇಶಪ್ರಮುಖ

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read
ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
ಪ್ರಮುಖಕರ್ನಾಟಕ

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?