Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಂಡನ ಶವ ಬಾತ್ ರೂಂನಲ್ಲಿ ಹೂತಿಟ್ಟ ಹೆಂಡತಿ
ಪ್ರಮುಖ

ಗಂಡನ ಶವ ಬಾತ್ ರೂಂನಲ್ಲಿ ಹೂತಿಟ್ಟ ಹೆಂಡತಿ

Share
1 Min Read
SHARE

newsics.com

ಜೈಪುರ: ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದಿರುವ ಘಟನೆ ರಾಜಸ್ಥಾನದ ಹನುಮಾನ್‌ಗಢದಲ್ಲಿ ನಡೆದಿದೆ. ಈ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ

ರೂಪರಾಮ್ 16 ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ. ಆತ ಬೇರೆ ಊರಿಗೆ ಹೋಗಿರಬಹುದು ಅಕ್ಕಪಕ್ಕದವರು ಅಂದುಕೊಂಡಿದ್ದರು. ಆದರೆ, ರೂಪರಾಮ್ ನಾಪತ್ತೆಯ ಹಿಂದೆ ಆತನ ಹೆಂಡತಿಯ ಕೈವಾಡವಿರಬಹುದು ಎಂದು ಆತನ ಪೋಷಕರಿಗೆ ಅನುಮಾನ ಬಂದಿತ್ತು. ಹೀಗಾಗಿ, ಈ ಬಗ್ಗೆ ಮೃತ ರೂಪಾರಾಮ್ ಕುಟುಂಬಸ್ಥರು ಠಾಣೆಗೆ ಅರ್ಜಿ ಸಲ್ಲಿಸಿದ್ದರು. ಇಷ್ಟೆಲ್ಲಾ ಆದರೂ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದರಿಂದ ಕೋಪಗೊಂಡ ಕುಟುಂಬಸ್ಥರು ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಿದ್ದು, ಬಳಿಕ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ಕೊನೆಗೆ ಈ ಬಗ್ಗೆ ತನಿಖೆ ಪ್ರಾರಂಭವಾಯಿತು. ಪೊಲೀಸರು ರೂಪರಾಮ್ ಅವರ ಪತ್ನಿಯನ್ನು ಕರೆಸಿ ವಿಚಾರಣೆ ನಡೆಸಿದಾಗ, ಅವಳು ತನ್ನ ಅಪರಾಧವನ್ನು ಒಪ್ಪಿಕೊಂಡಳು. ರೂಪರಾಮ್ನನ್ನು ಕೊಲೆ ಮಾಡಿ ಆತನ ಶವವನ್ನು ಬಾತ್ ರೂಂನಲ್ಲಿ ಹೂತು ಹಾಕಿದ್ದೇವೆ. ನನ್ನ ಪ್ರಿಯಕರನ ಜೊತೆ ಸೇರಿ ಈ ಕೃತ್ಯ ಎಸಗಿದ್ದೇನೆ ಎಂದು ಹೇಳಿದಳು. ಇದು ಬಹಿರಂಗವಾಗುತ್ತಿದ್ದಂತೆಯೇ ಪೊಲೀಸರು ಮನೆಯಲ್ಲಿದ್ದ ಶೌಚಾಲಯವನ್ನು ಅಗೆದು ರೂಪರಾಮ್ ಶವವನ್ನು ಹೊರತೆಗೆದಿದ್ದಾರೆ.

TAGGED:A wife who killed her husband and buried his body in the bathroom
Share This Article
Facebook Twitter Copy Link Print
Previous Article ಶಾಪಿಂಗ್ ಬಂದಿದ್ದ ವೇಳೆ ಕುಸಿದು ಬಿದ್ದ ಸದಾನಂದ ಗೌಡ ಪತ್ನಿ
Next Article ದಶಕಗಳ ಬಳಿಕ ರಾಜ್ಯದಲ್ಲಿ ಜಗತ್ತಿನ ಅಪರೂಪದ ‘ರಾಮ ಸೆಣಬು’ ಪತ್ತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?