Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು
ಪ್ರಮುಖCrimeಕರ್ನಾಟಕ

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

ಕೋಲಾರ: ಸಾಲಬಾಧೆ ಮತ್ತು ಸಾಲಗಾರರ ತೀವ್ರ ಕಿರುಕುಳಕ್ಕೆ ಮನನೊಂದು, ತಾಯಿ ಹಾಗೂ ಇಬ್ಬರು ಮಕ್ಕಳು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಬಳಿಯ ಕೃಷಿ ಹೊಂಡದಲ್ಲಿ ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಬೆಗ್ಲಿಬೆಣಜೇನಹಳ್ಳಿ ಗ್ರಾಮದ ನಿವಾಸಿ ಪ್ರಮೀಳಾ (40), ಇವರ ಮಗಳು ಸ್ವಪ್ನ (22) ಹಾಗೂ ಮಗ ಚರಣ್ (18) ಮೃತ ದುರ್ದೈವಿಗಳು.

ಇತ್ತೀಚೆಗೆ ಮನೆ ನಿರ್ಮಾಣಕ್ಕಾಗಿ ಸುಮಾರು 15 ಲಕ್ಷ ರೂಪಾಯಿಗಳಿಗೂ ಅಧಿಕ ಕೈ ಸಾಲ ಮಾಡಿಕೊಂಡಿದ್ದ ಕುಟುಂಬವು, ಖಾಸಗಿ ಫೈನಾನ್ಸ್‌ ಸಿಬ್ಬಂದಿ ಹಾಗೂ ವಿವಿಧ ಸಂಘಗಳ ಸಾಲಗಾರರ ಒತ್ತಡಕ್ಕೆ ಸಿಲುಕಿತ್ತು. ಸಾಲ ತೀರಿಸುವಂತೆ ಪದೇಪದೆ ಬರುತ್ತಿದ್ದ ಕಿರುಕುಳದಿಂದ ನೊಂದಿದ್ದ ಪ್ರಮೀಳಾ, ನಿನ್ನೆ ರಾತ್ರಿ ಮನೆಯಲ್ಲಿ ಪತಿ ಸುರೇಶ್ ಜತೆ ಜಗಳವಾಡಿಕೊಂಡಿದ್ದರು. ನಂತರ ರಾತ್ರಿ 1 ಗಂಟೆ ಸುಮಾರಿಗೆ ತಮ್ಮಿಬ್ಬರು ಮಕ್ಕಳೊಂದಿಗೆ ತೆರಳಿ ಕೃಷಿ ಹೊಂಡಕ್ಕೆ ಹಾರಿ ಪ್ರಾಣ ಬಿಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

 

Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ

TAGGED:#Kolar #Mother Childrens #Self Harm #news #newsics
Share This Article
Facebook Twitter Copy Link Print
Previous Article Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ
Next Article Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

Popular Posts

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Science Facts ಇರುವೆಗಳು ಸದಾ ಒಂದರ ಹಿಂದೆ ಒಂದೇ ಸಾಲಿನಲ್ಲಿ ಓಡಾಡುವುದು ಏಕೆ ಗೊತ್ತಾ? ಇಲ್ಲಿದೆ ಆಸಕ್ತಿಕರ ವೈಜ್ಞಾನಿಕ ರಹಸ್ಯ

1 Min Read
ಕರ್ನಾಟಕ

Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ

1 Min Read
ಕರ್ನಾಟಕ

Farmer Angry on GESCOM |ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾದ ಬಂಗಾರದ ಬೆಳೆ:2.5 ಎಕರೆ ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ

1 Min Read
ಕರ್ನಾಟಕಅನಾವರಣ

Dharwad Highcourt Women Bench |ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಐತಿಹಾಸಿಕ ನಿರ್ಧಾರ: ಆಗಸ್ಟ್ 1ರಂದು ಎಲ್ಲಾ ಪೀಠಗಳಲ್ಲೂ ಮಹಿಳಾ ನ್ಯಾಯಮೂರ್ತಿಗಳೇ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?