Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ
ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಕನ್ನಡ ಸುಗಮ ಸಂಗೀತ ಮತ್ತು ಚಲನಚಿತ್ರ ರಂಗದ ಮೇರು ಪ್ರತಿಭೆ, ‘ಮ್ಯಾಂಡೋಲಿನ್ ಪ್ರಸಾದ್’ ಎಂದೇ ಜನಪ್ರಿಯರಾಗಿದ್ದ ಹಿರಿಯ ಸಂಗೀತ ಸಂಯೋಜಕ ಎನ್.ಎಸ್. ಪ್ರಸಾದ್ (66) ಅವರು ನಿಧನರಾಗಿದ್ದಾರೆ.

ಪಾಶ್ಚಾತ್ಯ ಶೈಲಿಗೆ ಸೀಮಿತವಾಗಿದ್ದ ಮ್ಯಾಂಡೋಲಿನ್ ವಾದ್ಯವನ್ನು ಕನ್ನಡದ ಸುಗಮ ಸಂಗೀತ ಹಾಗೂ ಲಘು ಶಾಸ್ತ್ರೀಯ ಶೈಲಿಗೆ ಒಗ್ಗಿಸಿ ಹೊಸ ಪ್ರಯೋಗ ಮಾಡಿದ್ದ ಕೀರ್ತಿ ಇವರಿಗೆ ಸಲ್ಲುತ್ತದೆ. ಸಂಗೀತದ ಪ್ರಮುಖ ಭಾಗವಾದ ‘ಗಮಕ’ಗಳನ್ನು ಮ್ಯಾಂಡೋಲಿನ್ ಮೂಲಕ ಅದ್ಭುತವಾಗಿ ಹೊರತರುತ್ತಿದ್ದ ಇವರು, ಅನೇಕ ಭಾವಗೀತೆಗಳಿಗೆ ಜೀವ ತುಂಬುವ ನಾದ ನೀಡಿದ್ದರು. ಸಂಗೀತ ಸೇವೆ ಗುರುತಿಸಿ ಇವರಿಗೆ 2009ರಲ್ಲಿ ಪ್ರತಿಷ್ಠಿತ ‘ಕರ್ನಾಟಕ ಕಲಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಸುಗಮ ಸಂಗೀತದ ದಿಗ್ಗಜ ಸಿ. ಅಶ್ವಥ್ ಅವರ ಜೊತೆ ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಪ್ರಮುಖ ಸಂಗೀತ ಸಂಯೋಜಕರಾಗಿ (Music Arranger) ಪ್ರಸಾದ್ ಅವರು ಶ್ರಮಿಸಿದ್ದರು. ಇವರ ನಿಧನದಿಂದ ಕನ್ನಡ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದ್ದು, ಕಲಾಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.

 

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

TAGGED:#Mandolin Prasad #Passes Away #Kannada Music Composer #news #newsics
Share This Article
Facebook Twitter Copy Link Print
Previous Article Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ
Next Article Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

Popular Posts

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read

You Might Also Like

ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read
ಪ್ರಮುಖದೇಶ

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read
ಪ್ರಮುಖಲೈಫ್‌ಸ್ಟೈಲ್

Science Facts ಇರುವೆಗಳು ಸದಾ ಒಂದರ ಹಿಂದೆ ಒಂದೇ ಸಾಲಿನಲ್ಲಿ ಓಡಾಡುವುದು ಏಕೆ ಗೊತ್ತಾ? ಇಲ್ಲಿದೆ ಆಸಕ್ತಿಕರ ವೈಜ್ಞಾನಿಕ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?