Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

Share
1 Min Read
SHARE

newsics.com | ನ್ಯೂಸಿಕ್ಸ್

ಸಿಯೋಲ್: ದಕ್ಷಿಣ ಕೊರಿಯಾದಲ್ಲಿ ಇದುವರೆಗಿನ ಇತಿಹಾಸದಲ್ಲೇ ಅತ್ಯಂತ ದುಬಾರಿ ಹಾಗೂ ಹೈಪ್ರೊಫೈಲ್ ಎನ್ನಲಾದ ವಿಚ್ಛೇದನ ಪ್ರಕರಣವೊಂದರ ತೀರ್ಪು ಜಾಗತಿಕ ಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಪತಿಯ ಅಕ್ರಮ ಸಂಬಂಧವನ್ನು ಕಾನೂನು ಹೋರಾಟದ ಮೂಲಕ ಸಾಬೀತುಪಡಿಸಿದ ಮಾಜಿ ಪತ್ನಿಗೆ ಸಿಯೋಲ್ ಹೈಕೋರ್ಟ್ ಐತಿಹಾಸಿಕ ಜಯ ತಂದುಕೊಟ್ಟಿದೆ.

ದೇಶದ ಪ್ರಮುಖ ಕೈಗಾರಿಕಾ ದಿಗ್ಗಜ ‘ಎಸ್‌ಕೆ ಗ್ರೂಪ್’ (SK Group) ಅಧ್ಯಕ್ಷರಾದ ಚೆಯ್ ಟೇ-ವಾನ್ ಅವರು ತಮ್ಮ ಮಾಜಿ ಪತ್ನಿ ರೋಹ್ ಸೋ-ಯಂಗ್‌ಗೆ ಬರೋಬ್ಬರಿ 944 ಬಿಲಿಯನ್ ವಾನ್ (ಅಂದರೆ ಭಾರತೀಯ ಕರೆನ್ಸಿಯಲ್ಲಿ ಸುಮಾರು 6,245 ಕೋಟಿ ರೂಪಾಯಿಗಳು) ನಗದನ್ನು ಪರಿಹಾರವಾಗಿ ನೀಡುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್ ಟೇ-ವೂ ಅವರ ಪುತ್ರಿಯಾಗಿರುವ ರೋಹ್ ಸೋ-ಯಂಗ್ ಹಾಗೂ ಚೆ ಟೇ-ವೋನ್ 1988ರಲ್ಲಿ ವಿವಾಹವಾಗಿದ್ದರು. ಆದರೆ, 2015ರಲ್ಲಿ ಚೆ ಟೇ-ವೋನ್ ಅವರಿಗೆ ಬೇರೆ ಮಹಿಳೆಯೊಬ್ಬರ ಜತೆ ಅನೈತಿಕ ಸಂಬಂಧವಿರುವುದು ಹಾಗೂ ಅವರಿಗೆ ಮಗುವಾಗಿರುವುದು ಜಗಜ್ಜಾಹೀರಾಯಿತು. ಈ ವಿಚಾರ ಹೊರಬೀಳುತ್ತಿದ್ದಂತೆ ಚೆ ಟೇ-ವೋನ್ ತಮಗೆ ವಿಚ್ಛೇದನ ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಸಿಯೋಲ್ ಹೈಕೋರ್ಟ್, ಎಸ್‌ಕೆ ಗ್ರೂಪ್‌ನ ಆಸ್ತಿ ಮತ್ತು ಸಾಮ್ರಾಜ್ಯದ ಬೆಳವಣಿಗೆಯಲ್ಲಿ ಪತ್ನಿ ರೋಹ್ ಸೋ-ಯಂಗ್ ಅವರ ಪರೋಕ್ಷ ಕೊಡುಗೆ ಹಾಗೂ ಕುಟುಂಬ ನಿರ್ವಹಣೆಯ ಪಾತ್ರ ದೊಡ್ಡದಿದೆ ಎಂದು ಅಭಿಪ್ರಾಯಪಟ್ಟಿದೆ. ಆದರೆ, ಕಂಪನಿಯ ಆರಂಭಿಕ ಬೆಳವಣಿಗೆಗೆ ಆಕೆಯ ತಂದೆಯ ರಾಜಕೀಯ ನಿಧಿಗಳೇ ಕಾರಣ ಎಂಬ ವಾದವನ್ನು ಕೋರ್ಟ್ ತಳ್ಳಿಹಾಕಿದೆ. ಹೈಕೋರ್ಟ್ ತೀರ್ಪಿನಿಂದ ಹಿನ್ನಡೆಯಾಗಿರುವ ಉದ್ಯಮಿ ಚೆ ಟೇ-ವಾನ್, ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

TAGGED:#china #Seoul High Court #Divorce #news #newsics
Share This Article
Facebook Twitter Copy Link Print
Previous Article Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ
Next Article Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

Popular Posts

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

You Might Also Like

ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read
ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read
ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?