Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?
ಕರ್ನಾಟಕದೇಶಪ್ರಮುಖ

Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: 2026 ರ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಎನ್‌ಟಿಎ ಆಡಳಿತ ವೈಫಲ್ಯದ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸೂಚನೆಯಂತೆ ಕೇಂದ್ರದ ಹಿರಿಯ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಅವರು ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ.

ಪ್ರಸ್ತುತ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಜೋಶಿ ಅವರು, ತಮ್ಮ ಹಾಲಿ ಖಾತೆಗಳ ಜತೆಗೆ ಶಿಕ್ಷಣ ಸಚಿವಾಲಯವನ್ನೂ ಮುನ್ನಡೆಸಲಿದ್ದಾರೆ.

​ಪ್ರಧಾನಿ ನರೇಂದ್ರ ಮೋದಿ ಅವರ ನಂಬಿಕೆಯನ್ನುಳಿಸಿಕೊಂಡು ದೇಶದ ಶಿಕ್ಷಣ ವಲಯವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ಅಧಿಕಾರ ವಹಿಸಿಕೊಂಡ ನಂತರ ಜೋಶಿ ಅವರು ಭರವಸೆ ನೀಡಿದ್ದಾರೆ.

ನವೆಂಬರ್ 27, 1962 ರಂದು ವಿಜಯಪುರದಲ್ಲಿ ಜನಿಸಿದ ಪ್ರಹ್ಲಾದ್ ಜೋಶಿ ಅವರ ತಂದೆ ಭಾರತೀಯ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದರು. ಹುಬ್ಬಳ್ಳಿಯ ರೈಲ್ವೆ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ಪ್ರೌಢಶಿಕ್ಷಣ ಪೂರ್ಣಗೊಳಿಸಿದ ಅವರು,  ಹುಬ್ಬಳ್ಳಿಯ ಕೆ.ಎಸ್. ಆರ್ಟ್ಸ್ ಕಾಲೇಜಿನಿಂದ ಕಲಾ ವಿಭಾಗದಲ್ಲಿ ಪದವಿ (ಬಿ.ಎ.) ಪಡೆದಿದ್ದಾರೆ.

​ಚಿಕ್ಕ ವಯಸ್ಸಿನಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಜೊತೆ ಗುರುತಿಸಿಕೊಂಡಿದ್ದ ಜೋಶಿ ಅವರು, ನಂತರ ಕರ್ನಾಟಕ ರಾಜ್ಯ ಬಿಜೆಪಿಯ ಪ್ರಮುಖ ಸಂಘಟಕರಾಗಿ ಬೆಳೆದರು.

2004 ರಿಂದ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅವರು ಸತತ ಐದು ಬಾರಿ ಸಂಸದರಾಗಿ ಆಯ್ಕೆಯಾಗಿ ಸಾರ್ವಜನಿಕ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಈ ಹಿಂದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾಗಿ, ಕಲ್ಲಿದ್ದಲು ಮತ್ತು ಗಣಿ ಸಚಿವರಾಗಿ ಹಲವು ಪ್ರಮುಖ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

TAGGED:#prahladjoshi #newseducationminister #uniongovernment #kannadiga #vijayapura#BA #arts #hubli #RSS #news #newsics #kannadanews
Share This Article
Facebook Twitter Copy Link Print
Previous Article Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?
Next Article BUCK MOON ಅಪರೂಪದ ಖಗೋಳ ವಿಸ್ಮಯ: ಜುಲೈ 29ಕ್ಕೆ ಆಕರ್ಷಕ ‘ಬಕ್ ಮೂನ್’ ಪ್ರತ್ಯಕ್ಷ!

Popular Posts

Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?

2 Min Read

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

1 Min Read

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read

You Might Also Like

ಅನಾವರಣಕರ್ನಾಟಕಜ್ಯೋತಿಷ್ಯದೇಶಪ್ರಮುಖ

BUCK MOON ಅಪರೂಪದ ಖಗೋಳ ವಿಸ್ಮಯ: ಜುಲೈ 29ಕ್ಕೆ ಆಕರ್ಷಕ ‘ಬಕ್ ಮೂನ್’ ಪ್ರತ್ಯಕ್ಷ!

2 Min Read
ಕರ್ನಾಟಕಪ್ರಮುಖ

Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Lunar Eclipse- Raksha Bandhan ಈ ಬಾರಿ ರಕ್ಷಾಬಂಧನದಂದೇ ಚಂದ್ರಗ್ರಹಣ: ಹಬ್ಬದ ಆಚರಣೆಗೆ ಅಡ್ಡಿಯಾಗುತ್ತಾ?

2 Min Read
ಕರ್ನಾಟಕದೇಶಪ್ರಮುಖ

Retirement from electoral politics ಚುನಾವಣಾ ರಾಜಕೀಯದಿಂದ ದೂರ ಇರುವೆ: ಮಾಜಿ ಸಿಎಂ ಸಿದ್ದರಾಮಯ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?