Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ
ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

Share
2 Min Read
SHARE

newsics.com | ನ್ಯೂಸಿಕ್ಸ್

ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಎಂ. ಕರುಣಾನಿಧಿ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಎನ್‌ಆರ್‌ಐ ಶಾಖೆಯ ವ್ಯವಸ್ಥಾಪಕರ ಮೇಲೆ ಹಲ್ಲೆ ನಡೆಸಿದ್ದಾರೆಂದು ವರದಿಯಾಗಿದೆ.

ಜುಲೈ 20 ರಂದು ಚೆನ್ನೈನ ಅಡ್ಯಾರ್ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಎನ್‌ಆರ್‌ಐ ಶಾಖೆಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬ್ಯಾಂಕ್‌ನ ಲಿಫ್ಟ್ ಸರಿಯಾಗಿ ಕೆಲಸ ಮಾಡದ ವಿಚಾರವಾಗಿ ನಡೆದ ಮಾತಿನ ಚಕಮಕಿಯ ವೇಳೆ ಕಾಯಲ್ವಿಳಿ ಅವರು ಮ್ಯಾನೇಜರ್​ ಅವರ ಕಪಾಳಕ್ಕೆ ಬಾರಿಸಿರುವದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು,. ಸದ್ಯ ಅವು ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಎಸ್‌ಬಿಐ ಎನ್‌ಆರ್‌ಐ ಶಾಖೆಯು ಕಾರ್ಯಾಚರಣೆ ನಡೆಸುತ್ತಿರುವ ವಾಣಿಜ್ಯ ಕಟ್ಟಡವು ಕಾಯಲ್ವಿಳಿಯವರಿಗೆ ಸೇರಿದ್ದಾಗಿದೆ. ಕಟ್ಟಡದ ಲಿಫ್ಟ್ ಸರಿಯಾಗಿ ಕೆಲಸ ಮಾಡದ ಕಾರಣ, ಶಾಖಾ ವ್ಯವಸ್ಥಾಪಕ ಹರ್ಷಿನ್ ಸಿಂಗ್ ಅವರು ಮೊದಲು ಆಸ್ತಿ ನಿರ್ವಹಣಾ ಸಿಬ್ಬಂದಿಗೆ ದೂರು ನೀಡಿದ್ದರು. ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಈ ದೂರನ್ನು ಕಾಯಲ್ವಿಳಿ ಅವರ ಗಮನಕ್ಕೆ ತರಲಾಗಿತ್ತು.

ವಿಡಿಯೋದಲ್ಲೇನಿದೆ?

ಜುಲೈ 20 ರಂದು ಬ್ಯಾಂಕ್ ಶಾಖೆಗೆ ಭೇಟಿ ನೀಡಿದ ಕಾಯಲ್ವಿಳಿ, ಲಿಫ್ಟ್ ಸಮಸ್ಯೆ ಕುರಿತು ಮ್ಯಾನೇಜರ್ ಹರ್ಷಿನ್ ಸಿಂಗ್ ಅವರೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದಾರೆ. ಕಾಯಲ್ವಿಳಿ ಅವರು ಮ್ಯಾನೇಜರ್ ಕೊಠಡಿಯೊಳಗೆ ಅವರೊಂದಿಗೆ ವಾಗ್ವಾದ ನಡೆಸುತ್ತಿರುವುದು ಕಂಡುಬಂದಿದೆ. ಮ್ಯಾನೇಜರ್​​ ನಿಂತ ಪರಿಯನ್ನು ವ್ಯಂಗ್ಯ ಮಾಡಿದ ಕಾಯಲ್ವಿಳಿ, ಬಳಿಕ ಅವರ ಕೆನ್ನೆಗೆ ಬಾರಿಸಿದ್ದಾರೆ. ಈ ವೇಳೆ ಮತ್ತೊಬ್ಬ ವ್ಯಕ್ತಿಯು ಕಾಯಲ್ವಿಳಿಯವರ ಕೈ ಹಿಡಿದು ಅವರನ್ನು ಶಾಂತಗೊಳಿಸಲು ಯತ್ನಿಸುತ್ತಿರುವುದು ದೃಶ್ಯದಲ್ಲಿದೆ.

ಬ್ಯಾಂಕ್ ಶಾಖೆಯು ಕಾರ್ಯಾಚರಣೆ ನಡೆಸುತ್ತಿರುವ ಕಟ್ಟಡವು ಕಾಯಲ್ವಿಳಿಯವರಿಗೆ ಸೇರಿದ್ದು ಎನ್ನಲಾಗಿದೆ. ಕಟ್ಟಡದ ಲಿಫ್ಟ್ ಸರಿಯಾಗಿ ಕೆಲಸ ಮಾಡದ ಕಾರಣದಿಂದಾಗಿ ಉಂಟಾದ ವಿವಾದವೇ ಈ ಮಾತಿನ ಚಕಮಕಿ ಹಾಗೂ ಹಲ್ಲೆಗೆ ಪ್ರಮುಖ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.

ಕೇಸ್ ದಾಖಲು

ಎಸ್‌ಬಿಐ ಅಧಿಕಾರಿಯೊಬ್ಬರು ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಆರೋಪದಡಿ ಕಾಯಲ್ವಿಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜುಲೈ 20 ರಂದು ನಡೆದ ಈ ಘಟನೆಯ ಸಿಸಿಟಿವಿ ದೃಶ್ಯಗಳು ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಪ್ರಕರಣದ ಕುರಿತು ಪೊಲೀಸರಿಂದ ಹೆಚ್ಚಿನ ತನಿಖೆ ಮುಂದುವರಿದಿದೆ.

🚨 SBI Chief Manager in Chennai slapped by Former Union Minister's Daughter.

Former Union Minister MK Alagiri's daughter Kayalvizhi has slapped SBI Chief Manager. The alleged incident was captured on CCTV. The footage showed Kayalvizhi arguing with the bank manager of State… pic.twitter.com/352IQUJEjg

— Hellobanker (@Hellobanker_in) July 25, 2026

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?

TAGGED:#excmkarunanidhi #granddaughter #kayalwili #bankmanager #slap #unionministeralagiridaughter #news #chennai #kannadanews #newsics
Share This Article
Facebook Twitter Copy Link Print
Previous Article PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ
Next Article Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?

Popular Posts

Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

1 Min Read

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read

Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?

2 Min Read

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕದೇಶಪ್ರಮುಖ

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

1 Min Read
ದೇಶಪ್ರಮುಖವೈರಲ್

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read
ಅನಾವರಣಕರ್ನಾಟಕಜ್ಯೋತಿಷ್ಯದೇಶಪ್ರಮುಖ

BUCK MOON ಅಪರೂಪದ ಖಗೋಳ ವಿಸ್ಮಯ: ಜುಲೈ 29ಕ್ಕೆ ಆಕರ್ಷಕ ‘ಬಕ್ ಮೂನ್’ ಪ್ರತ್ಯಕ್ಷ!

2 Min Read
ಕರ್ನಾಟಕದೇಶಪ್ರಮುಖ

Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?