Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು
ಪ್ರಮುಖದೇಶ

Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು

Share
0 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಭಾರತದ ಹೆಮ್ಮೆಯ ತಾರಾ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮತ್ತೊಮ್ಮೆ ಚಿನ್ನದ ಪದಕ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಭಾನುವಾರ ನಡೆದ 49 ಕೆಜಿ ತೂಕದ ವಿಭಾಗದ ಸ್ಪರ್ಧೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಅವರು, ಕಾಮನ್‌ವೆಲ್ತ್ ಗೇಮ್ಸ್ ಇತಿಹಾಸದಲ್ಲೇ ಸತತ ಮೂರನೇ ಬಾರಿಗೆ ಸ್ವರ್ಣ ಪದಕವನ್ನು ಮುಡಿಗೇರಿಸಿಕೊಳ್ಳುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಇವರ ಈ ಭರ್ಜರಿ ಸಾಧನೆಯಿಂದಾಗಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಪದಕದ ಖಾತೆ ಮತ್ತಷ್ಟು ಗಟ್ಟಿಯಾಗಿದೆ.

 

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಂಚಲನ; ಸಚಿವ ಸ್ಥಾನ ಹೋದರೆ ಪಿಂಚಣಿ ಮತ್ತು ಸೌಲಭ್ಯಗಳು ಸಿಗುತ್ತಾ? ಇಲ್ಲಿದೆ ಮಾಹಿತಿ

TAGGED:#commonwealth #mirabai chanu #gold medal #news #newsics
Share This Article
Facebook Twitter Copy Link Print
Previous Article Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು
Next Article Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

Popular Posts

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Kitchen Hacks ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುತ್ತವೆಯೇ? ಬಣ್ಣ ಬದಲಾಗದಂತೆ ತಡೆಯಲು ಇಲ್ಲಿದೆ ಸರಳ ಹಾಗೂ ಪರಿಣಾಮಕಾರಿ ಸಲಹೆಗಳು

3 Min Read

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read

Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು

0 Min Read

You Might Also Like

ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ

2 Min Read
ಪ್ರಮುಖದೇಶ

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಂಚಲನ; ಸಚಿವ ಸ್ಥಾನ ಹೋದರೆ ಪಿಂಚಣಿ ಮತ್ತು ಸೌಲಭ್ಯಗಳು ಸಿಗುತ್ತಾ? ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Typhoon Noul ನೌಲ್ ಚಂಡಮಾರುತದ ಅಬ್ಬರ; 10 ಸಾವು, 8 ಲಕ್ಷ ಜನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?