Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲು ಶಿಕ್ಷೆಯ ಭಯ: ನ್ಯಾಯಾಧೀಶರೆದುರೇ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ
ಕರ್ನಾಟಕ

ಜೈಲು ಶಿಕ್ಷೆಯ ಭಯ: ನ್ಯಾಯಾಧೀಶರೆದುರೇ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

Share
1 Min Read
SHARE

newsics.com

ದಾವಣಗೆರೆ: ಜೈಲು ಶಿಕ್ಷೆಯಾಗುತ್ತದೆಂಬ ಭಯದಿಂದ ಆರೋಪಿಯೊಬ್ಬ ನ್ಯಾಯಾಧೀಶರ ಮುಂದೆಯೇ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರದ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಈ ಘಟನೆ ನಡೆದಿದೆ.

ವಿಚ್ಛೇದಿತ ಪತ್ನಿಗೆ ಜೀವನಾಂಶ ಕೊಡಬೇಕಿದ್ದ ಆರೋಪಿ ಫಜಲ್ ಅಲಿ(38 ವರ್ಷ) ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡ ವ್ಯಕ್ತಿ. ಈತ ನ್ಯಾಯಾಲಯಕ್ಕೆ ಹಾಜರಾಗಿದ್ದ ಈ ವೇಳೆ ನ್ಯಾಯಾಧೀಶರ ಸಮ್ಮುಖದಲ್ಲಿಯೇ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ದಾವಣಗೆರೆ ಜಿಲ್ಲಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಚ್ಛೇಧನ ಪಡೆದಿದ್ದ ಫಜಲ್ ಅಲಿ, ಕೋರ್ಟ್ ಆದೇಶದಂತೆ ಪತ್ನಿಗೆ ಜೀವನಾಂಶ ಕೊಡಬೇಕಿತ್ತು. ಆದರೂ ಕಳೆದ ಕೆಲ ತಿಂಗಳಿನಿಂದ ಪತ್ನಿಗೆ ಜೀವನಾಂಶ ನೀಡಿರಲಿಲ್ಲ. ಈ ವಿಚಾರವನ್ನು ಪತ್ನಿ ಪರ ವಕೀಲರು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು. ಪ್ರಕರಣದ ವಿಚಾರಣೆಗೆಂದು ಕೋರ್ಟ್‌ಗೆ ಬರುವಾಗಲೇ ಜೇಬಿನಲ್ಲಿ ವಿಷದ ಬಾಟಲ್ ಇಟ್ಟುಕೊಂಡು ಬಂದಿದ್ದ ಫಜಲ್ ಅಲಿ, ತನ್ನನ್ನು ಜೈಲಿಗೆ ಹಾಕುವ ಆದೇಶ ನ್ಯಾಯಾಧೀಶರಿಂದ ಬರುತ್ತದೆಂಬ ಭಯದಲ್ಲಿ ವಿಷ ಸೇವಿಸಿದ್ದಾನೆ ಎನ್ನಲಾಗಿದೆ.

ದಶಕಗಳ ಬಳಿಕ ರಾಜ್ಯದಲ್ಲಿ ಜಗತ್ತಿನ ಅಪರೂಪದ ‘ರಾಮ ಸೆಣಬು’ ಪತ್ತೆ!

ಶಾಪಿಂಗ್ ಬಂದಿದ್ದ ವೇಳೆ ಕುಸಿದು ಬಿದ್ದ ಸದಾನಂದ ಗೌಡ ಪತ್ನಿ

ಗಂಡನ ಶವ ಬಾತ್ ರೂಂನಲ್ಲಿ ಹೂತಿಟ್ಟ ಹೆಂಡತಿ

TAGGED:condition seriousFear of imprisonment: Attempt to end life in front of judge
Share This Article
Facebook Twitter Copy Link Print
Previous Article ಶುಭ ದಿನ… 01-09-2024, ಭಾನುವಾರ, ಆಸೆಗೆ ಮಾತ್ರ ಯೌವನ!
Next Article ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಹೆಚ್ಚಳ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?