Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ
ದೇಶಪ್ರಮುಖವೈರಲ್

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಜಂತರ್ ಮಂತರ್ ನಲ್ಲಿ ನೀಟ್ ಅಕ್ರಮ ವಿರೋಧಿಸಿ ನಡೆದಿದ್ದ ಜೆನ್ ಜಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಬಗ್ಗೆ ಬಾಯಿಗೆ ಬಂದಂತೆ ಬೈದಿದ್ದ ಹುಡುಗಿ ಈಗ ವಿಚಿತ್ರ ಪರಿಸ್ಥಿತಿ ಎದುರಿಸುತ್ತಿದ್ದಾಳಂತೆ.

ಪ್ರತಿಭಟನೆ ನೆಪದಲ್ಲಿ ಕೆಲವರು ಪ್ರಧಾನಿ ಮೋದಿ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿ ಅವಹೇಳನ ಮಾಡಿದ್ದರು. ಕೆಲವರ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಪೈಕಿ ಹುಡುಗಿಯೊಬ್ಬಳು ಪ್ರಧಾನಿ ಮೋದಿ ತಿಥಿಗೆ ಊಟ ಹಂಚಿದ್ದೇನೆ, ಮೋದಿಗೆ ಎಜುಕೇಷನ್‌ನ ಇ ಎಂದರೇನು ಎಂಬುದೂ ಗೊತ್ತಿಲ್ಲ ಎಂದೆಲ್ಲಾ ಬಾಯಿಗೆ ಬಂದಂತೆ ಲೇವಡಿ ಮಾಡಿದ್ದಳು.

ಇದೀಗ ಆ ಹುಡುಗಿ ಸೋಷಿಯಲ್ ಮೀಡಿಯಾದಲ್ಲಿ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅಳುತ್ತಾ ವಿಡಿಯೋ ಮಾಡಿದ್ದಾಳೆ. ಮೂರು ದಿನದಿಂದ ನನಗೆ ಕೇಳಲೂ ಸಾಧ್ಯವಾಗದಂತ ಶಬ್ಧ ಬಳಸಿ ಬೈಗುಳ ನೀಡುತ್ತಿದ್ದಾರೆ. ಆದರೆ ಇದರಿಂದ ನಾನು ಭಯಗೊಂಡಿಲ್ಲ ಎಂದು ಅಳುತ್ತಾ ತನ್ನ ಪಾಡು ಹೇಳಿಕೊಂಡಿದ್ದಾಳೆ.

मैं लगातार कहता रहा कि ये लड़कियां अपनी ज़िंदगी बर्बाद कर रही हैं

शुरुआती रुझान आने शुरू हो गये हैं https://t.co/ViPUCAnqpP pic.twitter.com/1dffxMoTXn

— ANUPAM MISHRA (@scribe9104) July 26, 2026

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

TAGGED:#modi #girl #neetprotest#spokeagainstmodi #badstate#news#newsics #kannadanews
Share This Article
Facebook Twitter Copy Link Print
Previous Article HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?
Next Article PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

Popular Posts

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

2 Min Read

Paper Leak Bill On Loksabha | ಲೋಕಸಭೆಯಲ್ಲಿ ಇಂದು ‘ಪೇಪರ್ ಲೀಕ್ ತಡೆ ಮಸೂದೆ’ ಮಂಡನೆ

2 Min Read

Indian Idol season 16 Winner ಇಂಡಿಯನ್ ಐಡಲ್ 16′ ವಿಜೇತೆ ಜ್ಯೋತಿರ್ಮಯಿ ನಾಯಕ್: ಒಡಿಶಾದ ಗಾಯಕಿಯ ಕನಸು ನನಸಾದ ಕ್ಷಣ

2 Min Read

You Might Also Like

ದೇಶವಿದೇಶ

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read
ಕರ್ನಾಟಕಆರೋಗ್ಯಪ್ರಮುಖ

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read
ಪ್ರಮುಖದೇಶಮನರಂಜನೆ

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read
ದೇಶಕರ್ನಾಟಕಪ್ರಮುಖ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?