Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ
ಪ್ರಮುಖಕರ್ನಾಟಕ

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಪೀಣ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4 ರಲ್ಲಿರುವ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ (ಪೀಣ್ಯ ಎಲಿವೇಟೆಡ್ ಫ್ಲೈಓವರ್) ಮೇಲೆ ಡಾಂಬರೀಕರಣ ಕಾಮಗಾರಿ ಆರಂಭಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ಜುಲೈ 27, 2026 ರಿಂದ ಆಗಸ್ಟ್ 05, 2026 ರವರೆಗೆ ರಾತ್ರಿ ವೇಳೆಯಲ್ಲಿ ಫ್ಲೈಓವರ್ ಮೇಲೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಬೆಂಗಳೂರು ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

ನಿಷೇಧಿತ ಸಮಯ ಹಾಗೂ ದಿನಗಳು

  • ಸಾಮಾನ್ಯ ದಿನಗಳಲ್ಲಿ: ಜುಲೈ 27 ರಿಂದ ಆಗಸ್ಟ್ 05ರವರೆಗೆ ಪ್ರತಿದಿನ ರಾತ್ರಿ 10:00 ಗಂಟೆಯಿಂದ ಬೆಳಿಗ್ಗೆ 05:00 ಗಂಟೆಯವರೆಗೆ.
  • ವಾರಾಂತ್ಯ (ಶನಿವಾರ ಮತ್ತು ಭಾನುವಾರ): ರಾತ್ರಿ 12:00 ಗಂಟೆಯಿಂದ ಬೆಳಿಗ್ಗೆ 05:00 ಗಂಟೆಯವರೆಗೆ ಫ್ಲೈಓವರ್ ಮೇಲೆ ಬೆಂಗಳೂರು ಕಡೆಗೆ ಬರುವ ವಾಹನಗಳಿಗೆ ಸಂಪೂರ್ಣ ತಡೆ ಇರುತ್ತದೆ.

ಎನ್‌ಎಚ್-4 ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲಿನ ಕೈನೆಮೆಟಲ್ ವಿಡಿಯೋ ಅಪ್ಪರ್ ರಾಂಪ್‌ನಿಂದ ಎಸ್.ಆರ್.ಎಸ್ ಡೌನ್ ರಾಂಪ್‌ವರೆಗೆ ಈ ನಿರ್ಬಂಧ ಅನ್ವಯಿಸಲಿದೆ.

ವಾಹನ ಸವಾರರಿಗೆ ಪರ್ಯಾಯ ಮಾರ್ಗ: ನೆಲಮಂಗಲ ಕಡೆಯಿಂದ ಬೆಂಗಳೂರು ನಗರದತ್ತ ಬರುವ ವಾಹನಗಳು ಕೈನೆಮೆಟಲ್ ಫ್ಯಾಕ್ಟರಿ ಹತ್ತಿರ ಫ್ಲೈಓವರ್ ಕೆಳಗಿನ ಎನ್‌ಹೆಚ್-4 ಹಾಗೂ ಸರ್ವೀಸ್ ರಸ್ತೆ ಮೂಲಕ ಸಾಗಿ, 8ನೇ ಮೈಲಿ – ದಾಸರಹಳ್ಳಿ – ಜಾಲಹಳ್ಳಿ ಕ್ರಾಸ್ – ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ – ಎಸ್.ಆರ್.ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಿ ನಗರ ಪ್ರವೇಶಿಸಬೇಕು.

ಅಭಿವೃದ್ಧಿ ಕಾಮಗಾರಿ ನಡೆಯುವ ಈ ಅವಧಿಯಲ್ಲಿ ಸವಾರರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

 

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

TAGGED:#Bengaluru #Peenya flyover #Routes #News #Newsics
Share This Article
Facebook Twitter Copy Link Print
Previous Article Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ
Next Article NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read
ಪ್ರಮುಖCrimeಕರ್ನಾಟಕ

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?