Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ
ದೇಶಆರೋಗ್ಯಟೇಸ್ಟ್ಪ್ರಮುಖವೈರಲ್

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ಸೋಯಾ ಚಾಪ್ ಪ್ರಿಯರ ನಿದ್ದೆಗೆಡಿಸುವಂಥ ಬಹಳ ಅಸಹ್ಯಕರವಾದ ವಿಡಿಯೋವೊಂದು ಸೋಷಿಯಲ್​ ಮೀಡಿಯಾನಲ್ಲಿ ವೈರಲ್ (Soya Chaap Viral Video) ​ ಆಗುತ್ತಿದೆ.

ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹರಿದಾಡುತ್ತಿರುವ ಈ ವಿಡಿಯೋದಲ್ಲಿ ಸೋಯಾ ಚಾಪ್ ತಯಾರಿಸುವ ಫ್ಯಾಕ್ಟರಿಯೊಂದರ ಒಳನೋಟವನ್ನು ತೋರಿಸಲಾಗಿದೆ. ಸೋಯಾ ಚಾಪ್ ತಯಾರಿಕೆಯಲ್ಲಿ ಯಾವ ಮಟ್ಟದ ನೈರ್ಮಲ್ಯವಿಲ್ಲದ ವಾತಾವರಣವಿದೆ ಎಂಬುದನ್ನು ನೋಡಬಹುದಾಗಿದೆ.

ಯಾವುದೇ ಸ್ವಚ್ಛತೆಯ ನಿಯಮಗಳನ್ನು ಪಾಲಿಸದೆ, ಧೂಳು ಮತ್ತು ಕೊಳಕು ತುಂಬಿದ ನೆಲದ ಮೇಲೆಯೇ ಇವುಗಳನ್ನು ತಯಾರಿಸುತ್ತಿರುವ ದೃಶ್ಯಗಳು ದೇಶದ ಎಲ್ಲ ಆಹಾರ ಪ್ರಿಯರನ್ನು ಬೆಚ್ಚಿಬೀಳಿಸಿದೆ. ಅಷ್ಟೇ ಅಲ್ಲದೆ, ಈ ವಿಡಿಯೋನಲ್ಲಿ ಹುಡುಗನೊಬ್ಬ ಅರೆ ಬೆತ್ತಲಾಗಿ ಕಲಿಸಿಟ್ಟ ಹಿಟ್ಟಿನ ಮೇಲೆ ಉರುಳುತ್ತಿರುವ ದೃಶ್ಯ ಜನರ ವಾಕರಿಕೆಗೆ ಕಾರಣವಾಗಿದೆ ಎಂದರೆ ಸುಳ್ಳಲ್ಲ. ಒಟ್ಟಾರೆ, ನಮ್ಮ ಆರೋಗ್ಯದ ಜತೆ ಯಾವ ಮಟ್ಟಿಗೆ ಆಟವಾಡುತ್ತಿದ್ದಾರೆ ಎಂಬುದಕ್ಕೆ ಈ ವಿಡಿಯೋನೇ ಸಾಕ್ಷಿಯಾಗಿದೆ.

ಜನರಿಂದ ತೀವ್ರ ಆಕ್ರೋಶ!

ಈ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ನೆಟ್ಟಿಗರು ಕೆಂಡಾಮಂಡಲರಾಗಿದ್ದಾರೆ. ಕಾಮೆಂಟ್ ಬಾಕ್ಸ್‌ನಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಈ ವಿಡಿಯೋ ನೋಡಿದ ಮೇಲಂತೂ ನನ್ನ ಜೀವಮಾನದಲ್ಲಿ ಇನ್ನು ಮುಂದೆ ಎಂದಿಗೂ ಹೊರಗಡೆ ಸೋಯಾ ಚಾಪ್ ತಿನ್ನುವುದಿಲ್ಲ ಎಂದು ಅನೇಕರು ಶಾಪ ಹಾಕುತ್ತಿದ್ದಾರೆ.

ಕೆಲವರು ಆಹಾರ ಸುರಕ್ಷತಾ ಇಲಾಖೆ (FSSAI) ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳನ್ನು ಟ್ಯಾಗ್ ಮಾಡಿ, ಇಂಥಾ ಕೃತ್ಯ ಎಸಗುವ ನೈರ್ಮಲ್ಯರಹಿತ ಫ್ಯಾಕ್ಟರಿಗಳಿಗೆ ಕೂಡಲೇ ಬೀಗ ಜಡಿದು, ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇಂಥಾ ಕಲುಷಿತ ಆಹಾರ ತಿಂದು ಕ್ಯಾನ್ಸರ್ ಅಥವಾ ಗಂಭೀರ ಕಾಯಿಲೆಗಳು ಬರುವುದು ಖಚಿತ ಎಂದು ಜನರು ತಮ್ಮ ಆತಂಕ ಹೊರಹಾಕುತ್ತಿದ್ದಾರೆ.

🚨 Warning for Noida Sector 27 soya chaap fans:
What you eat in the evening is made like this. a guy dragged across the floor through the batter.

Hygiene check needed ASAP. pic.twitter.com/XwwiQNyzlR

— 𝗚𝗮𝗺𝗲 𝗢𝗳 𝗕𝗷𝗽 🪷 (@Game_Of_BJP) July 26, 2026

TAGGED:Is this what you do when preparing soy chop?!? Watch this video before eating it
Share This Article
Facebook Twitter Copy Link Print
Previous Article Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?
Next Article Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖಕರ್ನಾಟಕ

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read
ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?