Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Strange crime ನಾಮಕರಣಕ್ಕೆ ತಡವಾಗಿ ಬಂದ ಪತ್ನಿ, ಸ್ವಂತ ಮಗುವನ್ನೇ ನೆಲಕ್ಕೆ ಬಡಿದ ಭೂಪ! ಮಗು ಸ್ಥಿತಿ ಗಂಭೀರ, ಮುಂದೇನಾಯ್ತು?
ಕರ್ನಾಟಕಪ್ರಮುಖವೈರಲ್

Strange crime ನಾಮಕರಣಕ್ಕೆ ತಡವಾಗಿ ಬಂದ ಪತ್ನಿ, ಸ್ವಂತ ಮಗುವನ್ನೇ ನೆಲಕ್ಕೆ ಬಡಿದ ಭೂಪ! ಮಗು ಸ್ಥಿತಿ ಗಂಭೀರ, ಮುಂದೇನಾಯ್ತು?

Share
1 Min Read
SHARE

newsics.com |ನ್ಯೂಸಿಕ್ಸ್

ಬೆಂಗಳೂರು: ನಾಮಕರಣ ಕಾರ್ಯಕ್ರಮಕ್ಕೆ ತವರು ಮನೆಯಲ್ಲಿದ್ದ ಪತ್ನಿ ಹಾಗೂ ಅವರ ಫ್ಯಾಮಿಲಿ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಪತಿ ಸ್ವಂತ ಮಗುವನ್ನೇ ಎತ್ತಿ ನೆಲಕ್ಕೆ ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಇದರಿಂದ ಮಗುವಿನ ತಲೆಬುರುಡೆ ಮುರಿದುಹೋಗಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಕಲ್ಯಾಣ ಮಂಟಪವೊಂದರಲ್ಲಿ ಬೆಳಗ್ಗೆ ನಾಮಕರಣಕ್ಕೆ ಸಮಯ ನಿಗದಿಯಾಗಿತ್ತು. ನಿಗದಿಯಾದ ಸಮಯಕ್ಕಿಂತ ಒಂದು ಗಂಟೆ ಪತ್ನಿ ಹಾಗೂ ಅವರ ಫ್ಯಾಮಿಲಿ ತಡವಾಗಿ ಬಂದಿತ್ತು. ಇದರಿಂದ ಮಗುವಿನ ತಂದೆ ಕೋಪದಲ್ಲಿದ್ದ.

ಇದರಿಂದ ಆಕ್ರೋಶಗೊಂಡ ಪತಿ, ನೂರಾರು ಅತಿಥಿಗಳ ಸಮ್ಮುಖದಲ್ಲೇ ಪತ್ನಿಯೊಂದಿಗೆ ಜಗಳ ತೆಗೆದಿದ್ದಾನೆ. ಎಲ್ಲರ ಮುಂದೆ ತನಗೆ ಅವಮಾನ ಮಾಡಿದ್ದೀರಿ ಎಂದು ಕೂಗಾಡಿ, ಪತ್ನಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ.

ಇದನ್ನು ತಡೆಯಲು ಬಂದ ಮಾವನ ಮೇಲೂ ಆತ ಮುಗಿಬಿದ್ದಿದ್ದಾನೆ. ಅಷ್ಟಕ್ಕೇ ನಿಲ್ಲದ ಈತ, ಮಾವನ ಕಂಕುಳಲ್ಲಿದ್ದ 11 ತಿಂಗಳ ಮಗುವನ್ನು ಬಲವಂತವಾಗಿ ಕಸಿದುಕೊಂಡು ಜೋರಾಗಿ ನೆಲಕ್ಕೆ ಎಸೆದಿದ್ದಾನೆ. ಮಗು ಕೆಳಗೆ ಬಿದ್ದ ರಭಸಕ್ಕೆ ತಲೆಗೆ ಗಂಭೀರ ಗಾಯಗಳಾಗಿವೆ. ಗಲಾಟೆ ಬಿಡಿಸಲು ಬಂದ ಹೋಟೆಲ್ ಸಿಬ್ಬಂದಿಗೂ ಈತ ಕಚ್ಚಿ ಗಾಯಗೊಳಿಸಿದ್ದಾನೆ.

ಈ ಸಂಬಂಧ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಆತನಿಗೆ ಪ್ರಚೋದನೆ ನೀಡಿದ ಅತ್ತೆಯ ವಿರುದ್ಧ ಜುವೆನೈಲ್ ಜಸ್ಟಿಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಜೈಲಿನಲ್ಲಿದ್ದಾನೆ.

Commonwealth Para Games 2026 ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಐತಿಹಾಸಿಕ ಸಾಧನೆ: ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಶರ್ಮಿಳಾ ಧನ್ಕರ್

TAGGED:#namingceremony#bangalore #childcritical #arrest #news #newsics #kannadanews
Share This Article
Facebook Twitter Copy Link Print
Previous Article Commonwealth Para Games 2026 ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಐತಿಹಾಸಿಕ ಸಾಧನೆ: ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಶರ್ಮಿಳಾ ಧನ್ಕರ್
Next Article Amarnath Yatra Bus Accident ಅಮರನಾಥ ಯಾತ್ರಿಕರ ಬಸ್ ಅಪಘಾತ: 39 ಮಂದಿಗೆ ಗಾಯ, ಭಾರಿ ದುರಂತದಿಂದ ಜನ ಸ್ವಲ್ಪದರಲ್ಲಿಯೇ ಬಚಾವ್

Popular Posts

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

Bhumi Comes To Sandalwood ರಿಷಬ್ ಶೆಟ್ಟಿ ಜೊತೆ ಭೂಮಿ ಪೆಡ್ನೇಕರ್ ಎಂಟ್ರಿ: ‘ದಿ ಪ್ರೈಡ್ ಆಫ್ ಭಾರತ್’ ಚಿತ್ರದಲ್ಲಿ ಬೆಳವಾಡಿ ಮಲ್ಲಮ್ಮ ಪಾತ್ರದಲ್ಲಿ ಮಿಂಚಲಿರುವ ನಟಿ

2 Min Read

Bangalore Police Action ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ‘ನಿನ್ನ ರೇಟ್ ಎಷ್ಟು?’ ಎಂದು ಪ್ರಶ್ನೆ; ವಿಡಿಯೊ ವೈರಲ್ ಆದ ಬೆನ್ನಲ್ಲೇ ಆರೋಪಿ ಬಂಧನ

2 Min Read

Dharmendra Pradhan Resign Hidden Secret ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೂ ಮುನ್ನ ಕೇಂದ್ರದ ಮಹತ್ವದ ಆಫರ್: ಖಾತೆ ಬದಲಾಯಿಸಲು ಸಿದ್ಧ ಎಂದ ಸರ್ಕಾರ, ಆದರೆ CJP ಒಪ್ಪಲಿಲ್ಲ!

2 Min Read

You Might Also Like

ದೇಶಪ್ರಮುಖವಿದೇಶ

Meta Apologizes to PM Modi ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೊ ತಾತ್ಕಾಲಿಕ ಡಿಲೀಟ್: ತಾಂತ್ರಿಕ ದೋಷ ಎಂದ ಮೆಟಾ, ಕೇಂದ್ರ ಸರ್ಕಾರಕ್ಕೆ ಕ್ಷಮೆಯಾಚನೆ

1 Min Read
ಕರ್ನಾಟಕಪ್ರಮುಖ

Girl Child Education In Karnataka ಬಾಲಕಿಯರ ಶಾಲಾ ಶಿಕ್ಷಣ ಮಧ್ಯದಲ್ಲೇ ಬಿಡುವ ಪ್ರಕರಣದಲ್ಲಿ ಕರ್ನಾಟಕ ಬಿಹಾರ, ಉತ್ತರ ಪ್ರದೇಶಕ್ಕಿಂತ ಮುಂದೆಯೇ? UDISE ವರದಿ ಬಹಿರಂಗ

3 Min Read
ಪ್ರಮುಖಮನರಂಜನೆ

Team India Test Team ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಜಡೇಜಾ ಕಮ್‌ಬ್ಯಾಕ್, ಹೊಸ ಮುಖಕ್ಕೆ ಅವಕಾಶ

2 Min Read
ದೇಶಪ್ರಮುಖ

Amarnath Yatra Bus Accident ಅಮರನಾಥ ಯಾತ್ರಿಕರ ಬಸ್ ಅಪಘಾತ: 39 ಮಂದಿಗೆ ಗಾಯ, ಭಾರಿ ದುರಂತದಿಂದ ಜನ ಸ್ವಲ್ಪದರಲ್ಲಿಯೇ ಬಚಾವ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?