Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

Share
1 Min Read
SHARE

newsics.com | ನ್ಯೂಸಿಕ್ಸ್

ಮಂಡ್ಯ: ರಾಜ್ಯಾದ್ಯಂತ ಮಳೆಯಿಲ್ಲದೆ ಬರದ ಛಾಯೆ ಆವರಿಸಿರುವ ಸಮಯದಲ್ಲೇ, ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಕರ್ನಾಟಕಕ್ಕೆ ಶಾಕ್ ನೀಡಿದೆ. ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಹರಿಸಲು ಮಧ್ಯಂತರ ಆದೇಶ ಹೊರಡಿಸಿದ್ದು, ಕಾವೇರಿ ಭಾಗದ ಜನರನ್ನು ಕೆರಳಿಸಿದೆ. ಆದೇಶ ಹೊರಬಿದ್ದ ಕೂಡಲೇ ಮಂಡ್ಯದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಡಬ್ಲ್ಯೂಆರ್‌ಸಿ ಆದೇಶದ ವಿರುದ್ಧ ಮಂಡ್ಯದ ಪ್ರತಿಷ್ಠಿತ ಸಂಜಯ ವೃತ್ತದಲ್ಲಿ ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು, “ರಕ್ತ ಕೊಟ್ಟೇವು, ನೀರು ಕೊಡೆವು!” ಎಂದು ಘೋಷಣೆ ಕೂಗಿ ಅರೆಬೆತ್ತಲೆಯಾಗಿ ಮೆರವಣಿಗೆ ನಡೆಸಿದರು. ಇದರಿಂದ ಕೆಲಹೊತ್ತು ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸಂಪೂರ್ಣ ಸ್ತಬ್ಧವಾಗಿತ್ತು.

ಪ್ರಸ್ತುತ ಕೃಷ್ಣರಾಜಸಾಗರ (KRS) ಜಲಾಶಯದಲ್ಲಿ ನೀರಿನ ಮಟ್ಟ ಕೇವಲ 92 ಅಡಿಗೆ ಕುಸಿದಿದೆ. ಈಗಾಗಲೇ ಮಳೆಯಿಲ್ಲದೆ ಬೆಳೆಗಳು ಒಣಗಿದ್ದು, ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಿದರೆ ಅಣೆಕಟ್ಟು ಸಂಪೂರ್ಣ ಖಾಲಿಯಾಗಿ, ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ ಎಂದು ರೈತರು ಕಣ್ಣೀರಿಟ್ಟಿದ್ದಾರೆ.

ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕೆಆರ್‌ಎಸ್‌ನಿಂದ ನೀರು ಹರಿಸಬಾರದು ಎಂದು ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ. ಒಂದು ವೇಳೆ ಸರ್ಕಾರದ ಮಟ್ಟದಲ್ಲಿ ನೀರು ಬಿಡುಗಡೆ ಮಾಡಲು ಮುಂದಾದರೆ, ರಾಜ್ಯಾದ್ಯಂತ ಕಾವೇರಿ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸುವುದಾಗಿ ಸರ್ಕಾರಕ್ಕೆ ಕಡಕ್ ಎಚ್ಚರಿಕೆ ನೀಡಿದ್ದಾರೆ.

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

TAGGED:#Mandya #Tamil Nadu #Cauvery River #News #Newsics
Share This Article
Facebook Twitter Copy Link Print
Previous Article Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ
Next Article Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

Popular Posts

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read

You Might Also Like

ದೇಶಪ್ರಮುಖ

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

3 Min Read
ಕರ್ನಾಟಕCrime

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read
ಕರ್ನಾಟಕಮನರಂಜನೆ

Bhumi Comes To Sandalwood ರಿಷಬ್ ಶೆಟ್ಟಿ ಜೊತೆ ಭೂಮಿ ಪೆಡ್ನೇಕರ್ ಎಂಟ್ರಿ: ‘ದಿ ಪ್ರೈಡ್ ಆಫ್ ಭಾರತ್’ ಚಿತ್ರದಲ್ಲಿ ಬೆಳವಾಡಿ ಮಲ್ಲಮ್ಮ ಪಾತ್ರದಲ್ಲಿ ಮಿಂಚಲಿರುವ ನಟಿ

2 Min Read
ಕರ್ನಾಟಕವೈರಲ್

Bangalore Police Action ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ: ‘ನಿನ್ನ ರೇಟ್ ಎಷ್ಟು?’ ಎಂದು ಪ್ರಶ್ನೆ; ವಿಡಿಯೊ ವೈರಲ್ ಆದ ಬೆನ್ನಲ್ಲೇ ಆರೋಪಿ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?