Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ
ಪ್ರಮುಖವಿದೇಶ

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

Share
1 Min Read
SHARE

newsics.com | ನ್ಯೂಸಿಕ್ಸ್

ಟೋಕಿಯೋ: ಜಪಾನ್ ದೇಶದ ದಕ್ಷಿಣ ಭಾಗದ ಕ್ಯುಶು ದ್ವೀಪದ ಕುಮಾಮೊಟೊ ಪ್ರಾಂತ್ಯದಲ್ಲಿ 7.1 ತೀವ್ರತೆಯ ಭಾರಿ ಭೂಕಂಪನ ದಾಖಲಾಗಿದೆ. ಭೂಕಂಪನದ ಕೇಂದ್ರಬಿಂದುವು ಸಮುದ್ರ ಮಟ್ಟದಿಂದ 10 ಕಿಲೋಮೀಟರ್ ಆಳದಲ್ಲಿತ್ತು ಎಂದು ಜಪಾನ್ ಹವಾಮಾನ ಇಲಾಖೆ (JMA) ಖಚಿತಪಡಿಸಿದೆ.

ಭೂಮಿಯ ಭಾರೀ ಕಂಪನಕ್ಕೆ ಪ್ರಾಂತ್ಯದ ಹಲವು ವಸತಿ ಹಾಗೂ ವ್ಯಾಪಾರ ಕಟ್ಟಡಗಳು ಧರೆಗುರುಳಿವೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಪ್ರಕೃತಿಯ ಈ ವಿಕೋಪದ ಬೆನ್ನಲ್ಲೇ ಎಚ್ಚೆತ್ತ ಜಪಾನ್ ಆಡಳಿತವು ಸುನಾಮಿ ಮುನ್ನೆಚ್ಚರಿಕೆ ನೀಡಿದೆ. ಸಮುದ್ರದಲ್ಲಿ ಒಂದು ಮೀಟರ್ ಎತ್ತರದವರೆಗೂ ಅಲೆಗಳು ಅಪ್ಪಳಿಸುವ ಮುನ್ಮೂಚನೆ ಇರುವುದರಿಂದ, ತೀರ ಪ್ರದೇಶದ ಜನಸಾಮಾನ್ಯರು ತಕ್ಷಣವೇ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಕಠಿಣ ನಿರ್ದೇಶನ ಹೊರಡಿಸಲಾಗಿದೆ.

ಭೂಕಂಪನದ ಬಳಿಕ ಪ್ರಮುಖ ಪರಮಾಣು ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ಯಾವುದೇ ಅನಾಹುತ ಅಥವಾ ಅಸಹಜತೆ ವರದಿಯಾಗಿಲ್ಲ ಎಂದು ಪರಮಾಣು ನಿಯಂತ್ರಣ ಮಂಡಳಿ ತಿಳಿಸಿದೆ. ಆದಾಗ್ಯೂ, ಕುಮಾಮೊಟೊ ಸೇರಿದಂತೆ ನಾಗಸಾಕಿ, ಕಾಗೋಶಿಮಾ, ಫುಕುವೋಕಾ, ಸಾಗಾ, ಓಯಿಟಾ ಮತ್ತು ಮಿಯಾಜಾಕಿ ಪ್ರಾಂತ್ಯಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

Video shows the impact of the massive 7.1 earthquake in Japan. pic.twitter.com/6fLrO0MfoA

— Vani Mehrotra (@vani_mehrotra) July 28, 2026

 ಕೇವಲ ಏಳು ದಿನಗಳ ಅಂತರದಲ್ಲಿ ಜಪಾನ್‌ನಲ್ಲಿ ಸಂಭವಿಸಿದ ಎರಡನೇ ದೊಡ್ಡ ಭೂಕಂಪ ಇದಾಗಿದೆ. ಜಗತ್ತಿನ ಅತಿಹೆಚ್ಚು ಭೂಕಂಪಪೀಡಿತ ‘ರಿಂಗ್ ಆಫ್ ಫೈರ್’ ವಲಯದಲ್ಲಿ ಜಪಾನ್ ಇರುವುದರಿಂದ, ಇಂತಹ ನೈಸರ್ಗಿಕ ವಿಕೋಪಗಳು ಇಲ್ಲಿ ಪದೇ ಪದೇ ಸಂಭವಿಸುತ್ತಲೇ ಇರುತ್ತವೆ.

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

TAGGED:#Japan #Earthquake #7.1 Magnitude #News #Newsics
Share This Article
Facebook Twitter Copy Link Print
Previous Article Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ
Next Article GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

Popular Posts

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read

You Might Also Like

ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ದೇಶಪ್ರಮುಖ

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

3 Min Read
ದೇಶಪ್ರಮುಖವೈರಲ್

Dharmendra Pradhan Resign Hidden Secret ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೂ ಮುನ್ನ ಕೇಂದ್ರದ ಮಹತ್ವದ ಆಫರ್: ಖಾತೆ ಬದಲಾಯಿಸಲು ಸಿದ್ಧ ಎಂದ ಸರ್ಕಾರ, ಆದರೆ CJP ಒಪ್ಪಲಿಲ್ಲ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?