Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ
ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸಹಾಯಕ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದ ರಯಾನ್ ಟೆನ್ ಡಾಸ್ಚೇಟ್ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ಪ್ರವಾಸವೇ ರಾಷ್ಟ್ರೀಯ ತಂಡದೊಂದಿಗೆ ಅವರ ಕೊನೆಯ ಅಸೈನ್‌ಮೆಂಟ್ ಆಗಿತ್ತು. ಈ ಮೂಲಕ ತಂಡದೊಂದಿಗೆ ಅವರ ಎರಡು ವರ್ಷಗಳ ಸುದೀರ್ಘ ಕೋಚಿಂಗ್ ಪ್ರಯಾಣ ಅಂತ್ಯಗೊಂಡಿದೆ.

ರಯಾನ್ ಅವರ ಉತ್ತಮ ಕಾರ್ಯವೈಖರಿಯನ್ನು ಮೆಚ್ಚಿದ್ದ ಬಿಸಿಐ, ಅವರ ಒಪ್ಪಂದವನ್ನು 2027ರ ವಿಶ್ವಕಪ್‌ವರೆಗೂ ವಿಸ್ತರಿಸಲು ಮುಂದಾಗಿತ್ತು. ಆದರೆ, ಸಣ್ಣ ವಯಸ್ಸಿನ ಮಕ್ಕಳೊಂದಿಗೆ ಕಾಲ ಕಳೆಯಲು ಬಯಸುವ ರಯಾನ್, ನಿರಂತರ ಪ್ರಯಾಣ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್‌ನ ಬಿಡುವಿಲ್ಲದ ವೇಳಾಪಟ್ಟಿಯಿಂದ ದೂರ ಉಳಿಯಲು ನಿರ್ಧರಿಸಿ ಈ ಆಫರ್ ನಿರಾಕರಿಸಿದ್ದಾರೆ. ಅಲ್ಲದೆ, ತಮಗೆ ‘ವಿಶೇಷ ಫೀಲ್ಡಿಂಗ್ ಕೋಚ್’ ಹುದ್ದೆ ಸಿಗಬೇಕಿದ್ದರೂ ಅದು ಲಭ್ಯವಾಗದೆ ಸಾಮಾನ್ಯ ಸಹಾಯಕ ಕೋಚ್ ಆಗಿರಬೇಕಾಗಿ ಬಂದಿದ್ದು ಕೂಡ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.

ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಜುಲೈ 2024ರಲ್ಲಿ ತಂಡಕ್ಕೆ ಬಂದಿದ್ದ ರಯಾನ್, ಭಾರತದ 2025ರ ಏಷ್ಯಾ ಕಪ್ ಮತ್ತು 2026ರ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರೊಂದಿಗೆ ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಕೂಡ ತಮ್ಮ ಅವಧಿ ಮುಗಿಸಿ ಹೊರನಡೆದಿದ್ದಾರೆ. ವರದಿಗಳ ಪ್ರಕಾರ ರಯಾನ್ ಶೀಘ್ರದಲ್ಲೇ ಐಪಿಎಲ್‌ನ ‘ಕೋಲ್ಕತ್ತಾ ನೈಟ್ ರೈಡರ್ಸ್’ (KKR) ತಂಡಕ್ಕೆ ಮರಳುವ ಸಾಧ್ಯತೆ ಇದೆ.

 

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

TAGGED:#Ryan ten Doeschate #Resign #BCCI Support #News #Newsics
Share This Article
Facebook Twitter Copy Link Print
Previous Article Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ
Next Article Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

Popular Posts

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

You Might Also Like

ಪ್ರಮುಖಆರೋಗ್ಯ

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read
ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?