Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ನಿಯಮ ಉಲ್ಲಂಘನೆ ಹಾಗೂ ಗ್ರಾಹಕರ ಹಿತಾಸಕ್ತಿ ಕಾಪಾಡದ ಹಿನ್ನೆಲೆಯಲ್ಲಿ ವಿವಾದಿತ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (PPBL) ಅನ್ನು ಅಧಿಕೃತವಾಗಿ ಮುಚ್ಚುವಂತೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸ್ಪಷ್ಟಪಡಿಸಿದೆ.

 

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ಹಾಗೂ ಕಂಪನಿಗಳ ಕಾಯ್ದೆಯಡಿ PPBL ಅನ್ನು ಮುಚ್ಚಲು ಹೈಕೋರ್ಟ್ ಸೂಚಿಸಿದ್ದು, ಎಸ್‌ಬಿಐನ ಮಾಜಿ ಸಿಜಿಎಂ ಗಿರಿಕುಮಾರ್ ಎಂ. ನಾಯರ್ ಅವರನ್ನು ಈ ಬ್ಯಾಂಕಿನ ‘ಅಧಿಕೃತ ಲಿಕ್ವಿಡೇಟರ್’ ಆಗಿ ನೇಮಿಸಲಾಗಿದೆ. ಜುಲೈ 8, 2026ರಿಂದ ಜಾರಿಗೆ ಬರುವಂತೆ ಬ್ಯಾಂಕಿನ ಮಂಡಳಿಯ ಸಂಪೂರ್ಣ ಅಧಿಕಾರ ಇನ್ಮುಂದೆ ಲಿಕ್ವಿಡೇಟರ್ ವಶದಲ್ಲಿರಲಿದೆ.

ಭದ್ರತಾ ಕಾಳಜಿ ಮತ್ತು ಮಾದರಿ ನಿಯಮಗಳ ಲೋಪದಿಂದಾಗಿ ವಿಜಯ್ ಶೇಖರ್ ಶರ್ಮಾ ಪ್ರವರ್ತಿತ ಈ ಸಂಸ್ಥೆಯು ಹಿಂದೆಯೂ ಆರ್‌ಬಿಐ ಕಠಿಣ ಕ್ರಮಗಳಿಗೆ ಗುರಿಯಾಗಿತ್ತು. ನಿಯಮ ಪಾಲನೆಯಲ್ಲಿ ನಿರಂತರವಾಗಿ ವಿಫಲವಾದ ಕಾರಣ ಈಗ ಹೈಕೋರ್ಟ್ ಬ್ಯಾಂಕ್ ಅನ್ನು ಸಂಪೂರ್ಣವಾಗಿ ಮುಚ್ಚಲು ಅಂತಿಮ ಆದೇಶ ಹೊರಡಿಸಿದೆ.

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

TAGGED:#Paytm Payments #RBI #Banking #News #Newsics
Share This Article
Facebook Twitter Copy Link Print
Previous Article Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ
Next Article Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read
ಪ್ರಮುಖಆರೋಗ್ಯ

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read
ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?