Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ
ಪ್ರಮುಖದೇಶಮನರಂಜನೆ

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

Share
1 Min Read
SHARE

newsics.com | ನ್ಯೂಸಿಕ್ಸ್

ಚೆನ್ನೈ: ತಮಿಳು ನಟ ‘ಜಯಂ’ ರವಿ (ರವಿ ಮೋಹನ್) ಹಾಗೂ ಅವರ ಪತ್ನಿ ಆರತಿ ನಡುವಿನ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ಕೌಟುಂಬಿಕ ನ್ಯಾಯಾಲಯದಿಂದ ಮಹತ್ವದ ಆದೇಶ ಹೊರಬಿದ್ದಿದೆ. ಪರಸ್ಪರ ಆರೋಪಗಳ ಮೂಲಕ ಸದ್ದು ಮಾಡುತ್ತಿದ್ದ ಈ ಪ್ರಕರಣದಲ್ಲಿ ನಟ ಜಯಂ ರವಿಗೆ ದೊಡ್ಡ ಪ್ರಮಾಣದ ರಿಲೀಫ್ ಸಿಕ್ಕಿದ್ದು, ಪತ್ನಿ ಆರತಿ ಅವರ ಭಾರಿ ಮೊತ್ತದ ಜೀವನಾಂಶದ ಬೇಡಿಕೆಯನ್ನು ನ್ಯಾಯಾಲಯ ತಳ್ಳಿಹಾಕಿದೆ.

ವಿಚ್ಛೇದನ ಪ್ರಕರಣದಲ್ಲಿ ಪತ್ನಿ ಆರತಿ ಅವರು ತಮ್ಮ ದಿನನಿತ್ಯದ ನಿರ್ವಹಣಾ ವೆಚ್ಚಕ್ಕಾಗಿ ಪ್ರತಿ ತಿಂಗಳು ಬರೋಬ್ಬರಿ 40 ಲಕ್ಷ ರೂಪಾಯಿ ಅಂದರೆ ವರ್ಷಕ್ಕೆ 4.80 ಕೋಟಿ ರೂ. ಜೀವನಾಂಶ ನೀಡಬೇಕೆಂದು ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಈ ಅತಿ ಭಾರಿ ಮೊತ್ತದ ಬೇಡಿಕೆಯನ್ನು ತಿರಸ್ಕರಿಸಿರುವ ನ್ಯಾಯಾಲಯ, ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ತಾತ್ಕಾಲಿಕವಾಗಿ ಪ್ರತಿ ತಿಂಗಳು ಕೇವಲ 3 ಲಕ್ಷ ರೂಪಾಯಿಗಳನ್ನು ಮಾತ್ರ ಜೀವನಾಂಶವಾಗಿ ಪಾವತಿಸುವಂತೆ ಆದೇಶಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜೀವನಾಂಶದ ವಿಚಾರದ ಜೊತೆಗೆ ಮಕ್ಕಳ ಪಾಲನೆ ಹಾಗೂ ಭೇಟಿ ಕುರಿತಂತೆಯೂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಪತ್ನಿ ಆರತಿ ತಮ್ಮ ಮಕ್ಕಳನ್ನು ಭೇಟಿಯಾಗಲು ಬಿಡುತ್ತಿಲ್ಲ ಎಂದು ರವಿ ಮೋಹನ್ ಈ ಹಿಂದೆ ಆರೋಪಿಸಿದ್ದರು. ಇದೀಗ ನಿರ್ದಿಷ್ಟ ನಿಯಮಗಳಿಗೆ ಒಳಪಟ್ಟು ತಂದೆ ರವಿ ಅವರು ತಮ್ಮ ಮಕ್ಕಳನ್ನು ಭೇಟಿಯಾಗಲು ನ್ಯಾಯಾಲಯ ಅಧಿಕೃತ ಅನುಮತಿ ನೀಡಿದೆ.

ಪ್ರಸ್ತುತ ನಟ ಜಯಂ ರವಿ ಅವರ ವೃತ್ತಿಜೀವನ ಹಾಗೂ ಸಂಭಾವನೆಯ ಮಿತಿಯನ್ನು ಗಮನಿಸಿದಾಗ, ತಿಂಗಳಿಗೆ 40 ಲಕ್ಷ ರೂ. ನೀಡುವುದು ಅವರಿಗೆ ತೀವ್ರ ಆರ್ಥಿಕ ಹೊರೆಯಾಗುತ್ತಿತ್ತು. ಸದ್ಯ ನ್ಯಾಯಾಲಯದ ಈ ಮಧ್ಯಂತರ ತೀರ್ಪಿನಿಂದ ನಟನಿಗೆ ದೊಡ್ಡ ಆರ್ಥಿಕ ಹೊರೆ ತಪ್ಪಿದಂತಾಗಿದ್ದು, ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

 

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

TAGGED:#Jayam Ravi #Divorce Case #Family #News #Newsics
Share This Article
Facebook Twitter Copy Link Print
Previous Article Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು
Next Article Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

Popular Posts

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

You Might Also Like

ಪ್ರಮುಖಆರೋಗ್ಯ

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read
ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?