Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ
ಕರ್ನಾಟಕಪ್ರಮುಖ

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

Share
1 Min Read
SHARE

newsics.com | ನ್ಯೂಸಿಕ್ಸ್

ಬಾಗಲಕೋಟೆ: ಪತ್ನಿ ನೇಣುಬಿಗಿದ ಸ್ಥಿತಿಯಲ್ಲಿದ್ದು, ಒದ್ದಾಡಿ ಪ್ರಾಣಬಿಡುತ್ತಿದ್ದರೂ, ಪತಿ ಅದನ್ನು ನೋಡುತ್ತಿದ್ದುದಷ್ಟೇ ಅಲ್ಲದೆ ಆ ಘಟನೆಯನ್ನು ಚಿತ್ರೀಕರಿಸಿದ ವಿಲಕ್ಷಣ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ.

ಭಾಗ್ಯಶ್ರೀ ಜಿಗಳೂರು (23) ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟ ಮಹಿಳೆ.

ಭಾಗ್ಯಶ್ರೀ ಸ್ವತಃ ಜೀವತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಅಲ್ಲೇ ಇದ್ದ ಪತಿ ಪ್ರವೀಣ ಇದರ ವಿಡಿಯೋ ಮಾಡಿಕೊಂಡು ಸಂಬಂಧಿಕರಿಗೆ ಕಳಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಮದುವೆಯಾಗಿ 6 ವರ್ಷವಾಗಿದ್ದು, ಒಂದು ಗಂಡು ಮಗುವಿದೆ.

ಪತಿ, ಪತ್ನಿಯ ಮಧ್ಯೆ ಜಗಳ ನಡೆದಿದ್ದು, ಕೆಲ ದಿನಗಳ ಹಿಂದೆ ಭಾಗ್ಯಶ್ರೀ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ. ತವರು ಮನೆಯಿಂದ ಹೆಂಡತಿಯನ್ನು ಕರೆದುಕೊಂಡು ಬಂದಿದ್ದನು. ಆದರೆ ಪ್ರವೀಣ ಹಾಗೂ ಭಾಗ್ಯಶ್ರೀ ಮಧ್ಯೆ ಸೋಮವಾರ ಮತ್ತೆ ಜಗಳವಾಗಿತ್ತು ಎಂದು ತಿಳಿದುಬಂದಿದೆ. ಎಸ್ ಪಿ ಸಿದ್ಧಾರ್ಥ ಗೋಯಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೀಳಗಿ ಪೊಲೀಸರು ತನಿಖೆ ನಡೆಸಿದ್ದಾರೆ.

ಪತಿ, ಪತ್ನಿ ಮಧ್ಯೆ ಜಗಳಾವಾಗಿತ್ತು, ಭಾಗ್ಯಶ್ರೀ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಜಗಳ ನಡೆದಿದೆ ಎಂದು ತಿಳಿದುಬಂದಿದೆ. ಪತಿ ಪ್ರವೀಣನನ್ನು ವಶಕ್ಕೆ ಪಡೆದಿದ್ದೇವೆ. ಭಾಗ್ಯಶ್ರೀ ಕುಟುಂಬದವರು ಪತಿಯೇ ಕೊಲೆ ಮಾಡಿದ್ದಾನೆಂಬ ಆರೋಪ ಮಾಡಿದ್ದಾರೆ, ತನಿಖೆ ನಡೆಸಲಾಗುತ್ತದೆ ಎಂದು ಎಸ್ ಪಿ ಸಿದ್ಧಾರ್ಥ ಗೋಯಲ್ ತಿಳಿಸಿದ್ದಾರೆ.

Totally confusion ಅಂತ್ಯಕ್ರಿಯೆಯಲ್ಲಿ ದಹನವಾದ ವ್ಯಕ್ತಿ ಮೂರನೇ ದಿನವೇ ಪ್ರತ್ಯಕ್ಷ: ಗ್ರಾಮಸ್ಥರು ಕಂಗಾಲು, ಪೊಲೀಸರ ಪೇಚಾಟ!

Strange crime ನಾಮಕರಣಕ್ಕೆ ತಡವಾಗಿ ಬಂದ ಪತ್ನಿ, ಸ್ವಂತ ಮಗುವನ್ನೇ ನೆಲಕ್ಕೆ ಬಡಿದ ಭೂಪ! ಮಗು ಸ್ಥಿತಿ ಗಂಭೀರ, ಮುಂದೇನಾಯ್ತು?

TAGGED:Husband even recorded his wife committing suicide! Bizarre case in Bagalkot
Share This Article
Facebook Twitter Copy Link Print
Previous Article Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ
Next Article CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

Popular Posts

CJP Tensed ಸಿಜೆ‍ಪಿಗೆ ತಲೆನೋವಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ: ಪ್ರತಿಭಟನೆ ಎಚ್ಚರಿಕೆ

1 Min Read

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

You Might Also Like

ದೇಶಪ್ರಮುಖ

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read
ಪ್ರಮುಖಆರೋಗ್ಯ

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read
ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?